Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ವರ್ಸ್ ಇನ್ನೋವೇಶನ್ ಆಡಳಿತ ಮಂಡಳಿಗೆ ಪಿ.ಆರ್. ರಮೇಶ್ ನೇಮಕ: ಡೈಲಿಹಂಟ್ ಮಾತೃಸಂಸ್ಥೆಯ ಆಡಳಿತಕ್ಕೆ ಹೊಸ ಬಲ

31/03/2026 5:09 PM

BREAKING : ಮಾಜಿ ಟೆನಿಸ್ ದಂತಕಥೆ ‘ಲಿಯಾಂಡರ್ ಪೇಸ್’ ಬಿಜೆಪಿಗೆ ಸೇರ್ಪಡೆ

31/03/2026 4:30 PM

ಬೆಂಗಳೂರು ಮೈಸೂರು ಎಕ್ಸ್ಪ್ರೆಸ್ ವೇನಲ್ಲಿ ಎರಡು ಕಾರುಗಳ ಮಧ್ಯ ಅಪಘಾತ : ತಪ್ಪಿದ ಭಾರಿ ಅನಾಹುತ!

31/03/2026 4:18 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘KSET ಪರೀಕ್ಷೆ 2024’ ಪಾಸ್ ಆದವರಿಗೆ ಮಹತ್ವದ ಮಾಹಿತಿ | KSET Exam 2024
KARNATAKA

‘KSET ಪರೀಕ್ಷೆ 2024’ ಪಾಸ್ ಆದವರಿಗೆ ಮಹತ್ವದ ಮಾಹಿತಿ | KSET Exam 2024

By kannadanewsnow5720/03/2025 6:59 AM

ಬೆಂಗಳೂರು : ಕೆ-ಸೆಟ್ ಪರೀಕ್ಷೆ-2024 ಉತ್ತೀರ್ಣರಾದ ಅಭ್ಯರ್ಥಿಗಳು ಏಪ್ರಿಲ್ 4 ರಂದು ಮೂಲ ದಾಖಲೆಗಳೊಂದಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಲ್ಲಿ ಪರಿಶೀಲನೆಗೆ ಹಾಜರಾಗಲು ಸೂಚನೆ ನೀಡಲಾಗಿದೆ.

ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ-2024 (ಕೆಸೆಟ್-2024) ರಲ್ಲಿ ಅರ್ಹರಾದ ಎಲ್ಲಾ 41 ವಿಷಯಗಳ ಅಭ್ಯರ್ಥಿಗಳಿಗೆ ದಿನಾಂಕ 13.01.2025 ರಿಂದ 20.01.2025 ರ ವರೆಗೆ ಮತ್ತು 31.01.2025 ರಂದು ಮೂಲ ದಾಖಲೆಗಳ ಪರಿಶೀಲನೆಗೆ ಹಾಜರಾಗುವಂತೆ ತಿಳಿಸಲಾಗಿತ್ತು. ಆದರೆ ಕೆಲವು ಅಭ್ಯರ್ಥಿಗಳು ಮೂಲ ದಾಖಲೆಗಳ ಪರಿಶೀಲನೆಗೆ ಗೈರು ಹಾಜರಾಗಿರುವುದು ಕಂಡುಬಂದಿರುತ್ತದೆ.

13.01.2025 ರಿಂದ 20.01.2025 ರವರೆಗೆ ಮತ್ತು 31.01.2025 ರಂದು ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾದ ಕೆಸೆಟ್-2024 ತಾತ್ಕಾಲಿಕ ಅರ್ಹ ಅಭ್ಯರ್ಥಿಗಳ ಪಟ್ಟಿಯಲ್ಲಿ ಹೆಸರಿದ್ದು ಗೈರುಹಾಜರಾದ ಅಭ್ಯರ್ಥಿಗಳು ಮತ್ತು ಸ್ನಾತಕೋತ್ತರ ಪದವಿ ಪೂರ್ಣಗೊಂಡು ಫಲಿತಾಂಶ ಘೋಷಣೆಗೊಂಡಿರುವ ಅರ್ಹ ಅಭ್ಯರ್ಥಿಗಳು ಮಾತ್ರ ದಿನಾಂಕ 04.04.2025 ರಂದು ಬೆಳಿಗ್ಗೆ 10.00 ಕ್ಕೆ ಎಲ್ಲಾ ಮೂಲ ದಾಖಲೆಗಳೊಂದಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಲ್ಲಿ ಮೂಲ ದಾಖಲೆಗಳ ಪರಿಶೀಲನೆಗೆ ಹಾಜರಾಗತಕ್ಕದ್ದು.

