ದಾವಣಗೆರೆ : ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕೌಶಲ್ಯಾಭಿವೃದ್ದಿ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಮಾರ್ಚ್ 15 ರಂದು ಹದಡಿ ರಸ್ತೆಯ ಸರ್ಕಾರಿ ಐಟಿಐ ಕಾಲೇಜು ಆವರಣ ಹಾಗೂ ಬಿಐಇಟಿ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಬೃಹತ್ ಉದ್ಯೋಗ ಮೇಳ ನಡೆಯಲಿದೆ.
ಉದ್ಯೋಗ ಮೇಳ ನಡೆಯುವ ಮಾರ್ಚ್ 15 ರಂದು ಸಂಜೆ 6 ಗಂಟೆಯಿಂದ ಬಿಐಇಟಿ ಎಸ್.ಎಸ್.ಮಲ್ಲಿಕಾರ್ಜುನ್ ಸಾಂಸ್ಕøತಿಕ ಕೇಂದ್ರದಲ್ಲಿ ಶ್ರೀರಾಮಚಂದ್ರ ಹಡಪದ, ಹರ್ಷ ರಂಜಿನಿ, ಸ್ಪರ್ಷ ಆರ್.ಕೆ. ಇವರಿಂದ ಸಂಗೀತ ಪ್ರಭ ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ. ತಿಳಿಸಿದ್ದಾರೆ.
TEACHER JOB ALERT: ಪೊಲೀಸ್ ಪಬ್ಲಿಕ್ ಶಾಲೆಗೆ ನುರಿತ ಶಿಕ್ಷಕರಿಂದ ಅರ್ಜಿ ಆಹ್ವಾನ