Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಬಿಲಿಯನೇರ್-ಓನ್ಲಿ ಫ್ಯಾನ್ಸ್ ಮಾಲೀಕ ಲಿಯೊನಿಡ್ ರಾಡ್ವಿನ್ಸ್ಕಿ ವಿಧಿವಶ | Leonid Radvinsky

23/03/2026 7:23 PM

ಜೂನ್ ನಿಂದ 10,000 ಅಂಗನವಾಡಿ ಕೇಂದ್ರಗಳಲ್ಲಿ LKG, UKG ತರಗತಿ ಆರಂಭ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

23/03/2026 7:15 PM

JOB ALERT: ರಾಜ್ಯದ ‘ಉದ್ಯೋಗಾಕಾಂಕ್ಷಿ’ಗಳಿಗೆ ಭರ್ಜರಿ ಸಿಹಿಸುದ್ದಿ: ‘56,432 ಹುದ್ದೆ ಭರ್ತಿ’ಗೆ ಆರ್ಥಿಕ ಇಲಾಖೆ ಗ್ರೀನ್ ಸಿಗ್ನಲ್

23/03/2026 6:21 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಸಾರ್ವಜನಿಕರೇ ನಿಮ್ಮ ಸಮಸ್ಯೆಗಳನ್ನು `ಮುಖ್ಯಮಂತ್ರಿ’ಗಳ ಗಮನಕ್ಕೆ ತರಲು ಜಸ್ಟ್ ಹೀಗೆ ಮಾಡಿ.!
KARNATAKA

BIG NEWS : ಸಾರ್ವಜನಿಕರೇ ನಿಮ್ಮ ಸಮಸ್ಯೆಗಳನ್ನು `ಮುಖ್ಯಮಂತ್ರಿ’ಗಳ ಗಮನಕ್ಕೆ ತರಲು ಜಸ್ಟ್ ಹೀಗೆ ಮಾಡಿ.!

By kannadanewsnow5716/03/2025 7:51 AM

ಬೆಂಗಳೂರು : ಸಾರ್ವಜನಿಕರೇ ನೀವು ಸ್ಥಳೀಯವಗಿ ಎದುರಿಸುತ್ತಿರುವ ಸಮಸ್ಯೆಗಳನ್ನು ಮುಖ್ಯಮಂತ್ರಿಗಳ ಗಮನಕ್ಕೆ ತರಲು ಜಸ್ಟ್ ಈ ಕೆಲಸ ಮಾಡಿ ಸಾಕು.

ಹೌದು,ನೀವು ಸ್ಥಳೀಯವಾಗಿ ಎದುರಿಸುತ್ತಿರುವ ಸಮಸ್ಯೆಗಳನ್ನು ನಮ್ಮ ಗಮನಕ್ಕೆ ತರಲು ಮುಖ್ಯಮಂತ್ರಿಗಳ ವಿಶೇಷ ಕರ್ತವ್ಯಾಧಿಕಾರಿಗಳ @osd_cmkarnataka ʼಎಕ್ಸ್‌ʼ ಖಾತೆಗೆ ಟ್ಯಾಗ್‌ ಮಾಡಿ.

ತುಮಕೂರು ಜಿಲ್ಲೆಯ ಪಾವಗಡ ತಾಲ್ಲೂಕಿನ ಕ್ಯಾತಗಾನಗಳ್ಳಿ ಗ್ರಾಮದಲ್ಲಿ ಮೂಲಭೂತ ಸೌಕರ್ಯಗಳ ಕೊರತೆ ಇರುವುದಾಗಿ ಮಾಧ್ಯಮದಲ್ಲಿ ವರದಿಯಾಗಿತ್ತು. ಇದನ್ನು ಗಮನಿಸಿದ ಮುಖ್ಯಮಂತ್ರಿಗಳ ಕಚೇರಿಯ ಕುಂದು ಕೊರತೆ ವಿಭಾಗದ ವಿಶೇಷ ಕರ್ತವ್ಯಾಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದ್ದರು.