ಶೈಕ್ಷಣಿಕ ಅರ್ಹತೆ ಮತ್ತು ಮೀಸಲಾತಿ ಸಂಬಂಧಿಸಿದ ಎಲ್ಲಾ ನಿಬಂಧನೆಗಳು ಹಾಗೂ ಮೂಲ ದಾಖಲೆಗಳ ಪರಿಶೀಲನೆಗೆ ಸಲ್ಲಿಸಬೇಕಾದ ದಾಖಲಾತಿ ಪ್ರಮಾಣ ಪತ್ರಗಳ ವಿವರಗಳಿಗೆ ದಿನಾಂಕ 13.07.2024 ರ ಅಧಿಸೂಚನೆಯನ್ನು ಮತ್ತು ದಿನಾಂಕ 09.01.2025 ರ ಮಾರ್ಗಸೂಚಿಯನ್ನು ಓದಿಕೊಳ್ಳಲು ಸೂಚಿಸಿದೆ.

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1, 2ಎ, 2ಬಿ, 3ಎ ಮತ್ತು 3ಬಿ ಪ್ರವರ್ಗದ ಅಭ್ಯರ್ಥಿಗಳು, ತಮ್ಮ ಮೀಸಲಾತಿಗೆ ಸಂಬಂಧಿಸಿದಂತೆ ನಿಗದಿತ ನಮೂನೆಯಲ್ಲಿ ಹಾಗೂ ಚಾಲ್ತಿಯಲ್ಲಿರುವ ಮೀಸಲಾತಿ ಪ್ರವರ್ಗದ ಪ್ರಮಾಣ ಪತ್ರವನ್ನು ಸಲ್ಲಿಸತಕ್ಕದ್ದು.

ವಿವಾಹಿತ ಮಹಿಳಾ ಅಭ್ಯರ್ಥಿಗಳು (ಕೆಸೆಟ್-2024ರ ಅರ್ಜಿಯಲ್ಲಿ ವಿವಾಹಿತರೆಂದು ನಮೂದಿಸಿ 2ಎ, 2ಬಿ, 3ಎ, 3ಬಿ ಮೀಸಲಾತಿ ಕೋರಿರುವವರು) ತಮ್ಮ ಪತಿಯ ಹೆಸರಿನೊಂದಿಗೆ ಜಾರಿಯಾದ ಜಾತಿ ಮತ್ತು ಆದಾಯ ಪ್ರಮಾಣ ಪತ್ರವನ್ನು ಮೂಲ ದಾಖಲೆಗಳ ಪರಿಶೀಲನೆ ಸಮಯದಲ್ಲಿ ಸಲ್ಲಿಸಲು ಸೂಚಿಸಿದೆ.

ಸೂಚನೆ: 1. ಇದುವರೆಗೆ ದಾಖಲಾತಿ ಪರಿಶೀಲನೆ ಪೂರ್ಣಗೊಳ್ಳದ ಅಭ್ಯರ್ಥಿಗಳು ಅಗತ್ಯ ದಾಖಲೆಗಳು ಲಭ್ಯವಿದ್ದಲ್ಲಿ ಮಾತ್ರ ದಿನಾಂಕ 04.04.2025 ರಂದು ದಾಖಲಾತಿ ಪರಿಶೀಲನೆಗೆ ಹಾಜರಾಗತಕ್ಕದ್ದು.

