Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಮುಡಾ ಸೈಟ್ ಹಂಚಿಕೆ ಕೇಸ್ : 40ಕ್ಕೂ ಹೆಚ್ಚು ಜನರಿಗೆ ಲೋಕಾಯುಕ್ತ ಪೊಲೀಸರಿಂದ ನೋಟಿಸ್ ಜಾರಿ

10/02/2026 11:36 AM

ರೈಲು ಪ್ರಯಾಣಿಕರಿಗೆ ಮತ್ತೊಂದು ಗುಡ್ ನ್ಯೂಸ್ : `IRCTC’ಯಿಂದ ರುಚಿಕರವಾದ ಊಟ ನೀಡುವ ಹೊಸ ಸೇವೆ ಆರಂಭ.!

10/02/2026 11:35 AM

ಎಷ್ಟೇ `AI’ ಗಳು ಬಂದರೂ ಈ 5 ಉದ್ಯೋಗಗಳು ಎಂದಿಗೂ ಸುರಕ್ಷಿತ..!

10/02/2026 11:28 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಆಸ್ತಿ ವರ್ಗಾವಣೆ ಬಳಿಕ ಪೋಷಕರನ್ನು ಸರ್ಕಾರಿ ಆಸ್ಪತ್ರೆಯಲ್ಲಿ ಬಿಟ್ಟು ಹೋಗುವ ಮಕ್ಕಳ ವಿರುದ್ಧ `ಸುಮೋಟೋ ಕೇಸ್’ : ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯ ಮಹತ್ವದ ಆದೇಶ.!
KARNATAKA

BIG NEWS : ಆಸ್ತಿ ವರ್ಗಾವಣೆ ಬಳಿಕ ಪೋಷಕರನ್ನು ಸರ್ಕಾರಿ ಆಸ್ಪತ್ರೆಯಲ್ಲಿ ಬಿಟ್ಟು ಹೋಗುವ ಮಕ್ಕಳ ವಿರುದ್ಧ `ಸುಮೋಟೋ ಕೇಸ್’ : ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯ ಮಹತ್ವದ ಆದೇಶ.!

By kannadanewsnow5717/03/2025 5:31 PM

ಬೆಂಗಳೂರು : ಆಸ್ತಿ ವರ್ಗಾವಣೆ ಮಾಡಿಕೊಂಡು ಪೋಷಕರನ್ನು ಸರ್ಕಾರಿ ಆಸ್ಪತ್ರೆಯಲ್ಲಿ ಬಿಟ್ಟು ಹೋಗುತ್ತಿರುವ ಮಕ್ಕಳ ವಿರುದ್ದ Suo Moto case ದಾಖಲಿಸುವ ಕುರಿತು ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯ ಮಹತ್ವದ ಆದೇಶ ಹೊರಡಿಸಿದೆ.

ಇತ್ತೀಚೆಗೆ ರಾಜ್ಯದಲ್ಲಿ ವೃದ್ಧ ಪೋಷಕರನ್ನು ಚಿಕಿತ್ಸೆ ನೆಪದಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗಳಿಗೆ ದಾಖಲಿಸಿ, ಚಿಕಿತ್ಸೆಯ ನಂತರ ಪೋಷಕರನ್ನು ಮನೆಗೆ ಕರೆದುಕೊಂಡು ಹೋಗದೆ ಆಸ್ಪತ್ರೆಯಲ್ಲೆ ಬಿಟ್ಟು ಹೋಗುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿದೆ. ವೃದ್ಧ ಪೋಷಕರನ್ನು ವಿಚಾರಿಸಿದಾಗ ಮಕ್ಕಳು ಪೋಷಕರ ಆಸ್ತಿಯನ್ನು ತಮ್ಮ ಹೆಸರುಗಳಿಗೆ ಬರೆಸಿಕೊಂಡು ಪೋಷಕರನ್ನು ನೋಡಿಕೊಳ್ಳಲು ಆಗದೇ, ಆರ್ಥಿಕ ಸಂಕಷ್ಟಗಳ ನೆಪ ಹೇಳಿ ಸರ್ಕಾರಿ ಆಸ್ಪತ್ರೆಗಳಲ್ಲಿ ಊಟ ಮತ್ತು ವಸತಿ ಉಚಿತವಾಗಿ ಸಿಗುತ್ತದೆ ಎಂದು ತಿಳಿಸಿ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗಳಲ್ಲಿಯೇ ಬಿಟ್ಟು ಹೋಗುತ್ತಿರುವುದು ಸಂಸ್ಥೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾನ್ಯ ಸಚಿವರ ಗಮನಕ್ಕೆ ಬಂದಿರುತ್ತದೆ.

