Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಚಿಕ್ಕಬಳ್ಳಾಪುರದಲ್ಲಿ ಕುಡಿಯೋ ನೀರಲ್ಲಿ ಅಗತ್ಯಕ್ಕಿಂತ ಹೆಚ್ಚು ಫ್ಲೋರೈಡ್, ನೈಟ್ರೇಟ್ ಪತ್ತೆ : ವರದಿಯಲ್ಲಿ ಬಹಿರಂಗ!

26/02/2026 10:30 AM

BREAKING : ದೆಹಲಿ ಕಾರು ಸ್ಪೋಟ ಪ್ರಕರಣ : ಜಮ್ಮು ಕಾಶ್ಮೀರದಲ್ಲಿ ಮತ್ತೆ ಇಬ್ಬರನ್ನು ಅರೆಸ್ಟ್ ಮಾಡಿದ ‘NIA’

26/02/2026 10:17 AM

ಕೊಪ್ಪಳದಲ್ಲಿ ತಲ್ವಾರ್ ನಿಂದ ಕೇಕ್ ಕಟ್ ಮಾಡಿ ಹುಟ್ಟು ಹಬ್ಬ ಆಚರಣೆ : ಬರ್ತ್ಡೇ ಬಾಯ್ ವಿರುದ್ಧ ಪ್ರಕರಣ ದಾಖಲು!

26/02/2026 10:13 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಹೋಳಿ ಹಬ್ಬದ ಪ್ರಯುಕ್ತ ವಿಶಾಖಪಟ್ಟಣಂ-ಬೆಂಗಳೂರು ನಡುವೆ ವಿಶೇಷ ರೈಲು ಸಂಚಾರ
KARNATAKA

ಹೋಳಿ ಹಬ್ಬದ ಪ್ರಯುಕ್ತ ವಿಶಾಖಪಟ್ಟಣಂ-ಬೆಂಗಳೂರು ನಡುವೆ ವಿಶೇಷ ರೈಲು ಸಂಚಾರ

By kannadanewsnow0911/03/2025 2:21 PM

ಬೆಂಗಳೂರು: ಹೋಳಿ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿವಾರಿಸಲು ಪೂರ್ವ ಕರಾವಳಿ ರೈಲ್ವೆಯು ವಿಶಾಖಪಟ್ಟಣಂ-ಬೆಂಗಳೂರಿನ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ನಡುವೆ ವಿಶೇಷ ರೈಲುಗಳನ್ನು ಓಡಿಸಲಿದೆ.

ರೈಲು ಸಂಖ್ಯೆ 08549/08550 ವಿಶಾಖಪಟ್ಟಣಂ-ಎಸ್ಎಂವಿಟಿ ಬೆಂಗಳೂರು-ವಿಶಾಖಪಟ್ಟಣಂ ಹೋಳಿ ವಿಶೇಷ ರೈಲು (2 ಟ್ರಿಪ್).

ರೈಲು ಸಂಖ್ಯೆ 08549 ಮಾರ್ಚ್ 16 ಮತ್ತು 23, 2025 ರಂದು ಮಧ್ಯಾಹ್ನ 3:30ಕ್ಕೆ ವಿಶಾಖಪಟ್ಟಣಂನಿಂದ ಹೊರಟು, ಮರುದಿನ ಮಧ್ಯಾಹ್ನ 12.45ಕ್ಕೆ ಬೆಂಗಳೂರಿನ ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ನಿಲ್ದಾಣಕ್ಕೆ ಆಗಮಿಸಲಿದೆ.

ಹಿಂದಿರುಗುವ ಮಾರ್ಗದಲ್ಲಿ ರೈಲು ಸಂಖ್ಯೆ 08550 ಮಾರ್ಚ್ 17 ಮತ್ತು 24, 2025 ರಂದು ಮಧ್ಯಾಹ್ನ 3.50ಕ್ಕೆ ಬೆಂಗಳೂರಿನ ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ನಿಂದ ಹೊರಟು, ಮರುದಿನ ಮಧ್ಯಾಹ್ನ 12:30ಕ್ಕೆ ವಿಶಾಖಪಟ್ಟಣಂ ತಲುಪಲಿದೆ.

