Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ದೇಶಾದ್ಯಂತ ನಾಳೆ `SBI’ ಸೇರಿದಂತೆ ಪ್ರಮುಖ `ಬ್ಯಾಂಕ್’ಗಳ ಮುಷ್ಕರ :ಸೇವೆಯಲ್ಲಿ ವ್ಯತ್ಯಯ ಸಾಧ್ಯತೆ

11/02/2026 8:59 AM

ಹಳೆಯ ಚಿನ್ನ ಮಾರಾಟ ಮಾಡುವಾಗ ಪೂರ್ಣ ಹಣ ಸಿಗಲ್ವಾ? ಅಸಲಿ ಕಾರಣ ಇಲ್ಲಿದೆ ನೋಡಿ!

11/02/2026 8:59 AM

BREAKING : ಟೀಂ ಇಂಡಿಯಾದ `ಅಭಿಷೇಕ್ ಶರ್ಮಾ’ ಆರೋಗ್ಯದಲ್ಲಿ ಏರುಪೇರು : ಆಸ್ಪತ್ರೆಗೆ ದಾಖಲು |Abhishek Sharma hospitalised

11/02/2026 8:48 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ‘ನಮ್ಮ ಮೆಟ್ರೋ’ ರೈಲಿನಲ್ಲಿ ಹೊಳಿ ಹಬ್ಬ ಆಚರಣೆಗೆ ನಿರ್ಬಂಧ : ಶುಭಾಶಯ ತಿಳಿಸುವ ಮೂಲಕ ಸೂಚಿಸಿದ ‘BMRCL’
KARNATAKA

BREAKING : ‘ನಮ್ಮ ಮೆಟ್ರೋ’ ರೈಲಿನಲ್ಲಿ ಹೊಳಿ ಹಬ್ಬ ಆಚರಣೆಗೆ ನಿರ್ಬಂಧ : ಶುಭಾಶಯ ತಿಳಿಸುವ ಮೂಲಕ ಸೂಚಿಸಿದ ‘BMRCL’

By kannadanewsnow0514/03/2025 10:52 AM

ಬೆಂಗಳೂರು : ಇಂದು ಎಲ್ಲೆಡೆ ಹೋಳಿ ಹಬ್ಬದ ಅಂಗವಾಗಿ ಪ್ರತಿಯೊಬ್ಬರೂ ಬಣ್ಣದಲ್ಲಿ ಮಿಂದೆದ್ದು ಅತ್ಯಂತ ಸಡಗರ ಸಂಭ್ರಮದಿಂದ ಹೋಳಿ ಹಬ್ಬ ಆಚರಿಸುತ್ತಾರೆ. ಆದರೆ ಬೆಂಗಳೂರಿನಲ್ಲಿ ನಮ್ಮ ಮೆಟ್ರೋ ರೈಲಿನಲ್ಲಿ ಹೋಳಿ ಹಬ್ಬ ಆಚರಣೆಗೆ ನಿರ್ಬಂಧ ವಿಧಿಸಲಾಗಿದ್ದು, ಈ ಕುರಿತು BMRCL ಮೆಟ್ರೋ ಪ್ರಯಾಣಿಕರಿಗೆ ಹೋಳಿ ಹಬ್ಬದ ಶುಭಾಶಯ ತಿಳಿಸಿ ಈ ಮೂಲಕ ಸೂಚನೆ ನೀಡಿದೆ.

