ಬೆಂಗಳೂರು: ನಗರದಲ್ಲಿ ಅಂತಾರಾಷ್ಟ್ರೀಯ ಪುಷ್ಪ ಮಾರುಕಟ್ಟೆ ನಿರ್ಮಾಣ ಮಾಡುವುದಾಗಿ ಕೃಷಿ, ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್ ಘೋಷಿಸಿದ್ದಾರೆ.
ರಾಜ್ಯದಲ್ಲಿ ಸುಮಾರು 40 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಪುಷ್ಪೋದ್ಯಮವಿದ್ದು, ಮಾರಾಟ ಮತ್ತು ರಫ್ತು ಉತ್ತೇಜಿಸಲು ಬೆಂಗಳೂರಿನಲ್ಲಿ ಸುಸಜ್ಜಿತವಾದ ಅಂತಾರಾಷ್ಟ್ರೀಯ ಮಟ್ಟದ ವಾಣಿಜ್ಯ ಪುಷ್ಪ ಮಾರುಕಟ್ಟೆ ನಿರ್ಮಾಣ ಮಾಡಲಾಗುವುದು ಎಂದು ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಪಾಟೀಲ್ ಅವರು ವಿಧಾನ ಮಂಡಲದ ಬಜೆಟ್ ಅಧಿವೇಶನದಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ತಿಳಿಸಿದರು.
ರಾಜ್ಯದಲ್ಲಿ ಸುಮಾರು 40 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಪುಷ್ಪೋದ್ಯಮವಿದ್ದು, ಮಾರಾಟ ಮತ್ತು ರಫ್ತು ಉತ್ತೇಜಿಸಲು ಬೆಂಗಳೂರಿನಲ್ಲಿ ಸುಸಜ್ಜಿತವಾದ ಅಂತಾರಾಷ್ಟ್ರೀಯ ಮಟ್ಟದ ವಾಣಿಜ್ಯ ಪುಷ್ಪ ಮಾರುಕಟ್ಟೆ ನಿರ್ಮಾಣ ಮಾಡಲಾಗುವುದು ಎಂದು ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಪಾಟೀಲ್ ಅವರು ವಿಧಾನ ಮಂಡಲದ ಬಜೆಟ್ ಅಧಿವೇಶನದಲ್ಲಿ ಪ್ರಶ್ನೋತ್ತರ… pic.twitter.com/VwFXLScb4A
— DIPR Karnataka (@KarnatakaVarthe) March 12, 2025
ರಾಜ್ಯದಲ್ಲಿ ಪ್ರವಾಸಿಗರ ಭದ್ರತೆ, ಸುರಕ್ಷತೆಗೆ ವಿಶೇಷ ಆದ್ಯತೆ: ರೆಸಾರ್ಟ್, ಹೋಂ ಸ್ಟೇಗಳಿಗೆ ಮಾರ್ಗಸೂಚಿ ಬಿಡುಗಡೆ
BREAKING : ಸೌಜನ್ಯ ಅತ್ಯಾಚಾರ, ಕೊಲೆ ಕೇಸ್ : ಯೂಟ್ಯೂಬರ್ ಸಮೀರ್ ವಿರುದ್ಧದ ‘FIR’ ಗೆ ಹೈಕೋರ್ಟ್ ತಡೆ