ಬೆಂಗಳೂರು: ಇಂದು ಉಪ ಮುಖ್ಯಮಂತ್ರಿಗಳು ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವರಾದ ಡಿ.ಕೆ ಶಿವಕುಮಾರ್ ಅವರು ಮಹದೇವಪುರ ವಲಯದ ಬೆಳ್ಳಂದೂರು ಕೋಡಿ – ಸಕ್ರಾ ಆಸ್ಪತ್ರೆ ರಸ್ತೆ ಹಾಗೂ ರಾಜಕಾಲುವೆ ತಡೆಗೋಡೆ ಕಾಮಗಾರಿಗಳ ಪರಿವೀಕ್ಷಣೆ ನಡೆಸಿದರು.
ಈ ವೇಳೆ ಜಲಮಂಡಳಿ ಅಧ್ಯಕ್ಷರಾದ ರಾಮ್ ಪ್ರಸಾತ್ ಮನೋಹರ್, ವಲಯ ಆಯುಕ್ತರಾದ ರಮೇಶ್, ವಲಯ ಜಂಟಿ ಆಯುಕ್ತರಾದ ದಾಕ್ಷಾಯಣಿ, ಇಂಜಿನಿಯಂರಿಂಗ್ ವಿಭಾಗದ ಮುಖ್ಯಸ್ಥರಾದ ಪ್ರಹ್ಲಾದ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಉಪ ಮುಖ್ಯಮಂತ್ರಿಗಳು ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವರಾದ ಶ್ರೀ ಡಿ.ಕೆ ಶಿವಕುಮಾರ್ ರವರು ಇಂದು ಮಹದೇವಪುರ ವಲಯದ ಬೆಳ್ಳಂದೂರು ಕೋಡಿ – ಸಕ್ರಾ ಆಸ್ಪತ್ರೆ ರಸ್ತೆ ಹಾಗೂ ರಾಜಕಾಲುವೆ ತಡೆಗೋಡೆ ಕಾಮಗಾರಿಗಳ ಪರಿವೀಕ್ಷಣೆ ನಡೆಸಿದರು.
ಈ ವೇಳೆ ಜಲಮಂಡಳಿ ಅಧ್ಯಕ್ಷರಾದ ರಾಮ್ ಪ್ರಸಾತ್ ಮನೋಹರ್, ವಲಯ ಆಯುಕ್ತರಾದ ರಮೇಶ್, ವಲಯ ಜಂಟಿ ಆಯುಕ್ತರಾದ… pic.twitter.com/chqjQP7X2q
— Tushar Giri Nath IAS (@BBMPCOMM) March 14, 2025
ಈ ಹಿಂದೆ ಹಲವು ಭಾರಿಯೂ ಡಿಸಿಎಂ ಡಿಕೆ ಶಿವಕುಮಾರ್ ಅವರು ಬೆಂಗಳೂರಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿ ಪರಿಶೀಲನೆ ನಡೆಸಿದ್ದರು. ರಾಜಕಾಲುವೆ ಒತ್ತುವರಿಯನ್ನು ವೀಕ್ಷಣೆ ಮಾಡಿದ್ದರು. ಇಂದು ಮತ್ತೆ ರಸ್ತೆ, ರಾಜಕಾಲುವೆ ತಡೆಗೋಡೆ ಕಾಮಗಾರಿಯನ್ನು ಡಿಸಿಎಂ ಡಿ.ಕೆ ಶಿವಕುಮಾರ್ ಪರಿಶೀಲನೆ ನಡೆಸಿದ್ದಾರೆ.
‘ಜೋಗದ ಜಲಪಾತ’ ವೀಕ್ಷಣೆಗೆ ಹೊರಟ ಪ್ರವಾಸಿಗರ ಗಮನಕ್ಕೆ: ಏ.30ರವರೆಗೆ ‘ಪ್ರವೇಶ ನಿಷೇಧ’ | Jog falls
ಭಾರತದಲ್ಲಿ ಶೇ.57ರಷ್ಟು ಕಾರ್ಪೊರೇಟ್ ಪುರುಷರು ವಿಟಮಿನ್ ಬಿ12 ಕೊರತೆ ಎದುರಿಸುತ್ತಿದ್ದಾರೆ: ಸಮೀಕ್ಷೆ