ಶಿವಮೊಗ್ಗ: ನಟ ಪುನೀತ್ ರಾಜ್ ಕುಮಾರ್ ಅವರಿಗೆ ಇಂದು 50ನೇ ಹುಟ್ಟು ಹಬ್ಬ. ಈ ಹಿನ್ನಲೆಯಲ್ಲಿ ಅಪ್ಪುವಿಗೆ ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ಅವರು ಜನ್ಮದಿನದ ಶುಭಾಶಯ ಕೋರಿದ್ದಾರೆ.
ಈ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿರುವಂತ ಅವರು, ಕರ್ನಾಟಕ ರತ್ನ, ಅಭಿಮಾನಿಗಳ ಮೆಚ್ಚಿನ ಅಪ್ಪು ಡಾ.ಪುನೀತ್ ರಾಜ್ ಕುಮಾರ್ ಅವರಿಗೆ ಜನ್ಮದಿನದ ಶುಭಾಶಗಳು ಅಂತ ತಿಳಿಸಿದ್ದಾರೆ.
ಬೆಂಗಳೂರಿನ ಕಂಠೀರವ ಸ್ಟೂಡಿಯೋದಲ್ಲಿ ನಟ ಪುನೀತ್ ರಾಜ್ ಕುಮಾರ್ ಸಮಾಧಿ ಸ್ಥಳಕ್ಕೆ ಕುಟುಂಬಸ್ಥರು ಆಗಮಿಸಿ ಪೂಜೆ ಸಲ್ಲಿಸಿದರು. ಅಪ್ಪು ಅಭಿಮಾನಿಗಳ ದಂಡೇ ನೆರೆದು ಪುನೀತ್ ರಾಜ್ ಕುಮಾರ್ ಸಮಾಧಿ ದರ್ಶನವನ್ನು ಪಡೆಯುತ್ತಿದೆ. ಈ ಹೊತ್ತಿನಲ್ಲಿ ಸಾಗರ ಶಾಸಕ ಹಾಗೂ ರಾಜ್ಯ ಅರಣ್ಯ ಕೈಗಾರಿಕಾ ನಿಗಮ ನಿಯಮಿತದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಡಾ.ಪುನೀತ್ ರಾಜ್ ಕುಮಾರ್ ಗೆ ಜನ್ಮದಿನದ ಶುಭಾಶಯ ಕೋರಿದ್ದಾರೆ.
ಶಿವಮೊಗ್ಗ: ಮಾ.18ರಿಂದ 21ರವರೆಗೆ ಉಪ ಲೋಕಾಯುಕ್ತ ನ್ಯಾ.ಕೆ.ಎನ್ ಫಣೀಂದ್ರ ಜಿಲ್ಲೆಗೆ ಭೇಟಿ
ಬೆಳಗಾವಿ ಜಿಲ್ಲೆಯಲ್ಲಿ ನೈತಿಕ ಪೊಲೀಸ್ ಗಿರಿ: ಯುವಕರ ಗುಂಪಿನಿಂದ ವ್ಯಕ್ತಿ ಮೇಲೆ ಹಲ್ಲೆ, ನಾಲ್ವರು ಅರೆಸ್ಟ್