ಬೆಂಗಳೂರು: ಬೆಂಗಳೂರಿನ ಯಶವಂತಪುರ ಮತ್ತು ಶಿವಮೊಗ್ಗ ಟೌನ್ ನಿಲ್ದಾಣಗಳ ನಡುವೆ ಪ್ರತಿದಿನ ಸಂಚರಿಸುವ ಇಂಟೆರ್ ಸಿಟಿ ಎಕ್ಸ್ ಪ್ರೆಸ್ (ರೈ.ಸಂ. 16579/16580) ರೈಲುಗಳಿಗೆ ಚಿಕ್ಕಬಾಣಾವಾರ ನಿಲ್ದಾಣದಲ್ಲಿದ್ದ ಒಂದು ನಿಮಿಷದ ತಾತ್ಕಾಲಿಕ ನಿಲುಗಡೆಯನ್ನು ಮೂರು ತಿಂಗಳವರೆಗೆ ಅಂದರೆ ಮಾರ್ಚ್ 16 ರಿಂದ ಜೂನ್ 15, 2025 ರವರೆಗೆ ಮುಂದುವರಿಸಲಾಗುತ್ತಿದೆ.
ನಾಯಂಡಹಳ್ಳಿಯಲ್ಲಿ ಮೆಮು ವಿಶೇಷ ರೈಲುಗಳ ತಾತ್ಕಾಲಿಕ ನಿಲುಗಡೆ ಮುಂದುವರಿಕೆ
ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಬೆಂಗಳೂರು ಮತ್ತು ಅಶೋಕಪುರಂ ನಿಲ್ದಾಣಗಳ ನಡುವೆ ಪ್ರತಿದಿನ ಸಂಚರಿಸುವ ಮೆಮು ವಿಶೇಷ ರೈಲುಗಳಿಗೆ (ರೈ.ಸಂ. 06525/06526) ನಾಯಂಡಹಳ್ಳಿ ನಿಲ್ದಾಣದಲ್ಲಿದ್ದ ಒಂದು ನಿಮಿಷದ ತಾತ್ಕಾಲಿಕ ನಿಲುಗಡೆಯನ್ನು ಮಾರ್ಚ್ 21, 2025 ರಿಂದ ಮುಂದಿನ ಸೂಚನೆ ಬರುವವರೆಗೂ ಮುಂದುವರಿಸಲಾಗುತ್ತಿದೆ.
BREAKING NEWS: ‘SBI UPI ಸೇವೆ’ ಡೌನ್: ‘ಬ್ಯಾಂಕ್ ಗ್ರಾಹಕ’ರು ಪರದಾಟ | SBI UPI services down
ಅರವಿಂದ್ ಕೇಜ್ರಿವಾಲ್ ವಿರುದ್ಧ ಎಫ್ಐಆರ್ ದಾಖಲಿಸಲು ದೆಹಲಿ ಕೋರ್ಟ್ ಆದೇಶ | Arvind Kejriwa