ಬೆಂಗಳೂರು: ರಾಜ್ಯದಲ್ಲಿ ವಯೋ ವೃದ್ಧರನ್ನು ಆಸ್ಪತ್ರೆಗೆ ಸೇರಿಸಿ ಬಿಟ್ಟು ಹೋಗುವ ಮಕ್ಕಳಿಗೆ ಬಿಸಿ ಮುಟ್ಟಿಸಲು ಸರ್ಕಾರ ನಿರ್ಧರಿಸಿದೆ. ಇನ್ಮುಂದೆ ಪೋಷಕರನ್ನು ಆರೈಕೆ ಮಾಡದ ಮಕ್ಕಳಿಗೆ ಆಸ್ತಿ ವರ್ಗಾವಣೆ ರದ್ದುಗೊಳಿಸಲು ಅಗತ್ಯ ಕ್ರಮವಹಿಸಲಾಗಿದೆ.
ತಮ್ಮ ಹೆಸರಿಗೆ ಆಸ್ತಿ ಬರೆಯಿಸಿಕೊಂಡು ಚಿಕಿತ್ಸೆ ನೆಪದಲ್ಲಿ ವೃದ್ಧ ಪೋಷಕರನ್ನು ಆಸ್ಪತ್ರೆಯಲ್ಲಿ ಬಿಟ್ಟು ಮಕ್ಕಳು ನಾಪತ್ತೆಯಾಗುವ ಪ್ರಕರಣಗಳು ರಾಜ್ಯದಲ್ಲಿ ಹೆಚ್ಚುತ್ತಿವೆ. ಅಂತಹ ಪೋಷಕರು ತಮ್ಮ ಮಕ್ಕಳ ಪರವಾನಗಿ ಮಾಡಿರುವ ವಿಲ್ ಅಥವಾ ಆಸ್ತಿ ವರ್ಗಾವಣೆಗಳನ್ನು ರದ್ದುಗೊಳಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವರಾದ ಡಾ. ಶರಣಪ್ರಕಾಶ್ ಪಾಟೀಲ ಇವರು ತಿಳಿಸಿದ್ದಾರೆ.
ತಮ್ಮ ಹೆಸರಿಗೆ ಆಸ್ತಿ ಬರೆಯಿಸಿಕೊಂಡು ಚಿಕಿತ್ಸೆ ನೆಪದಲ್ಲಿ ವೃದ್ಧ ಪೋಷಕರನ್ನು ಆಸ್ಪತ್ರೆಯಲ್ಲಿ ಬಿಟ್ಟು ಮಕ್ಕಳು ನಾಪತ್ತೆಯಾಗುವ ಪ್ರಕರಣಗಳು ರಾಜ್ಯದಲ್ಲಿ ಹೆಚ್ಚುತ್ತಿವೆ. ಅಂತಹ ಪೋಷಕರು ತಮ್ಮ ಮಕ್ಕಳ ಪರವಾನಗಿ ಮಾಡಿರುವ ವಿಲ್ ಅಥವಾ ಆಸ್ತಿ ವರ್ಗಾವಣೆಗಳನ್ನು ರದ್ದುಗೊಳಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ವೈದ್ಯಕೀಯ ಶಿಕ್ಷಣ… pic.twitter.com/pYvUXdzNsV
— DIPR Karnataka (@KarnatakaVarthe) March 18, 2025
BREAKING: ‘ಹಾಲು ಉತ್ಪಾದಕ’ರಿಗೆ ಭರ್ಜರಿ ಸಿಹಿಸುದ್ದಿ: ರಾಜ್ಯ ಸರ್ಕಾರದಿಂದ ಪ್ರೋತ್ಸಾಹ ಧನ 2 ರೂ.ಹೆಚ್ಚಳ
‘ಅಹಮದಾಬಾದ್’ನಲ್ಲಿ ‘DRI ಅಧಿಕಾರಿ’ಗಳ ಭರ್ಜರಿ ಭೇಟೆ: 87.92 ಕೆಜಿ ಚಿನ್ನದ ಬಿಸ್ಕೆಟ್, 11 ದುಬಾರಿ ವಾಚ್ ಜಪ್ತಿ