ಹೌದು ನಮ್ಮ ಮೆಟ್ರೋ ರೈಲಿನಲ್ಲಿ ಹೋಳಿ ಹಬ್ಬ ಆಚರಣೆಗೆ ನಿರ್ಬಂಧ ಹೋಳಿ ಮುಗಿಯುವವರೆಗೂ ಮೆಟ್ರೋದಲ್ಲಿ ಬಣ್ಣಗಳಿಗೆ ನಿರ್ಬಂಧ ವಿಧಿಸಲಾಗಿದೆ. ಹೋಳಿ ಹಬ್ಬದ ಶುಭಾಶಯಗಳು ತಿಳಿಸಿ BMRCL ಈ ಸಂದೇಶ ನೀಡಿದೆ. ಒಗ್ಗಟ್ಟು ಸಂತೋಷದಿಂದ ಹೋಳಿ ಹಬ್ಬವನ್ನು ಆಚರಿಸಿ ಎಂದು ಪ್ರಯಾಣಿಕರಿಗೆ ಸುರಕ್ಷಿತ ಹೋಳಿ ಹಬ್ಬದ ಶುಭಾಶಯಗಳು ತಿಳಿಸಿದೆ. ಮೆಟ್ರೋದಲ್ಲಿ ಪ್ರಯಾಣಿಸಿ ಎಂದು ಹೋಳಿ ಹಬ್ಬದ ಪ್ರಯುಕ್ತ ಬಿಎಂಆರ್‌ಸಿಎಲ್ ಪ್ರಯಾಣಿಕರಿಗೆ ಶುಭಾಶಯಗಳು ಹೇಳಿ ಆದರೆ ಮೆಟ್ರೋದಲ್ಲಿ ಬಣ್ಣ ತರಬೇಡಿ ಎಂದು ಪ್ರಯಾಣಿಕರಿಗೆ ಸೂಚನೆ ನೀಡಿದೆ.ಒಗ್ಗಟ್ಟು, ಸಂತೋಷ ಮತ್ತು ವರ್ಣರಂಜಿತ ನೆನಪುಗಳ ಪ್ರಯಾಣದೊಂದಿಗೆ ಈ ಹೋಳಿ ಹಬ್ಬವನ್ನು ಆಚರಿಸೋಣ. #ಬಿಎಂಆರಸಿಎಲ್ ನಿಮಗೆ ಸುರಕ್ಷಿತ ಮತ್ತು ವರ್ಣರಂಜಿತ ಹೋಳಿಯನ್ನು ಹಾರೈಸುತ್ತದೆ.

ಒಗ್ಗಟ್ಟು, ಸಂತೋಷ ಮತ್ತು ವರ್ಣರಂಜಿತ ನೆನಪುಗಳ ಪ್ರಯಾಣದೊಂದಿಗೆ ಈ ಹೋಳಿ ಹಬ್ಬವನ್ನು ಆಚರಿಸೋಣ. #ಬಿಎಂಆರಸಿಎಲ್ ನಿಮಗೆ ಸುರಕ್ಷಿತ ಮತ್ತು ವರ್ಣರಂಜಿತ ಹೋಳಿಯನ್ನು ಹಾರೈಸುತ್ತದೆ! #ಹೋಳಿಶುಭಾಶಯಗಳು#ನಮ್ಮಮೆಟ್ರೋ pic.twitter.com/zbhZCCUynw

— ನಮ್ಮ ಮೆಟ್ರೋ (@OfficialBMRCL) March 14, 2025

Share. Facebook Twitter LinkedIn WhatsApp Email

Related Posts

ಮಹಿಳೆಯರಿಗೆ ಗುಡ್ ನ್ಯೂಸ್ : ಈ ಯೋಜನೆಯಡಿ ಸಿಗಲಿದೆ `ಉಚಿತ ಗ್ಯಾಸ್ ಸಿಲಿಂಡರ್, ಸ್ಟೌವ್’.! ಹೀಗೆ ಅರ್ಜಿ ಸಲ್ಲಿಸಿ

11/02/2026 8:10 AM2 Mins Read

BREAKING : ಬೆಂಗಳೂರಲ್ಲಿ ಮತ್ತೊಂದು ‘ಲವ್ ಜಿಹಾದ್’ ಪ್ರಕರಣ : ಯುವತಿಯ ಕೈಗೆ ಮಗು ಕೊಟ್ಟು ಯುವಕ ಪರಾರಿ!

11/02/2026 8:07 AM1 Min Read

ALERT : ಸಾರ್ವಜನಿಕರೇ ಎಚ್ಚರ : ಈ 7 ಆಹಾರ ಸೇವನೆಯಿಂದಲೂ `ಕ್ಯಾನ್ಸರ್’ ಬರಬಹುದು.!

