Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಗ್ಯಾಸ್ ಇಲ್ಲದೆ ಆಟೋ ಚಾಲಕರು ಕಂಗಾಲು: ಬಿಜೆಪಿ ನಾಯಕರ ಬೂಟಾಟಿಕೆ ಬಯಲು ಎಂದ ಸಚಿವ ರಾಮಲಿಂಗಾರೆಡ್ಡಿ

09/04/2026 3:01 PM

BREAKING: ‘ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆ-1’ರ ಫಲಿತಾಂಶ ಪ್ರಕಟ : ಈ ಬಾರಿಯೂ ಬಾಲಕಿಯರದ್ದೇ ಮೇಲುಗೈ | Karnataka Second PUC Exam-1 Result

09/04/2026 2:58 PM

BIG BREAKING: ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟ, ರಿಸಲ್ಟ್ ಹೀಗೆ ಚೆಕ್ ಮಾಡಿ | Karnataka 2nd PUC Exam Results

09/04/2026 2:57 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಕ್ಷಮಿಸಿ ಅಕ್ಕಿ ಖಾಲಿಯಾಗಿದೆ : ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ `ಪೋಸ್ಟರ್’ ವಾರ್.!
KARNATAKA

ಕ್ಷಮಿಸಿ ಅಕ್ಕಿ ಖಾಲಿಯಾಗಿದೆ : ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ `ಪೋಸ್ಟರ್’ ವಾರ್.!

By kannadanewsnow5718/03/2025 1:32 PM

ಬೆಂಗಳೂರು : ಕ್ಷಮಿಸಿ ಅಕ್ಕಿ ಖಾಲಿಯಾಗಿದೆ ಎಂದು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಟ್ವಿಟರ್ ನಲ್ಲಿ ಕಿಡಿಕಾರಿದೆ.

ಈ ಕುರಿತು ಪೋಸ್ಟರ್ ರಿಲೀಸ್ ಮಾಡಿರುವ ಬಿಜೆಪಿ, ಭ್ರಷ್ಟ ಕಾಂಗ್ರೆಸ್ ಸರ್ಕಾರದ ಅವೈಜ್ಞಾನಿಕ ತೀರ್ಮಾನಗಳಿಂದ ರಾಜ್ಯದ ಜನತೆ ಸಂಕಷ್ಟ ಅನುಭವಿಸುತ್ತಿದ್ದಾರೆ. 10 ಕೆ.ಜಿ. ಅಕ್ಕಿ ಬೇಕೋ ಬೇಡ್ವೋ ಎಂದು ಕೇಳಿದ್ದ ಭ್ರಷ್ಟ ಸಿದ್ದರಾಮಯ್ಯ ಅವರು ಇಂದು ಪಡಿತರ ಅಂಗಡಿ ಬಳಿ ನೋ ಸ್ಟಾಕ್ ಬೋರ್ಡ್ ಹಾಕಿದ್ದಾರೆ.

ರಾಜ್ಯದ ಹಲವು ಜಿಲ್ಲೆಗಳಲ್ಲಿ ಅನ್ನಭಾಗ್ಯ ಯೋಜನೆಯಡಿ ಹಂಚಿಕೆ ಮಾಡಲಾಗುತ್ತಿರುವ ಅಕ್ಕಿ ಕೊರತೆ ಉಂಟಾದ ಹಿನ್ನೆಲೆಯಲ್ಲಿ ಪಡಿತರ ವಿತರಣಾ ಕೇಂದ್ರಗಳ ಮುಂದೆ ಸ್ಟಾಕ್ ಇಲ್ಲ ಎಂದು ಬೋರ್ಡ್ ಹಾಕಲಾಗುತ್ತಿದೆ. ಹಲವೆಡೆ ಶೇ. 30 ಕ್ಕೂ ಹೆಚ್ಚು ಫಲಾನುಭವಿಗಳು ಒಂದು ಕೆಜಿ ಅಕ್ಕಿಯನ್ನೂ ಪಡೆದಿಲ್ಲ. ಅವೈಜ್ಞಾನಿಕ ಗ್ಯಾರಂಟಿಗಳನ್ನು ಘೋಷಿಸಿ ಅವುಗಳನ್ನು ನೀಡಲು ಯೋಗ್ಯತೆ ಇಲ್ಲದ‌ ಕಾಂಗ್ರೆಸ್ ಸರ್ಕಾರ ದಿನಕ್ಕೊಂದು ಕಳ್ಳ ನೆಪವೊಡ್ಡಿ ತಪ್ಪಿಸಿಕೊಳ್ಳಲು ವಾಮಮಾರ್ಗ ಹಿಡಿದಿದೆ ಎಂದು ವಾಗ್ದಾಳಿ ನಡೆಸಿದೆ.