ಮಾರ್ಗಮಧ್ಯೆ, ಈ ವಿಶೇಷ ರೈಲು ಎರಡೂ ಮಾರ್ಗಗಳಲ್ಲಿ ದುವ್ವಾಡ, ಅನಕಪಲ್ಲಿ, ಸಾಮಲ್ಕೊಟ್, ರಾಜಮಂಡ್ರಿ, ಎಲೂರು, ವಿಜಯವಾಡ, ಒಂಗೋಲ್, ನೆಲ್ಲೂರು, ಗುಡೂರು, ಪೆರಂಬೂರ್, ಅರಕ್ಕೋಣಂ, ಕಟಪಾಡಿ, ಜೋಲಾರ್ ಪೆಟ್ಟೈ, ಕುಪ್ಪಂ, ಬಂಗಾರಪೇಟೆ ಮತ್ತು ಕೃಷ್ಣರಾಜಪುರಂ ನಿಲ್ದಾಣಗಳಲ್ಲಿ ನಿಲುಗಡೆ ಹೊಂದಿರುತ್ತವೆ.

ಈ ವಿಶೇಷ ರೈಲು ಒಟ್ಟು 20 ಬೋಗಿಗಳನ್ನು ಒಳಗೊಂಡಿರುತ್ತವೆ, ಅವುಗಳು: 4 ಎಸಿ ತ್ರಿ ಟೈರ್, 2 ಎಸಿ ತ್ರಿ ಟೈರ್ ಎಕಾನಮಿ, 8 ಸ್ಲೀಪರ್ ಕ್ಲಾಸ್, 4 ಜನರಲ್ ಸೆಕೆಂಡ್ ಕ್ಲಾಸ್ ಮತ್ತು 1 ಬ್ರೇಕ್, ಲಗೇಜ್ ಕಮ್ ಜನರೇಟರ್ ಕಾರ್ ಮತ್ತು 1 ಸೆಕೆಂಡ್ ಲಗೇಜ್-ಕಮ್-ಬ್ರೇಕ್ ವ್ಯಾನ್/ಅಂಗವಿಕಲ ಬೋಗಿಗಳು ಒಳಗೊಂಡಿರುತ್ತವೆ.

ಹೆಚ್ಚಿನ ಮಾಹಿತಿಗಾಗಿ ಪ್ರಯಾಣಿಕರು ಭಾರತೀಯ ರೈಲ್ವೆಯ ಅಧಿಕೃತ ವೆಬ್ಸೈಟ್ ಅಥವಾ 139ಗೆ ಡಯಲ್ ಮಾಡುವ ಮೂಲಕ ಈ ರೈಲುಗಳ ಆಗಮನ/ನಿರ್ಗಮನದ ಸಮಯವನ್ನು ಪರಿಶೀಲಿಸಬಹುದು.

GOOD NEWS: ಇನ್ಮುಂದೆ ‘ಕಾರ್ಮಿಕರ ಸ್ಥಳ’ದಲ್ಲೇ ಚಿಕಿತ್ಸೆ: ‘ಸಂಚಾರಿ ಆ್ಯಂಬುಲೆನ್ಸ್ ವಾಹನ’ಗಳಿಗೆ ಸಿಎಂ ಸಿದ್ಧರಾಮಯ್ಯ ಚಾಲನೆ

ಸಾರ್ವಜನಿಕರೇ ಗಮನಿಸಿ : ವರ್ಷಕ್ಕೊಮ್ಮೆಯಾದರೂ ಈ 10 `ರಕ್ತ ಪರೀಕ್ಷೆ’ ಮಾಡಿಸಲೇಬೇಕು.!

Share. Facebook Twitter LinkedIn WhatsApp Email

Related Posts

BREAKING : ಚಿಕ್ಕಬಳ್ಳಾಪುರದಲ್ಲಿ ಕುಡಿಯೋ ನೀರಲ್ಲಿ ಅಗತ್ಯಕ್ಕಿಂತ ಹೆಚ್ಚು ಫ್ಲೋರೈಡ್, ನೈಟ್ರೇಟ್ ಪತ್ತೆ : ವರದಿಯಲ್ಲಿ ಬಹಿರಂಗ!

26/02/2026 10:30 AM2 Mins Read

ಕೊಪ್ಪಳದಲ್ಲಿ ತಲ್ವಾರ್ ನಿಂದ ಕೇಕ್ ಕಟ್ ಮಾಡಿ ಹುಟ್ಟು ಹಬ್ಬ ಆಚರಣೆ : ಬರ್ತ್ಡೇ ಬಾಯ್ ವಿರುದ್ಧ ಪ್ರಕರಣ ದಾಖಲು!

26/02/2026 10:13 AM1 Min Read

ಕಾರ್ ಮೇಲೆ ಸ್ಕ್ರ್ಯಾಚ್ ಆಗಿದೆಯೇ? ಚಿಂತೆ ಬಿಡಿ: ಒಂದೇ ಪೈಸೆ ಖರ್ಚಿಲ್ಲದೆ ಮನೆಯಲ್ಲೇ ಸರಿಪಡಿಸಿ!

