ಸಂಸ್ಕಾರವೆಂದರೇನು???
ಕೈಯಲ್ಲಿ ಕೋಟಿ ಇದ್ದರು ಹಿರಿಯರು ಕಂಡೊಡನೆ ಕಾಲಿಗೆ ಬೀಳೋದು ಸಂಸ್ಕಾರ.!
ರಾತ್ರಿಯಲ್ಲಾ ಗಂಡನ ಜೊತೆ ಇದ್ದರೂ ಹಗಲೊತ್ತು ಗ೦ಡ ಕಂಡೊಡನೆ ತಲೆ ಮೇಲೆ ಸೆರಗಾಕಿಕೊಳ್ಳೋದು ಸಂಸ್ಕಾರ.!
ಎಷ್ಟೇ ಆಧುನಿಕತೆ ಬಂದರೂ ಹಣೆಯ ಮೇಲಿನ ಬೊಟ್ಟು ಸಂಸ್ಕಾರ.!
ಡಿಗ್ರಿ ಮೇಲೆ ಡಿಗ್ರಿ ಪಡೆದರು ಗುರು ಕಂಡೊಡನೆ ತೋರಿಸುವ ಭಯ ಭಕ್ತಿ ಸಂಸ್ಕಾರ.!
ಯಜಮಾನಿಕೆ ದೊಡ್ಡಸ್ತಿಕೆಯಲ್ಲಿದ್ದರೂ ಚಿಕ್ಕವರಿಗಾಗಿ ತೋರಿಸುವ ಪ್ರೀತಿ ವಿಶ್ವಾಸ ಕಳಕಳಿ ನಿಜವಾದ ಸಂಸ್ಕಾರ.!
ನಮ್ಮ ನಡವಳಿಕೆಯಲ್ಲಿರುವ ನಯ ವಿನಯ ನಾಜೂಕು ನಿಜವಾದ ಸಂಸ್ಕಾರ.!
ಓದು ಬರಹ ಉದ್ಯೋಗದ ಹೊರತಾಗಿಯೂ ಹೋರುವ ಆ ಜವಾಬ್ದಾರಿ ಸಂಸ್ಕಾರ.!
ಖಾಯಿಲೆ ಬಿದ್ದ ತಂದೆ ತಾಯಿಯ ಮಗುವಿನ ಹಾಗೆ ನೋಡಿಕೊಳ್ಳುವುದು ಸಂಸ್ಕಾರ.!
ಸದಾ ಕುಟುಂಬದ ಕಣ್ಣಾದ ತಾಯಿಯ ಬೇಕು ಬೇಡ ಕೇಳಿ ಈಡೇರಿಸುವುದು ಸಂಸ್ಕಾರ.!
ಮುದ್ದಿನ ಮಗ ಮಗಳು ತಪ್ಪು ಮಾಡಿದಾಗಮಾಡಿದಾಗ ಮ್ರುದು ಮಾತಿನಿಂದ ದಾರಿಗೆ ತರೋದು ಸಂಸ್ಕಾರ.!
ಅಡ್ಡ ದಾರಿ ತುಳಿತಾ ಇರೋ ಮಗಳಿಗೆ ಮಗನಿಗೆ ನಲ್ಮೆಯ ಮಾತುಗಳಿಂದ ಮನವೊಲಿಸುವುದು ಸಂಸ್ಕಾರ.!
ತನ್ನ ನೂರು ಕಷ್ಟಗಳ ಮಧ್ಯೆಯೂ ಸಹಾಯ ಬೇಡಿದೊಡನೇ ಸಹಾಯ ಮಾಡುವ ಗುಣವೇ ಸಂಸ್ಕಾರ.!
ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ. ನಿಮ್ಮ ಸಮಸ್ಯೆಗಳಾದ ಆರೋಗ್ಯ, ಸಂತಾನ, ಸಾಲದ ಬಾಧೆ, ಪ್ರೀತಿಯಲ್ಲಿ ನಂಬಿ ಮೋಸ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ, ದೃಷ್ಟಿ ದೋಷ, ಮನೆಯಲ್ಲಿ ದಟ್ಟದರಿದ್ರ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬದ ಕಷ್ಟ, ಹಣಕಾಸಿನ ಅಡಚಣೆ, ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಲು ಈಗಲೇ ಕರೆ ಮಾಡಿ 9686268564
ಸಣ್ಣ ಸಂಪಾದನೆಯಲ್ಲಿ ತನ್ನ ಇಷ್ಟ ನಿಷ್ಟ ಮರೆತು ನಿಮ್ಮನ್ನೊಪ್ಪಿ ಬ೦ದ ಗ೦ಡ ಅಥವಾ ಹೆ೦ಡತಿಯ ಉದಾರ ಗುಣವೇ ಸಂಸ್ಕಾರ.!
ಸಂಸ್ಕಾರ ಎಲ್ಲೆಲ್ಲೂ ಇದೇ..!
ಅಂಗಳದ ರಂಗೋಲಿಯಲ್ಲಿ
ಹುಶಾರಿಲ್ಲದೇ ಮಲಗಿದಾಗ ಏನಾಯಿತು ಎಂದು ಮರುಗುವವರ ಮನದಲ್ಲಿ….
ಈ ಎಲ್ಲಾ ಅಂಶಗಳು ಇರುವುದು ನಮ್ಮ ನಡವಳಿಕೆ ಹಾಗೂ ಗುಣ ಮಾತಿನ ನಡವಳಿಕೆಯೇ ನಿಜವಾದ ಸಂಸ್ಕಾರ…!