ಮುಂದುವರೆದು ವರದಿಯಲ್ಲಿ ತಿಳಿಸಲಾಗಿರುವ ಮಾಹಿತಿಯು ಸುಳ್ಳಾಗಿದ್ದು, ಸದರಿ ಗ್ರಾಮದಲ್ಲಿ ಕೊರತೆಗಳು ಇರುವುದಿಲ್ಲ. ಸರ್ಕಾರದಿಂದ ಬಿಡುಗಡೆಯಾಗುವ ಅನುದಾನದಲ್ಲಿ ಎಲ್ಲಾ ಮೂಲಭೂತ ಸೌಕರ್ಯಗಳನ್ನು ಈಗಾಗಲೇ ಕಲ್ಪಿಸಲಾಗಿದ್ದು, ಮುಂದಿನ ದಿನಗಳಲ್ಲಿ ಇನ್ನು ಹೆಚ್ಚಿನ ಸೌಕರ್ಯಗಳನ್ನು ಕಲ್ಪಿಸಲು ಕ್ರಮವಹಿಸಲಾಗುವುದು ಎಂದು ಪಾವಗಡ ತಾಲ್ಲೂಕು ಪಂಚಾಯಿತಿಯ ಕಾರ್ಯನಿರ್ವಾಹಕ ಅಧಿಕಾರಿಗಳು ತಿಳಿಸಿದ್ದಾರೆ.

ಮುಖ್ಯಮಂತ್ರಿಗಳ ಕಚೇರಿಯಿಂದ ಮಾಧ್ಯಮ ಪ್ರಕಟಣೆ

ತುಮಕೂರು ಜಿಲ್ಲೆಯ ಪಾವಗಡ ತಾಲ್ಲೂಕಿನ ಕ್ಯಾತಗಾನಗಳ್ಳಿ ಗ್ರಾಮದಲ್ಲಿ ಮೂಲಭೂತ ಸೌಕರ್ಯಗಳ ಕೊರತೆ ಇರುವುದಾಗಿ ಮಾಧ್ಯಮದಲ್ಲಿ ವರದಿಯಾಗಿತ್ತು. ಇದನ್ನು ಗಮನಿಸಿದ ಮುಖ್ಯಮಂತ್ರಿಗಳ ಕಚೇರಿಯ ಕುಂದು ಕೊರತೆ ವಿಭಾಗದ ವಿಶೇಷ ಕರ್ತವ್ಯಾಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ… pic.twitter.com/IVpmA5qhDR

— DIPR Karnataka (@KarnatakaVarthe) March 10, 2025

BIG NEWS: PUBLIC just do this to bring your problems to the attention of the `Chief Minister'!
Share. Facebook Twitter LinkedIn WhatsApp Email

Related Posts

ಜೂನ್ ನಿಂದ 10,000 ಅಂಗನವಾಡಿ ಕೇಂದ್ರಗಳಲ್ಲಿ LKG, UKG ತರಗತಿ ಆರಂಭ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

23/03/2026 7:15 PM1 Min Read

JOB ALERT: ರಾಜ್ಯದ ‘ಉದ್ಯೋಗಾಕಾಂಕ್ಷಿ’ಗಳಿಗೆ ಭರ್ಜರಿ ಸಿಹಿಸುದ್ದಿ: ‘56,432 ಹುದ್ದೆ ಭರ್ತಿ’ಗೆ ಆರ್ಥಿಕ ಇಲಾಖೆ ಗ್ರೀನ್ ಸಿಗ್ನಲ್