ಸಿಎಂ ಸಿದ್ದರಾಮಯ್ಯನವರೇ, ಇಲ್ಲಿಯ ತನಕ ಕೊಡುತ್ತಿದ್ದ 5 ಕೆ.ಜಿ. ಅಕ್ಕಿ ಮೋದಿ ಸರ್ಕಾರದ್ದೇ ಹೊರತು ನಿಮ್ಮದಲ್ಲ. ತಾವು ಘೋಷಿಸಿದ್ದ ಹೆಚ್ಚುವರಿ 10 ಕೆ.ಜಿ. ಅಕ್ಕಿ ವಿತರಿಸುವ ಸಾಮರ್ಥ್ಯ ತಮ್ಮ ಸರ್ಕಾರಕ್ಕೆ ಇಲ್ಲದ್ದಿದ್ದರೆ ರಾಜ್ಯದ ಜನತೆಯ ಕ್ಷಮೆಯಾಚಿಸಿ, ಕನಿಷ್ಠ ಪಕ್ಷ ಮೋದಿ ಸರ್ಕಾರ ನೀಡುವ 5 ಕೆ.ಜಿ. ಅಕ್ಕಿಯನ್ನಾದರೂ ರಾಜ್ಯದ ಜನತೆಗೆ ಸರಿಯಾಗಿ ವಿತರಿಸಿ ಎಂದು ಹೇಳಿದೆ.

ಭ್ರಷ್ಟ @INCKarnataka ಸರ್ಕಾರದ ಅವೈಜ್ಞಾನಿಕ ತೀರ್ಮಾನಗಳಿಂದ ರಾಜ್ಯದ ಜನತೆ ಸಂಕಷ್ಟ ಅನುಭವಿಸುತ್ತಿದ್ದಾರೆ. 10 ಕೆ.ಜಿ. ಅಕ್ಕಿ ಬೇಕೋ ಬೇಡ್ವೋ ಎಂದು ಕೇಳಿದ್ದ ಭ್ರಷ್ಟ @siddaramaiah ಅವರು ಇಂದು ಪಡಿತರ ಅಂಗಡಿ ಬಳಿ ನೋ ಸ್ಟಾಕ್ ಬೋರ್ಡ್ ಹಾಕಿದ್ದಾರೆ.

ರಾಜ್ಯದ ಹಲವು ಜಿಲ್ಲೆಗಳಲ್ಲಿ ಅನ್ನಭಾಗ್ಯ ಯೋಜನೆಯಡಿ ಹಂಚಿಕೆ ಮಾಡಲಾಗುತ್ತಿರುವ… pic.twitter.com/5UBLPZ2NGv

— BJP Karnataka (@BJP4Karnataka) March 18, 2025

Sorry rice is out: BJP's 'poster' war against the state government!
Share. Facebook Twitter LinkedIn WhatsApp Email

Related Posts

ಗ್ಯಾಸ್ ಇಲ್ಲದೆ ಆಟೋ ಚಾಲಕರು ಕಂಗಾಲು: ಬಿಜೆಪಿ ನಾಯಕರ ಬೂಟಾಟಿಕೆ ಬಯಲು ಎಂದ ಸಚಿವ ರಾಮಲಿಂಗಾರೆಡ್ಡಿ

