Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಷ್ಯಾ ವಿದ್ಯಾರ್ಥಿ ನಿಲಯದಲ್ಲಿ ‘ನಾಜಿ’ ಘೋಷಣೆ: ಭಾರತೀಯರ ಮೇಲೆ ದಾಳಿ ನಡೆಸಿ ರಕ್ತದಲ್ಲೇ ಚಿಹ್ನೆ ಬರೆದ 15ರ ಹರೆಯದ ಬಾಲಕ

08/02/2026 9:32 AM

BREAKING : ರಾಜ್ಯದಲ್ಲಿ `ಬೆಚ್ಚಿ ಬೀಳಿಸೋ’ ಘಟನೆ : ಚಿಂದಿ ಆಯುವ ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನ.!

08/02/2026 9:22 AM

SHOCKING : ಸಾಲದ ಸುಳಿಯಲ್ಲಿ ಸಿಲುಕಿದ ಪತಿ : ಇಬ್ಬರು ಮಕ್ಕಳನ್ನು ಕೊಂದು ಪತ್ನಿ ಆತ್ಮಹತ್ಯೆ.!

08/02/2026 9:12 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರಾಜ್ಯದ ‘SSLC’ ವಿದ್ಯಾರ್ಥಿಗಳೇ ಗಮನಿಸಿ : ಇಂದು ವಿಶೇಷ ‘ಯೂಟ್ಯೂಬ್ ಕಾರ್ಯಕ್ರಮ’ ಆಯೋಜನೆ | SSLC EXAM
KARNATAKA

BIG NEWS : ರಾಜ್ಯದ ‘SSLC’ ವಿದ್ಯಾರ್ಥಿಗಳೇ ಗಮನಿಸಿ : ಇಂದು ವಿಶೇಷ ‘ಯೂಟ್ಯೂಬ್ ಕಾರ್ಯಕ್ರಮ’ ಆಯೋಜನೆ | SSLC EXAM

By kannadanewsnow5715/03/2025 6:41 AM

ಬೆಂಗಳೂರು: ಎಸ್ ಎಸ್ ಎಲ್ ಸಿ ಪರೀಕ್ಷೆಯ ಸಂದರ್ಭದಲ್ಲಿ ವಿದ್ಯಾರ್ಥಿಗಳು ಆತಂಕಕ್ಕೆ ಒಳಗಾಗದೇ, ಮಾನಸಿಕ ಶಾಂತ ಚಿತ್ತತೆಯ ಅಗತ್ಯವಿದೆ. ಈ ಹಿನ್ನಲೆಯಲ್ಲಿ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಲ್ಲಿ ಮನೋಸ್ಥೈರ್ಯ ಹೆಚ್ಚಿಸೋದಕ್ಕೆ ನುರಿತ ಮನೋ ವೈದ್ಯರಿಂದ ಇಂದು ಯೂಟ್ಯೂಬ್ ನಲ್ಲಿ ವಿಶೇಷ ಕಾರ್ಯಕ್ರಮವ ಪ್ರಸಾರವಾಗಲಿದೆ.

ಈ ಬಗ್ಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಪರೀಕ್ಷಾ ವಿಭಾಗದ ನಿರ್ದೇಶಕರಾದಂತ ಹೆಚ್.ಎನ್ ಗೋಪಾಲಕೃಷ್ಣ ಮಾಹಿತಿ ನೀಡಿದ್ದು, ಎಸ್.ಎಸ್ಎಲ್.ಸಿ ಪರೀಕ್ಷೆಯನ್ನು ದಿನಾಂಕ:21-03-2025 ರಿಂದ 04-04-2025ರವರೆಗೆ ನಡೆಸಲಾಗುತ್ತಿದೆ. ಸದರಿ ಪರೀಕ್ಷೆಯನ್ನು ವಿದ್ಯಾರ್ಥಿಗಳು ಯಾವುದೇ ಆತಂಕ ಮತ್ತು ಭಯವಿಲ್ಲದೆ ಆತ್ಮ ಕ್ರೌರ್ಯದಿಂದ ಎದುರಿಸಬೇಕು ಎಂಬುದು ಮಂಡಲಿಯ ಆಶಯವಾಗಿದೆ ಎಂದಿದ್ದಾರೆ.

ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಲ್ಲಿ ಪರೀಕ್ಷಾ ಪೂರ್ವ, ಪರೀಕ್ಷಾ ಸಂದರ್ಭ ಮತ್ತು ಪರೀಕ್ಷಾ ನಂತರದಲ್ಲಿ ವಿದ್ಯಾರ್ಥಿಗಳಲ್ಲಿ ಉಂಟಾಗಬಹುದಾದ ಮಾನಸಿಕ ಸಂದಿಗ್ಧತೆಗಳನ್ನು ನಿವಾರಿಸಿ, ಆತ್ಮ ಸ್ಟೈರ್ಯವನ್ನು ಹೆಚ್ಚಿಸಿ ಪರೀಕ್ಷೆಯನ್ನು ಅತ್ಯಂತ ಲವಲವಿಕೆಯಿಂದ ಎದುರಿಸಲು ಅಗತ್ಯವಿರುವ ಮಾರ್ಗದರ್ಶನವನ್ನು National Institute of Mental Health and Neuro Sciences (NIMHANS), ಬೆಂಗಳೂರು ಸಂಸ್ಥೆಯ ನುರಿತ ಮನೋವೈದ್ಯರಿಂದ ದಿನಾಂಕ:15-03-2025 ರ ಸಾಯಂಕಾಲ 4.00 ರಿಂದ 5.00 ರವರಗೆ “LIVE YOUTUBE PODCAST” ಕಾರ್ಯಕ್ರಮವನ್ನು ಮಂಡಲಿ ವತಿಯಿಂದ ಆಯೋಜಿಸಲಾಗಿದೆ ಎಂದು ತಿಳಿಸಿದ್ದಾರೆ.

