ಬಳ್ಳಾರಿ : ಬಳ್ಳಾರಿ ಗ್ರಾಮೀಣ ಜೆಸ್ಕಾಂನ 110/11ಕೆ.ವಿ ಬಿಸಲಹಳ್ಳಿ ವಿದ್ಯುತ್ ವಿತರಣಾ ಕೇಂದ್ರದ ಮಾರ್ಗಗಳಲ್ಲಿ ಕಕ್ಕಬೇವಿನಹಳ್ಳಿ, ಬೇವಿನಹಳ್ಳಿ ಮತ್ತು ಅಮರಾಪುರ ಗ್ರಾಮಗಳಲ್ಲಿ ಶಿಥಿಲಗೊಂಡ ಕಂಬಗಳ ದುರಸ್ತಿ ಕಾರ್ಯ ತುರ್ತಾಗಿ ಕೈಗೊಳ್ಳುತ್ತಿರುವುದರಿಂದ ಮಾ.14 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 03 ರವರೆಗೆ ವಿವಿಧೆಡೆ ವಿದ್ಯುತ್ ವ್ಯತ್ಯಯವಾಗಲಿದೆ.
ಎಫ್-54 ಬಿಸಲಹಳ್ಳಿ ಎನ್.ಜೆ.ವೈ ಮಾರ್ಗದ ಬಿಸಲಹಳ್ಳಿ, ಜನತಾನಗರ, ಸೋಲಾರ್ ಟಿ.ಬೂದಿಹಾಳ್. ಎಫ್-55 ಅಸುಂಡಿ ಐಪಿ ಮಾರ್ಗದ ಬಿಸಲಹಳ್ಳಿ, ಜನತಾನಗರ, ತೆಗ್ಗಿನಬೂದಿಹಾಳ್, ಅಮರಾಪುರ, ಬೇವಿನಹಳ್ಳಿ, ಅಸುಂಡಿ, ಕಕ್ಕಬೇವಿನಹಳ್ಳಿ ಕೃಷಿ ಪ್ರದೇಶಗಳು.
ಎಫ್-56 ಕಮ್ಮರಚೇಡು ಎನ್.ಜೆ.ವೈ ಮಾರ್ಗದ ತಲಮಾಮಿಡಿ, ಕಮ್ಮರಚೇಡು, ತೆಗ್ಗಿನಬೂದಿಹಾಳ್, ಅಮರಾಪುರ, ಗೋಡೆಹಾಳ್, ಬೇವಿನಹಳ್ಳಿ, ಅಸುಂಡಿ, ಕಕ್ಕಬೇವಿನಹಳ್ಳಿ, ವಿಘ್ನೇಶ್ವರ ಕ್ಯಾಂಪ್, ಧನಲಕ್ಷಿö್ಮ ಕ್ಯಾಂಪ್, ಕೆರೆಕ್ಯಾಂಪ್, ಮಾಳೆಗಡ್ಡೆ ಕ್ಯಾಂಪ್ ಗ್ರಾಮಗಳು ಸೇರಿದಂತೆ ಇನ್ನೂ ಮುಂತಾದ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಮೋಹನಬಾಬು ಅವರು ತಿಳಿಸಿದ್ದಾರೆ.
ಮಾ.12ರಂದು ಪರೀಕ್ಷೆ ಬರೆಯಲು ಸಾಧ್ಯವಾಗದ 12ನೇ ತರಗತಿ ವಿದ್ಯಾರ್ಥಿಗಳಿಗೆ ಮತ್ತೊಂದು ಅವಕಾಶ: ಸಿಬಿಎಸ್ಇ
BREAKING: 1,300 ಕೋಟಿ ಕಟ್ಟಡ ನಿರ್ಮಾಣ ಹಗರಣ: ಸಿಸೋಡಿಯಾ, ಸತ್ಯೇಂದ್ರ ಜೈನ್ ವಿರುದ್ಧದ FIRಗೆ ರಾಷ್ಟ್ರಪತಿ ಅನುಮೋದನೆ