ಬೆಂಗಳೂರು: ವಿಧಾನಸಭೆಯಲ್ಲಿ ನಿನ್ನೆ ಕರ್ನಾಟಕ ಭೂ ಕಬಳಿಕೆ ತಿದ್ದುಪಡಿ ವಿಧೇಯಕವನ್ನು ಮಂಡಿಸಲಾಗಿತ್ತು. ಈ ಬಗ್ಗೆ ವಿಸ್ತೃತವಾದಂತ ಚರ್ಚೆಯನ್ನು ನಡೆಸಲಾಗಿತ್ತು. ಇಂದು ಕೂಡ ಚರ್ಚೆಯ ನಂತ್ರ, ಕರ್ನಾಟಕ ಭೂ ಕಬಳಿಕೆ ನಿಷೇಧ (ತಿದ್ದುಪಡಿ) ವಿಧೇಯಕವನ್ನು ಅಂಗೀಕರಿಸಲಾಗಿದೆ.
ರಾಜ್ಯ ಸರ್ಕಾರದಿಂದ ಕರ್ನಾಟಕ ಭೂ ಕಬಳಿಕೆ ತಿದ್ದುಪಡಿ ವಿಧೇಯಕವನ್ನು ವಿಧಾನಸಭೆಯಲ್ಲಿ ಮಂಡಿಸಲಾಗಿತ್ತು. ಈ ತಿದ್ದುಪಡಿ ವಿಧೇಯಕಕ್ಕೆ ಇಂದು ವಿಧಾನಸಭೆಯಲ್ಲಿ ಅಂಗೀಕಾರ ದೊರೆತಿದೆ.
ಪ್ರಸ್ತಾವಿತ ಕರಡು ತಿದ್ದುಪಡಿಯು, ಯಾವುದೇ ರೀತಿಯಲ್ಲಿಯೂ ವಿಧೇಯಕದ ಮೂಲ ಕರಡಿಗೆ ವಿರುದ್ದವಾಗಿರದೆ, ಗ್ರಾಮೀಣ ಪ್ರದೇಶದ, ರೈತರ ಹಾಗೂ ಇತರರ ವಿರುದ್ಧ ಕ್ರಿಮಿನಲ್ ಮೊಕದ್ದಮೆಗಳನ್ನು ದಾಖಲಿಸುವುದರಿಂದ ರಕ್ಷಣೆ ದೊರೆಯುತ್ತದೆ. ಸಣ್ಣ ಹಾಗೂ ಅತಿ ಸಣ್ಣ ರೈತರು ಹಾಗೂ ಜನಸಾಮಾನ್ಯರು, ಬಗರ್ ಹುಕುಮ್ ಸಾಗುವಳಿ ಸಂಬಂಧ, ಬೆಂಗಳೂರಿನಲ್ಲಿ ಸ್ಥಾಪಿತವಾದ ವಿಶೇಷ ನ್ಯಾಯಾಲಯಕ್ಕೆ ಅಲೆಯುವುದನ್ನು ತಪ್ಪಿಸಿದಂತಾಗುತ್ತದೆ.
BREAKING NEWS: ಯುಪಿಐಗೆ 1,500 ಕೋಟಿ ರೂ.ಗಳ ಪ್ರೋತ್ಸಾಹಧನಕ್ಕೆ ‘ಕೇಂದ್ರ ಸಂಪುಟ’ದ ಅನುಮೋದನೆ
BIG NEWS: 2028ರಲ್ಲಿ ನಮ್ಮ ಸರ್ಕಾರ ಬಂದ್ರೆ ‘ಗೃಹಲಕ್ಷ್ಮಿ ಹಣ’ವನ್ನು 4,000 ರೂ.ಗೆ ಏರಿಕೆ: ಕಾಂಗ್ರೆಸ್ ಶಾಸಕ
BREAKING NEWS: ಬಿಡದಿಯ ಖಾಸಗಿ ಕಾರ್ಖಾನೆಯೊಂದರಲ್ಲಿ ಪಾಕ್ ಪರ ಗೋಡೆ ಬರಹ ಬರೆದಿದ್ದ ಇಬ್ಬರು ಅರೆಸ್ಟ್