ಈ ಬಗ್ಗೆ ವಿದ್ಯಾರ್ಥಿಗಳು/ಪೋಷಕರು/ಶಿಕ್ಷಕರಿಗೆ ಮಾಹಿತಿಯನ್ನು ನೀಡಲು ಜಿಲ್ಲಾ / ತಾಲ್ಲೂಕು ಹಂತದಲ್ಲಿ ಸೂಕ್ತ ಕ್ರಮಕೈಗೊಳ್ಳಲು ಸೂಚಿಸಿದ್ದಾರೆ.

BIG NEWS : State 'SSLC' students note: Special 'YouTube program' organized today | SSLC EXAM
Share. Facebook Twitter LinkedIn WhatsApp Email

Related Posts

BREAKING : ರಾಜ್ಯದಲ್ಲಿ `ಬೆಚ್ಚಿ ಬೀಳಿಸೋ’ ಘಟನೆ : ಚಿಂದಿ ಆಯುವ ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನ.!

08/02/2026 9:22 AM1 Min Read

BREAKING : ಬೆಂಗಳೂರಲ್ಲಿ ಘೋರ ಘಟನೆ : ಪ್ರೀತಿಸಿದ ಯುವತಿ ಕೈಕೊಟ್ಟಿದ್ದಕ್ಕೆ ಬಾಡಿಬಿಲ್ಡರ್ ಆತ್ಮಹತ್ಯೆ.!

08/02/2026 8:36 AM1 Min Read

BREAKING : ಚಲಿಸುತ್ತಿದ್ದಾಗಲೇ ಹೊತ್ತಿ ಉರಿದ `SDPI’ ರಾಜ್ಯಾಧ್ಯಕ್ಷ ಮಜೀದ್ ಕಾರು.!

08/02/2026 8:29 AM1 Min Read
Recent News

ರಷ್ಯಾ ವಿದ್ಯಾರ್ಥಿ ನಿಲಯದಲ್ಲಿ ‘ನಾಜಿ’ ಘೋಷಣೆ: ಭಾರತೀಯರ ಮೇಲೆ ದಾಳಿ ನಡೆಸಿ ರಕ್ತದಲ್ಲೇ ಚಿಹ್ನೆ ಬರೆದ 15ರ ಹರೆಯದ ಬಾಲಕ

08/02/2026 9:32 AM

BREAKING : ರಾಜ್ಯದಲ್ಲಿ `ಬೆಚ್ಚಿ ಬೀಳಿಸೋ’ ಘಟನೆ : ಚಿಂದಿ ಆಯುವ ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನ.!

08/02/2026 9:22 AM

SHOCKING : ಸಾಲದ ಸುಳಿಯಲ್ಲಿ ಸಿಲುಕಿದ ಪತಿ : ಇಬ್ಬರು ಮಕ್ಕಳನ್ನು ಕೊಂದು ಪತ್ನಿ ಆತ್ಮಹತ್ಯೆ.!

08/02/2026 9:12 AM

Big Updates:ಇಸ್ಲಾಮಾಬಾದ್ ಮಸೀದಿಯಲ್ಲಿ ಆತ್ಮಾಹುತಿ ಸ್ಫೋಟ: ಸಾವಿನ ಸಂಖ್ಯೆ 69ಕ್ಕೆ ಏರಿಕೆ, 170ಕ್ಕೂ ಹೆಚ್ಚು ಮಂದಿಗೆ ಗಾಯ!

08/02/2026 9:05 AM
State News
KARNATAKA

BREAKING : ರಾಜ್ಯದಲ್ಲಿ `ಬೆಚ್ಚಿ ಬೀಳಿಸೋ’ ಘಟನೆ : ಚಿಂದಿ ಆಯುವ ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನ.!

By kannadanewsnow5708/02/2026 9:22 AM KARNATAKA 1 Min Read

ಕಲಬುರಗಿ : ರಾಜ್ಯದಲ್ಲಿ ಮತ್ತೊಂದು ಬೆಚ್ಚಿ ಬೀಳಿಸೋ ಘಟನೆ ನಡೆದಿದ್ದು, ಮಹಿಳೆ ಮೇಲೆ ಅನ್ಯಕೋಮಿನ ಯುವಕರು ಅತ್ಯಾಚಾರಕ್ಕೆ ಯತ್ನಿಸಿರುವ ಆರೋಪ…

BREAKING : ಬೆಂಗಳೂರಲ್ಲಿ ಘೋರ ಘಟನೆ : ಪ್ರೀತಿಸಿದ ಯುವತಿ ಕೈಕೊಟ್ಟಿದ್ದಕ್ಕೆ ಬಾಡಿಬಿಲ್ಡರ್ ಆತ್ಮಹತ್ಯೆ.!

08/02/2026 8:36 AM

BREAKING : ಚಲಿಸುತ್ತಿದ್ದಾಗಲೇ ಹೊತ್ತಿ ಉರಿದ `SDPI’ ರಾಜ್ಯಾಧ್ಯಕ್ಷ ಮಜೀದ್ ಕಾರು.!

08/02/2026 8:29 AM

ಪುರುಷರೇ ಗಮನಿಸಿ : `ಒಣಮೀನು’ ಸೇವನೆಯಿಂದ ಈ ಗಂಭೀರ ಸಮಸ್ಯೆಗೆ ಸಿಗಲಿದೆ ಪರಿಹಾರ.!

08/02/2026 8:16 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.