23/03/2026 6:21 PM1 Min Read

ಬೆಂಗಳೂರಲ್ಲಿ ಸರ್ಕಾರಿ ಜಾಗ ಕಬಳಿಕೆ ವಿರುದ್ಧ ‘RBI ಬಡಾವಣೆ’ಯ ಕಲ್ಯಾಣ ಸಂಘ ಕಾನೂನು ಹೋರಾಟ

23/03/2026 5:59 PM2 Mins Read
Recent News

BREAKING: ಬಿಲಿಯನೇರ್-ಓನ್ಲಿ ಫ್ಯಾನ್ಸ್ ಮಾಲೀಕ ಲಿಯೊನಿಡ್ ರಾಡ್ವಿನ್ಸ್ಕಿ ವಿಧಿವಶ | Leonid Radvinsky

23/03/2026 7:23 PM

ಜೂನ್ ನಿಂದ 10,000 ಅಂಗನವಾಡಿ ಕೇಂದ್ರಗಳಲ್ಲಿ LKG, UKG ತರಗತಿ ಆರಂಭ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

23/03/2026 7:15 PM

JOB ALERT: ರಾಜ್ಯದ ‘ಉದ್ಯೋಗಾಕಾಂಕ್ಷಿ’ಗಳಿಗೆ ಭರ್ಜರಿ ಸಿಹಿಸುದ್ದಿ: ‘56,432 ಹುದ್ದೆ ಭರ್ತಿ’ಗೆ ಆರ್ಥಿಕ ಇಲಾಖೆ ಗ್ರೀನ್ ಸಿಗ್ನಲ್

23/03/2026 6:21 PM

ಬೆಂಗಳೂರಲ್ಲಿ ಸರ್ಕಾರಿ ಜಾಗ ಕಬಳಿಕೆ ವಿರುದ್ಧ ‘RBI ಬಡಾವಣೆ’ಯ ಕಲ್ಯಾಣ ಸಂಘ ಕಾನೂನು ಹೋರಾಟ

23/03/2026 5:59 PM
State News
KARNATAKA

ಜೂನ್ ನಿಂದ 10,000 ಅಂಗನವಾಡಿ ಕೇಂದ್ರಗಳಲ್ಲಿ LKG, UKG ತರಗತಿ ಆರಂಭ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

By kannadanewsnow0923/03/2026 7:15 PM KARNATAKA 1 Min Read

ಬೆಂಗಳೂರು : ಮುಂದಿನ ಜೂನ್‌ ತಿಂಗಳಿಂದ 10 ಸಾವಿರ ಅಂಗನವಾಡಿ ಕೇಂದ್ರಗಳಲ್ಲಿ ಎಲ್‌ಕೆಜಿ, ಯುಕೆಜಿ ತರಗತಿಗಳನ್ನು ಆರಂಭಿಸಲಾಗುವುದು. ಹಂತ ಹಂತವಾಗಿ…

JOB ALERT: ರಾಜ್ಯದ ‘ಉದ್ಯೋಗಾಕಾಂಕ್ಷಿ’ಗಳಿಗೆ ಭರ್ಜರಿ ಸಿಹಿಸುದ್ದಿ: ‘56,432 ಹುದ್ದೆ ಭರ್ತಿ’ಗೆ ಆರ್ಥಿಕ ಇಲಾಖೆ ಗ್ರೀನ್ ಸಿಗ್ನಲ್

23/03/2026 6:21 PM

ಬೆಂಗಳೂರಲ್ಲಿ ಸರ್ಕಾರಿ ಜಾಗ ಕಬಳಿಕೆ ವಿರುದ್ಧ ‘RBI ಬಡಾವಣೆ’ಯ ಕಲ್ಯಾಣ ಸಂಘ ಕಾನೂನು ಹೋರಾಟ

23/03/2026 5:59 PM

ಕುಡಿಯುವ ನೀರಿನ ಸಮಸ್ಯೆಗೆ ತಕ್ಷಣ ಕ್ರಮ: ಮದ್ದೂರು ತಹಶೀಲ್ದಾರ್ ಪರಶುರಾಮ್ ಸತ್ತಿಗೇರಿ

23/03/2026 5:43 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.