11/02/2026 8:00 AM2 Mins Read
Recent News

BIG NEWS : ದೇಶಾದ್ಯಂತ ನಾಳೆ `SBI’ ಸೇರಿದಂತೆ ಪ್ರಮುಖ `ಬ್ಯಾಂಕ್’ಗಳ ಮುಷ್ಕರ :ಸೇವೆಯಲ್ಲಿ ವ್ಯತ್ಯಯ ಸಾಧ್ಯತೆ

11/02/2026 8:59 AM

ಹಳೆಯ ಚಿನ್ನ ಮಾರಾಟ ಮಾಡುವಾಗ ಪೂರ್ಣ ಹಣ ಸಿಗಲ್ವಾ? ಅಸಲಿ ಕಾರಣ ಇಲ್ಲಿದೆ ನೋಡಿ!

11/02/2026 8:59 AM

BREAKING : ಟೀಂ ಇಂಡಿಯಾದ `ಅಭಿಷೇಕ್ ಶರ್ಮಾ’ ಆರೋಗ್ಯದಲ್ಲಿ ಏರುಪೇರು : ಆಸ್ಪತ್ರೆಗೆ ದಾಖಲು |Abhishek Sharma hospitalised

11/02/2026 8:48 AM

BREAKING: ಕೆನಡಾದ ಶಾಲೆಯಲ್ಲಿ ಗುಂಡಿನ ದಾಳಿ: ಬಂದೂಕುಧಾರಿ ಸೇರಿದಂತೆ 10 ಮಂದಿ ಸಾವು, ಹಲವರಿಗೆ ಗಾಯ !

11/02/2026 8:29 AM
State News
KARNATAKA

ಮಹಿಳೆಯರಿಗೆ ಗುಡ್ ನ್ಯೂಸ್ : ಈ ಯೋಜನೆಯಡಿ ಸಿಗಲಿದೆ `ಉಚಿತ ಗ್ಯಾಸ್ ಸಿಲಿಂಡರ್, ಸ್ಟೌವ್’.! ಹೀಗೆ ಅರ್ಜಿ ಸಲ್ಲಿಸಿ

By kannadanewsnow5711/02/2026 8:10 AM KARNATAKA 2 Mins Read

ಬಡ ಕುಟುಂಬಗಳ ಮಹಿಳೆಯರ ಆರೋಗ್ಯವನ್ನು ಗಮನದಲ್ಲಿಟ್ಟುಕೊಂಡು, ಕೇಂದ್ರ ಸರ್ಕಾರವು ಎಲ್ಲರಿಗೂ ಅಡುಗೆ ಅನಿಲ ಲಭ್ಯವಾಗುವಂತೆ ಮಾಡಲು ಪ್ರಧಾನ ಮಂತ್ರಿ ಉಜ್ವಲ…

BREAKING : ಬೆಂಗಳೂರಲ್ಲಿ ಮತ್ತೊಂದು ‘ಲವ್ ಜಿಹಾದ್’ ಪ್ರಕರಣ : ಯುವತಿಯ ಕೈಗೆ ಮಗು ಕೊಟ್ಟು ಯುವಕ ಪರಾರಿ!

11/02/2026 8:07 AM

ALERT : ಸಾರ್ವಜನಿಕರೇ ಎಚ್ಚರ : ಈ 7 ಆಹಾರ ಸೇವನೆಯಿಂದಲೂ `ಕ್ಯಾನ್ಸರ್’ ಬರಬಹುದು.!

11/02/2026 8:00 AM

ALERT : ‘ಮ್ಯಾಟ್ರಿಮೋನಿ’ಯಲ್ಲಿ ಮದುವೆಯಾಗೋ ಮುನ್ನ ಹುಷಾರ್ : 9 ಯುವತಿಯರನ್ನು ವಿವಾಹವಾಗಿದ್ದ ಆರೋಪಿ ಅರೆಸ್ಟ್.!

11/02/2026 7:38 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.