Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG BREAKING : ಬಜೆಟ್ ಬೆನ್ನಲ್ಲೇ ಷೇರು ಮಾರುಕಟ್ಟೆಯಲ್ಲಿ ಅಲ್ಲೋಲ ಕಲ್ಲೋಲ : BSE 2500, ನಿಫ್ಟಿ 500 ಅಂಕ ಕುಸಿತ.!

01/02/2026 12:36 PM

BUDGET BREAKING: ವಿದೇಶದಲ್ಲಿ ಕುಳಿತೇ ಭಾರತೀಯ ಷೇರುಗಳನ್ನು ಖರೀದಿಸಿ! ಅನಿವಾಸಿ ಭಾರತೀಯರಿಗೆ ಸಿಗಲಿದೆ ನೇರ ಹೂಡಿಕೆಯ ಅವಕಾಶ

01/02/2026 12:35 PM

BUDGET BREAKING : 7 ಅಪರೂಪದ ಕಾಯಿಲೆಗಳ ಔಷಧದ ಬೆಲೆ ಇಳಿಕೆ, ಕ್ಯಾನ್ಸರ್‌ ನ 17 ಔಷಧಗಳ ಮೇಲಿನ ತೆರಿಗೆ ಕಡಿತ.!

01/02/2026 12:33 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಡೆಪ್ಯೂಟಿ ಸ್ಪೀಕರ್ ರುದ್ರಪ್ಪ ಲಮಾಣಿಗೆ ಕರೆ ಮಾಡಿ ಆರೋಗ್ಯ ವಿಚಾರಿಸಿದ ಸಿಎಂ ಸಿದ್ಧರಾಮಯ್ಯ
KARNATAKA

ಡೆಪ್ಯೂಟಿ ಸ್ಪೀಕರ್ ರುದ್ರಪ್ಪ ಲಮಾಣಿಗೆ ಕರೆ ಮಾಡಿ ಆರೋಗ್ಯ ವಿಚಾರಿಸಿದ ಸಿಎಂ ಸಿದ್ಧರಾಮಯ್ಯ

By kannadanewsnow0914/03/2025 9:58 PM

ಬೆಂಗಳೂರು: ವಿಧಾನಸಭೆ ಉಪ ಸಭಾಧ್ಯಕ್ಷ ರುದ್ರಪ್ಪ ಲಮಾಣಿ ಅವರಿಗೆ ಬೈಕ್ ಒಂದು ಗುದ್ದಿ ಗಾಯಗೊಂಡಿದ್ದರು. ಗಲ್ಲ, ತಲೆಗೆ ಪೆಟ್ಟು ಬಿದ್ದಿರುವಂತ ಅವರನ್ನು ದಾವಣಗೆರೆಯ ಎಸ್ ಎಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಇಂತಹ ಅವರಿಗೆ ಸಿಎಂ ಸಿದ್ಧರಾಮಯ್ಯ ಕರೆ ಮಾಡಿ ಆರೋಗ್ಯ ವಿಚಾರಿಸಿದ್ದಾರೆ.

ಬೆಂಗಳೂರಿನಿಂದ ಕುಮಾರ ಪಟ್ಟಣ ಸಮೀಪದ ಸ್ವಗ್ರಾಮಕ್ಕೆ ತೆರಳುತ್ತಿದ್ದಂತ ವಿಧಾನಸಭೆ ಉಪಾಧ್ಯಕ್ಷ ರುದ್ರಪ್ಪ ಲಮಾಣಿ ಅವರು ಮಾರ್ಗ ಮಧ್ಯೆ ಮೂತ್ರ ವಿಸರ್ಜನೆಗೆ ಕಾರಿನಿಂದ ಇಳಿಯುತ್ತಿದ್ದರು. ಈ ವೇಳೆಯಲ್ಲಿ ಹಿಂಬದಿಯಿಂದ ಸ್ಕೂಟರ್ ಒಂದು ಡಿಕ್ಕಿ ಹೊಡೆದಿದೆ. ಈ ಅಪಘಾತದಲ್ಲಿ ತಲೆ, ಕೈ-ಕಾಲುಗಳಿಗೆ ಪೆಟ್ಟು ಬಿದ್ದಿತ್ತು.