ಪೋಷಕರು ಮತ್ತು ಹಿರಿಯ ನಾಗರೀಕರ ನಿರ್ವಹಣೆ ಮತ್ತು ಕಲ್ಯಾಣ ಕಾಯ್ದೆ, 2007 ರ ಸೆಕ್ಷನ್ 23 ರ ಪ್ರಕಾರ, ಮಕ್ಕಳು ಆಸ್ತಿಯನ್ನು ಆನುವಂಶಿಕವಾಗಿ ಪಡೆದ ನಂತರ ಹೆತ್ತವರನ್ನು ನಿರ್ಲಕ್ಷಿಸಿದರೆ ಅಥವಾ ತ್ಯಜಿಸಿದರೆ, ವಿಲ್ ಅಥವಾ ಆಸ್ತಿ ವರ್ಗಾವಣೆಯನ್ನು ರದ್ದುಗೊಳಿಸಲು ಮತ್ತು ವಯಸ್ಸಾದ ಪೋಷಕರಿಗೆ ಮಾಲೀಕತ್ವವನ್ನು ಪುನಃ ಪಡೆಯಲು ದಾವೆಯನ್ನು ದಾಖಲಿಸಬಹುದಾಗಿದ್ದು, ಯಾವುದೇ ಪೋಷಕರು / ಹಿರಿಯ ನಾಗರೀಕರು ದಾವ ಹೂಡಲು ಅಸಮರ್ಥನಾಗಿದ್ದರೆ, ಸಂಘಗಳ ನೋಂದಣಿ ಕಾಯ್ದೆ, 1860 ರ ಅಡಿಯಲ್ಲಿ ನೋಂದಾಯಿಸಲಾದ ಯಾವುದೇ ಸ್ವಯಂಸೇವಾ ಸಂಘ / ಸಂಸ್ಥೆಯು ಅವರ ಪರವಾಗಿ ದಾವೆ ದಾಖಲಿಸಲು ಕ್ರಮ ತೆಗೆದುಕೊಳ್ಳಬಹುದು ಎಂದು ಉಲ್ಲೇಖಿಸಲಾಗಿದೆ.

ಆದ್ದರಿಂದ ತಮ್ಮ ಸಂಸ್ಥೆಗಳಲ್ಲಿ ಈ ಕುರಿತಾಗಿ ಎಷ್ಟು ಪ್ರಕರಣಗಳು ದಾಖಲಾಗಿವೆ ಎಂಬ ಮಾಹಿತಿಯನ್ನು ಇಂದೇ ನಿರ್ದೇಶನಾಲಯಕ್ಕೆ ಸಲ್ಲಿಸಲು ಮತ್ತು ಇಂತಹ ಪ್ರಕರಣಗಳಲ್ಲಿ ಸಂಸ್ಥೆಯ ನಿರ್ದೇಶಕರು ನಿಯಮಾನುಸಾರ Suo Moto case ದಾಖಲಿಸುವ ಕುರಿತು ಅಗತ್ಯ ಕ್ರಮ ವಹಿಸಲು ಸೂಚಿಸಿದೆ.