26/02/2026 10:13 AM2 Mins Read
Recent News

BREAKING : ಚಿಕ್ಕಬಳ್ಳಾಪುರದಲ್ಲಿ ಕುಡಿಯೋ ನೀರಲ್ಲಿ ಅಗತ್ಯಕ್ಕಿಂತ ಹೆಚ್ಚು ಫ್ಲೋರೈಡ್, ನೈಟ್ರೇಟ್ ಪತ್ತೆ : ವರದಿಯಲ್ಲಿ ಬಹಿರಂಗ!

26/02/2026 10:30 AM

BREAKING : ದೆಹಲಿ ಕಾರು ಸ್ಪೋಟ ಪ್ರಕರಣ : ಜಮ್ಮು ಕಾಶ್ಮೀರದಲ್ಲಿ ಮತ್ತೆ ಇಬ್ಬರನ್ನು ಅರೆಸ್ಟ್ ಮಾಡಿದ ‘NIA’

26/02/2026 10:17 AM

ಕೊಪ್ಪಳದಲ್ಲಿ ತಲ್ವಾರ್ ನಿಂದ ಕೇಕ್ ಕಟ್ ಮಾಡಿ ಹುಟ್ಟು ಹಬ್ಬ ಆಚರಣೆ : ಬರ್ತ್ಡೇ ಬಾಯ್ ವಿರುದ್ಧ ಪ್ರಕರಣ ದಾಖಲು!

26/02/2026 10:13 AM

ಕಾರ್ ಮೇಲೆ ಸ್ಕ್ರ್ಯಾಚ್ ಆಗಿದೆಯೇ? ಚಿಂತೆ ಬಿಡಿ: ಒಂದೇ ಪೈಸೆ ಖರ್ಚಿಲ್ಲದೆ ಮನೆಯಲ್ಲೇ ಸರಿಪಡಿಸಿ!

26/02/2026 10:13 AM
State News
KARNATAKA

BREAKING : ಚಿಕ್ಕಬಳ್ಳಾಪುರದಲ್ಲಿ ಕುಡಿಯೋ ನೀರಲ್ಲಿ ಅಗತ್ಯಕ್ಕಿಂತ ಹೆಚ್ಚು ಫ್ಲೋರೈಡ್, ನೈಟ್ರೇಟ್ ಪತ್ತೆ : ವರದಿಯಲ್ಲಿ ಬಹಿರಂಗ!

By kannadanewsnow0526/02/2026 10:30 AM KARNATAKA 2 Mins Read

ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರ ಜಿಲ್ಲೆಯ ಸುಮಾರು 200ಕ್ಕೂ ಹೆಚ್ಚು ಹಳ್ಳಿಗಳಲ್ಲಿ ಕುಡಿಯುವ ನೀರಿನಲ್ಲಿ ಫ್ಲೋರೈಡ್, ನೈಟ್ರೇಟ್ ಪತ್ತೆಯಾಗಿದೆ ಅಗತ್ಯಕ್ಕಿಂತ ಹೆಚ್ಚು…

ಕೊಪ್ಪಳದಲ್ಲಿ ತಲ್ವಾರ್ ನಿಂದ ಕೇಕ್ ಕಟ್ ಮಾಡಿ ಹುಟ್ಟು ಹಬ್ಬ ಆಚರಣೆ : ಬರ್ತ್ಡೇ ಬಾಯ್ ವಿರುದ್ಧ ಪ್ರಕರಣ ದಾಖಲು!

26/02/2026 10:13 AM

ಕಾರ್ ಮೇಲೆ ಸ್ಕ್ರ್ಯಾಚ್ ಆಗಿದೆಯೇ? ಚಿಂತೆ ಬಿಡಿ: ಒಂದೇ ಪೈಸೆ ಖರ್ಚಿಲ್ಲದೆ ಮನೆಯಲ್ಲೇ ಸರಿಪಡಿಸಿ!

26/02/2026 10:13 AM

BREAKING : ಬೆಂಗಳೂರಲ್ಲಿ ಭೀಕರ ಮರ್ಡರ್ : ತಾಯಿಯ ಎದುರೇ ಮಾರಕಾಸ್ತ್ರಗಳಿಂದ ಕೊಚ್ಚಿ ಮಗನ ಬರ್ಬರ ಹತ್ಯೆ!

26/02/2026 10:07 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.