ಬೈಕ್ ಗುದ್ದಿದ ಕಾರಣ ಗಾಯಗೊಂಡ ವಿಧಾನಸಭೆ ಉಪಾಧ್ಯಕ್ಷ ರುದ್ರಪ್ಪ ಲಮಾಣಿ ಅವರನ್ನು ಹಿರಿಯೂರು ಸಾರ್ವಜನಿಕ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಅಲ್ಲಿ ಪ್ರಾಥಮಿಕ ಚಿಕಿತ್ಸೆ ಪಡೆದು, ಹೆಚ್ಚಿನ ಚಿಕಿತ್ಸೆಗಾಗಿ ದಾವಣಗೆರೆಯ ಎಸ್ ಎಸ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಇದೀಗ ರುದ್ರಪ್ಪ ಲಮಾಣಿ ಅವರು ಪ್ರಾಣಾಪಾಯದಿಂದ ಪಾರಾಗಿದ್ದರು.

ಇಂತಹ ಡೆಪ್ಯೂಟಿ ಸ್ಪೀಕರ್ ರುದ್ರಪ್ಪ ಲಮಾಣಿ ಅವರಿಗೆ ಕರೆ ಮಾಡಿದಂತ ಸಿಎಂ ಸಿದ್ಧರಾಮಯ್ಯ ಅವರು, ಅವರ ಆರೋಗ್ಯ ವಿಚಾರಿಸಿದರು. ಆರೋಗ್ಯದ ಬಗ್ಗೆ ನಿಗಾ ವಹಿಸುವಂತೆ ತಿಳಿಸಿದರು. ಮತ್ತೊಂದೆಡೆ ಶಾಸಕ ಯಾಸೀರ್ ಖಾನ್ ಕೂಡ ದಾವಣಗೆರೆಯ ಎಸ್ ಎಸ್ ಆಸ್ಪತ್ರೆಗೆ ಭೇಟಿ ನೀಡಿ, ಡೆಪ್ಯೂಟಿ ಸ್ಪೀಕರ್ ರುದ್ರಪ್ಪ ಲಮಾಣಿ ಅವರ ಆರೋಗ್ಯ ವಿಚಾರಿಸಿದರು.

ಉದ್ಯೋಗಾಕಾಂಕ್ಷಿಗಳ ಗಮನಕ್ಕೆ: ನಾಳೆ ದಾವಣಗೆರೆಯಲ್ಲಿ ಬೃಹತ್ ಉದ್ಯೋಗ ಮೇಳ

ರಾಜ್ಯದಲ್ಲಿ ಕಾಡಾನೆ ದಾಳಿಗೆ ಮತ್ತೊಂದು ಬಲಿ: ಮಹಿಳೆ ಸ್ಥಳದಲ್ಲೇ ಸಾವು

Share. Facebook Twitter LinkedIn WhatsApp Email

Related Posts

ನಕಲಿ ದಾಖಲೆ ಸೃಷ್ಟಿಸಿ ಕೋಟ್ಯಂತರ ಮೌಲ್ಯದ ಜಮೀನು ಕಬಳಿಕೆ ಯತ್ನ: ಎಫ್‌ಐಆರ್ ರದ್ದತಿಗೆ ಹೈಕೋರ್ಟ್ ನಕಾರ

01/02/2026 10:20 AM3 Mins Read

SHOCKING : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ : ಮಹಿಳೆಯ ಮೇಲೆ ಅತ್ಯಾಚಾರವೆಸಗಿ ಹತ್ಯೆಗೈದು, ವ್ಯಕ್ತಿ ಆತ್ಮಹತ್ಯೆ!

01/02/2026 10:00 AM1 Min Read

ALERT : `ಫರ್ಫೂಮ್’ ಬಳಸುವವರೇ ಎಚ್ಚರ : ಈ ತಪ್ಪು ಮಾಡಿದ್ರೆ ಗಂಭೀರ ಸೋಂಕು ಬರಬಹುದು.!