BIG NEWS: `Sumoto case' against children who leave their parents in a government hospital after property transfer
Share. Facebook Twitter LinkedIn WhatsApp Email

Related Posts

BREAKING : ಮುಡಾ ಸೈಟ್ ಹಂಚಿಕೆ ಕೇಸ್ : 40ಕ್ಕೂ ಹೆಚ್ಚು ಜನರಿಗೆ ಲೋಕಾಯುಕ್ತ ಪೊಲೀಸರಿಂದ ನೋಟಿಸ್ ಜಾರಿ

10/02/2026 11:36 AM1 Min Read

ಗಮನಿಸಿ : ಗಂಡ -ಹೆಂಡತಿಯ ನಡುವಿನ ವಯಸ್ಸಿನ ಅಂತರ ಎಷ್ಟು ಇರಬೇಕು ಗೊತ್ತಾ? ಇಲ್ಲಿದೆ ಮಾಹಿತಿ

10/02/2026 11:20 AM2 Mins Read

ಜಂತುಹುಳು ಸಮಸ್ಯೆ: ರೋಗಲಕ್ಷಣಗಳು, ಚಿಕಿತ್ಸೆ ಕ್ರಮ ಹೀಗಿದೆ

10/02/2026 11:12 AM3 Mins Read
Recent News

BREAKING : ಮುಡಾ ಸೈಟ್ ಹಂಚಿಕೆ ಕೇಸ್ : 40ಕ್ಕೂ ಹೆಚ್ಚು ಜನರಿಗೆ ಲೋಕಾಯುಕ್ತ ಪೊಲೀಸರಿಂದ ನೋಟಿಸ್ ಜಾರಿ

10/02/2026 11:36 AM

ರೈಲು ಪ್ರಯಾಣಿಕರಿಗೆ ಮತ್ತೊಂದು ಗುಡ್ ನ್ಯೂಸ್ : `IRCTC’ಯಿಂದ ರುಚಿಕರವಾದ ಊಟ ನೀಡುವ ಹೊಸ ಸೇವೆ ಆರಂಭ.!

10/02/2026 11:35 AM

ಎಷ್ಟೇ `AI’ ಗಳು ಬಂದರೂ ಈ 5 ಉದ್ಯೋಗಗಳು ಎಂದಿಗೂ ಸುರಕ್ಷಿತ..!

10/02/2026 11:28 AM

ಗಮನಿಸಿ : ಗಂಡ -ಹೆಂಡತಿಯ ನಡುವಿನ ವಯಸ್ಸಿನ ಅಂತರ ಎಷ್ಟು ಇರಬೇಕು ಗೊತ್ತಾ? ಇಲ್ಲಿದೆ ಮಾಹಿತಿ

10/02/2026 11:20 AM
State News
KARNATAKA

BREAKING : ಮುಡಾ ಸೈಟ್ ಹಂಚಿಕೆ ಕೇಸ್ : 40ಕ್ಕೂ ಹೆಚ್ಚು ಜನರಿಗೆ ಲೋಕಾಯುಕ್ತ ಪೊಲೀಸರಿಂದ ನೋಟಿಸ್ ಜಾರಿ

By kannadanewsnow0510/02/2026 11:36 AM KARNATAKA 1 Min Read

ಮೈಸೂರು : ಮುಡಾ ಸೈಟ್ ಹಂಚಿಕೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಲೋಕಾಯುಕ್ತದಿಂದ ಹಲವರಿಗೆ ನೋಟಿಸ್ ಜಾರಿ ಮಾಡಲಾಗಿದೆ. 50:50 ಅನುಪಾತದಲ್ಲಿ ನಿವೇಶನ…

ಗಮನಿಸಿ : ಗಂಡ -ಹೆಂಡತಿಯ ನಡುವಿನ ವಯಸ್ಸಿನ ಅಂತರ ಎಷ್ಟು ಇರಬೇಕು ಗೊತ್ತಾ? ಇಲ್ಲಿದೆ ಮಾಹಿತಿ

10/02/2026 11:20 AM

ಜಂತುಹುಳು ಸಮಸ್ಯೆ: ರೋಗಲಕ್ಷಣಗಳು, ಚಿಕಿತ್ಸೆ ಕ್ರಮ ಹೀಗಿದೆ

10/02/2026 11:12 AM

BREAKING : ರಾಜ್ಯದಲ್ಲಿ ಈ ಶೈಕ್ಷಣಿಕ ವರ್ಷ ಪ್ರಾರಂಭಕ್ಕೂ ಮುನ್ನ 8 ಸಾವಿರ ಶಿಕ್ಷಕರ ನೇಮಕಾತಿ : ಸಚಿವ ಮಧುಬಂಗಾರಪ್ಪ

10/02/2026 11:09 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.