ಬೆಂಗಳೂರು: ಚಿನ್ನ ಕಳ್ಳ ಸಾಗಾಣಿಕೆ ಪ್ರಕರಣದಲ್ಲಿ ನಟಿ ರನ್ಯಾ ರಾವ್ ಬಂಧಿಸಲ್ಪಟ್ಟು ಜೈಲು ಪಾಲಾಗಿದ್ದಾರೆ. ನಟಿ ರನ್ಯಾ ರಾವ್ ಅವರು ಬಾಯ್ ಫ್ರೆಂಡ್ ಒಬ್ಬರನ್ನು ಹೊಂದಿದ್ದಾರೆ ಎನ್ನಲಾಗುತ್ತಿದೆ. ಬಿಸ್ಕೆಟ್ ರಾಣಿ ರನ್ಯಾ ರಾವ್ ಬಾಯ್ ಫ್ರೆಂಡ್ ತರುಣ್ ಎಂಬುದಾಗಿ ತಿಳಿದು ಬಂದಿದ್ದು ಆತ ಯಾರು ಎನ್ನುವ ಬಗ್ಗೆ ಮುಂದೆ ಓದಿ.
ನಟಿ ರನ್ಯಾ ರಾವ್ ಅವರು ಟಾಲಿವುಡ್ ನಟ ತರುಣ್ ಎಂಬುವರು ಬಾಯ್ ಫ್ರೆಂಡ್ ಎಂಬುದಾಗಿ ಹೇಳಲಾಗುತ್ತಿದೆ. ತೆಲುಗು ಸಿನಿಮಾಕ್ಕೆ ಎಂಟ್ರಿ ಕೊಡುವ ಮೊದಲು ಸಿನಿಮಾಗಾಗಿ ತನ್ನ ಹೆಸರನ್ನು ತರುಣ್ ಎಂಬುದಾಗಿ ಬದಲಿಸಿಕೊಂಡಿದ್ದನಂತೆ. ತರುಣ್ ಮೂಲ ಹೆಸರು ವಿರಾಟ್ ಕೊಂಡೂರು ರಾಜ್ ಎಂಬುದಾಗಿದೆ.
2018ರಲ್ಲಿ ತೆರೆ ಕಂಡಂತ ಪರಿಚಯಂ ಸಿನಿಮಾದಲ್ಲಿ ತರುಣ್ ಜೊತೆಗೆ ನಟಿ ರನ್ಯಾ ರಾವ್ ನಟಿಸಿದ್ದರು. ಪರಿಚಯಂ ಸಿನಿಮಾದ ನಾಯಕ ನಟರಾಗಿದ್ದದ್ದೇ ತರುಣಾ ರಾಜ್ ಆಗಿದ್ದಾರೆ. ತೆಲುಗಿನ ಮೂರಕ್ಕೂ ಹೆಚ್ಚು ಸಿನಿಮಾಗಳಲ್ಲಿ ತರುಣ್ ಹೀರೋ ಆಗಿ ನಟಿಸಿದ್ದಾರೆ. ತರುಣ್ ಅವರೇ ನಟಿ ರನ್ಯಾ ರಾವ್ ಅವರ ಬಾಯ್ ಫ್ರೆಂಡ್ ಎನ್ನಲಾಗುತ್ತಿದೆ.
BREAKING: ‘ನಟಿ ರನ್ಯಾ ರಾವ್ ಕೇಸ್’ನಲ್ಲಿ ಇಡಿಯಿಂದ ಇಸಿಐಆರ್ ದಾಖಲು: ಬೆಂಗಳೂರಿನ ಹಲವು ಕಡೆ ದಾಳಿ | ED Raid
ISRO ಸ್ಪೇಸ್ ಡಾಕಿಂಗ್ ಯಶಸ್ವಿ: ಅಭಿನಂದನೆ ಸಲ್ಲಿಸಿದ ಕೇಂದ್ರ ಸಚಿವ ಜಿತೇಂದ್ರ ಸಿಂಗ್ | Isro