01/02/2026 9:54 AM1 Min Read
Recent News

BIG BREAKING : ಬಜೆಟ್ ಬೆನ್ನಲ್ಲೇ ಷೇರು ಮಾರುಕಟ್ಟೆಯಲ್ಲಿ ಅಲ್ಲೋಲ ಕಲ್ಲೋಲ : BSE 2500, ನಿಫ್ಟಿ 500 ಅಂಕ ಕುಸಿತ.!

01/02/2026 12:36 PM

BUDGET BREAKING: ವಿದೇಶದಲ್ಲಿ ಕುಳಿತೇ ಭಾರತೀಯ ಷೇರುಗಳನ್ನು ಖರೀದಿಸಿ! ಅನಿವಾಸಿ ಭಾರತೀಯರಿಗೆ ಸಿಗಲಿದೆ ನೇರ ಹೂಡಿಕೆಯ ಅವಕಾಶ

01/02/2026 12:35 PM

BUDGET BREAKING : 7 ಅಪರೂಪದ ಕಾಯಿಲೆಗಳ ಔಷಧದ ಬೆಲೆ ಇಳಿಕೆ, ಕ್ಯಾನ್ಸರ್‌ ನ 17 ಔಷಧಗಳ ಮೇಲಿನ ತೆರಿಗೆ ಕಡಿತ.!

01/02/2026 12:33 PM

BUDGET BREAKING : ವಿದೇಶದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಕಡಿಮೆ ಟ್ಯಾಕ್ಸ್ ಘೋಷಣೆ | Union Budget 2026

01/02/2026 12:32 PM
State News
KARNATAKA

ನಕಲಿ ದಾಖಲೆ ಸೃಷ್ಟಿಸಿ ಕೋಟ್ಯಂತರ ಮೌಲ್ಯದ ಜಮೀನು ಕಬಳಿಕೆ ಯತ್ನ: ಎಫ್‌ಐಆರ್ ರದ್ದತಿಗೆ ಹೈಕೋರ್ಟ್ ನಕಾರ

By kannadanewsnow0901/02/2026 10:20 AM KARNATAKA 3 Mins Read

ಬೆಂಗಳೂರು: ಸಿವಿಲ್ ಮೊಕದ್ದಮೆಗಳು ಬಾಕಿ ಇದ್ದ ಮಾತ್ರಕ್ಕೆ ಗಂಭೀರ ಮತ್ತು ಸಂಜ್ಞೇಯ (ಕಾಗ್ನೈಜಬಲ್) ಅಪರಾಧಗಳ ತನಿಖೆಗೆ ಅಡ್ಡಿಯಾಗುವುದಿಲ್ಲ ಎಂದು ಸ್ಪಷ್ಟಪಡಿಸಿರುವ…

SHOCKING : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ : ಮಹಿಳೆಯ ಮೇಲೆ ಅತ್ಯಾಚಾರವೆಸಗಿ ಹತ್ಯೆಗೈದು, ವ್ಯಕ್ತಿ ಆತ್ಮಹತ್ಯೆ!

01/02/2026 10:00 AM

ALERT : `ಫರ್ಫೂಮ್’ ಬಳಸುವವರೇ ಎಚ್ಚರ : ಈ ತಪ್ಪು ಮಾಡಿದ್ರೆ ಗಂಭೀರ ಸೋಂಕು ಬರಬಹುದು.!

01/02/2026 9:54 AM

BREAKING : 400 ಕೋಟಿ ರೂ. ರಾಬರಿ ಕೇಸ್ : ಪ್ರಮುಖ ಆರೋಪಿ ಕಿಶೋರ್ ಸಾಳ್ವೆ ಅರೆಸ್ಟ್, ಬಂಧಿತರ ಸಂಖ್ಯೆ 8ಕ್ಕೆ ಏರಿಕೆ

01/02/2026 9:51 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.