09/04/2026 3:01 PM2 Mins Read

BREAKING: ‘ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆ-1’ರ ಫಲಿತಾಂಶ ಪ್ರಕಟ : ಈ ಬಾರಿಯೂ ಬಾಲಕಿಯರದ್ದೇ ಮೇಲುಗೈ | Karnataka Second PUC Exam-1 Result

09/04/2026 2:58 PM2 Mins Read

BIG BREAKING: ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟ, ರಿಸಲ್ಟ್ ಹೀಗೆ ಚೆಕ್ ಮಾಡಿ | Karnataka 2nd PUC Exam Results

09/04/2026 2:57 PM2 Mins Read
Recent News

ಗ್ಯಾಸ್ ಇಲ್ಲದೆ ಆಟೋ ಚಾಲಕರು ಕಂಗಾಲು: ಬಿಜೆಪಿ ನಾಯಕರ ಬೂಟಾಟಿಕೆ ಬಯಲು ಎಂದ ಸಚಿವ ರಾಮಲಿಂಗಾರೆಡ್ಡಿ

09/04/2026 3:01 PM

BREAKING: ‘ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆ-1’ರ ಫಲಿತಾಂಶ ಪ್ರಕಟ : ಈ ಬಾರಿಯೂ ಬಾಲಕಿಯರದ್ದೇ ಮೇಲುಗೈ | Karnataka Second PUC Exam-1 Result

09/04/2026 2:58 PM

BIG BREAKING: ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟ, ರಿಸಲ್ಟ್ ಹೀಗೆ ಚೆಕ್ ಮಾಡಿ | Karnataka 2nd PUC Exam Results

09/04/2026 2:57 PM

SHOCKING: ರಾಜ್ಯದಲ್ಲೊಂದು ಆಘಾತಕಾರಿ ಘಟನೆ: ಶಿವಮೊಗ್ಗದಲ್ಲಿ 6ನೇ ತರಗತಿ ಬಾಲಕಿ ಆತ್ಮಹತ್ಯೆ

09/04/2026 2:46 PM
State News
KARNATAKA

ಗ್ಯಾಸ್ ಇಲ್ಲದೆ ಆಟೋ ಚಾಲಕರು ಕಂಗಾಲು: ಬಿಜೆಪಿ ನಾಯಕರ ಬೂಟಾಟಿಕೆ ಬಯಲು ಎಂದ ಸಚಿವ ರಾಮಲಿಂಗಾರೆಡ್ಡಿ

By kannadanewsnow0909/04/2026 3:01 PM KARNATAKA 2 Mins Read

ಬೆಂಗಳೂರು: ನಗರದಲ್ಲಿ ಕಳೆದ ಕೆಲವು ದಿನಗಳಿಂದ ಆಟೋ ಗ್ಯಾಸ್ (LPG) ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿ ಸಾವಿರಾರು ಆಟೋ ಚಾಲಕರು ಸಂಕಷ್ಟಕ್ಕೆ…

BREAKING: ‘ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆ-1’ರ ಫಲಿತಾಂಶ ಪ್ರಕಟ : ಈ ಬಾರಿಯೂ ಬಾಲಕಿಯರದ್ದೇ ಮೇಲುಗೈ | Karnataka Second PUC Exam-1 Result

09/04/2026 2:58 PM

BIG BREAKING: ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟ, ರಿಸಲ್ಟ್ ಹೀಗೆ ಚೆಕ್ ಮಾಡಿ | Karnataka 2nd PUC Exam Results

09/04/2026 2:57 PM

SHOCKING: ರಾಜ್ಯದಲ್ಲೊಂದು ಆಘಾತಕಾರಿ ಘಟನೆ: ಶಿವಮೊಗ್ಗದಲ್ಲಿ 6ನೇ ತರಗತಿ ಬಾಲಕಿ ಆತ್ಮಹತ್ಯೆ

09/04/2026 2:46 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.