2. ಅರ್ಹತಾ ಪಟ್ಟಿಯಲ್ಲಿ ಹೆಸರಿರುವ ಆದರೆ, ಸ್ನಾತಕೋತ್ತರ ಪದವಿ ಪೂರ್ಣಗೊಳ್ಳದ / ಎಲ್ಲಾ ವರ್ಷಗಳ /ಎಲ್ಲಾ ಸೆಮಿಸ್ಟರ್‌ಗಳ ಅಂಕಪಟ್ಟಿ ಲಭ್ಯವಿಲ್ಲದಿರುವ ಅಭ್ಯರ್ಥಿಗಳು ಮೂಲ ದಾಖಲಾತಿ ಪರಿಶೀಲನೆಗೆ ಹಾಜರಾಗುವ ಅಗತ್ಯತೆ ಇರುವುದಿಲ್ಲ. ಸದರಿ ಅಭ್ಯರ್ಥಿಗಳು ತಮ್ಮ ಸ್ನಾತಕೋತ್ತರ ಪದವಿ ಪೂರ್ಣಗೊಂಡ ನಂತರ ಎಲ್ಲಾ ವರ್ಷಗಳ / ಎಲ್ಲಾ ಸೆಮಿಸ್ಟರ್‌ಗಳ ಅಂಕ ಪಟ್ಟಿಗಳೊಂದಿಗೆ ಮೂಲ ದಾಖಲಾತಿ ಪರಿಶೀಲನೆಗೆ ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ಸೂಚಿಸಲ್ಪಡುವ ಮುಂಬರುವ ದಿನಾಂಕಗಳಂದು ಹಾಜರಾಗತಕ್ಕದ್ದು.

ದೂರವಾಣಿ: 080-23 564 583

ಸಹಾಯವಾಣಿ: 080-23 460 460.

ಇಮೇಲ್: keauthority-ka@nic.in

ವೆಬ್‌ಸೈಟ್: http://kea.kar.nic.in

Important information for those who passed 'KSET Exam 2024' | KSET Exam 2024
Share. Facebook Twitter LinkedIn WhatsApp Email

Related Posts

ವರ್ಸ್ ಇನ್ನೋವೇಶನ್ ಆಡಳಿತ ಮಂಡಳಿಗೆ ಪಿ.ಆರ್. ರಮೇಶ್ ನೇಮಕ: ಡೈಲಿಹಂಟ್ ಮಾತೃಸಂಸ್ಥೆಯ ಆಡಳಿತಕ್ಕೆ ಹೊಸ ಬಲ

31/03/2026 5:09 PM2 Mins Read

ಬೆಂಗಳೂರು ಮೈಸೂರು ಎಕ್ಸ್ಪ್ರೆಸ್ ವೇನಲ್ಲಿ ಎರಡು ಕಾರುಗಳ ಮಧ್ಯ ಅಪಘಾತ : ತಪ್ಪಿದ ಭಾರಿ ಅನಾಹುತ!

31/03/2026 4:18 PM1 Min Read

ಬೆಳಗಾವಿಯಲ್ಲಿ ಹೃದಯವಿದ್ರಾವಕ ಘಟನೆ : ಬೀದಿ ನಾಯಿಗಳ ದಾಳಿಗೆ ತುತ್ತಾಗಿ ಕೋಮಾಗೆ ಜಾರಿದ ಯುವಕ!

31/03/2026 3:59 PM1 Min Read
Recent News

ವರ್ಸ್ ಇನ್ನೋವೇಶನ್ ಆಡಳಿತ ಮಂಡಳಿಗೆ ಪಿ.ಆರ್. ರಮೇಶ್ ನೇಮಕ: ಡೈಲಿಹಂಟ್ ಮಾತೃಸಂಸ್ಥೆಯ ಆಡಳಿತಕ್ಕೆ ಹೊಸ ಬಲ

31/03/2026 5:09 PM

BREAKING : ಮಾಜಿ ಟೆನಿಸ್ ದಂತಕಥೆ ‘ಲಿಯಾಂಡರ್ ಪೇಸ್’ ಬಿಜೆಪಿಗೆ ಸೇರ್ಪಡೆ

31/03/2026 4:30 PM

ಬೆಂಗಳೂರು ಮೈಸೂರು ಎಕ್ಸ್ಪ್ರೆಸ್ ವೇನಲ್ಲಿ ಎರಡು ಕಾರುಗಳ ಮಧ್ಯ ಅಪಘಾತ : ತಪ್ಪಿದ ಭಾರಿ ಅನಾಹುತ!

31/03/2026 4:18 PM

BREAKING : 50 ವರ್ಷಗಳ ಬಳಿಕ ‘ನಕ್ಸಲಿಸಂ ಮುಕ್ತ’ ರಾಷ್ಟ್ರವಾಗಿ ಭಾರತ ಘೋಷಣೆ!

31/03/2026 4:09 PM
State News
KARNATAKA

ವರ್ಸ್ ಇನ್ನೋವೇಶನ್ ಆಡಳಿತ ಮಂಡಳಿಗೆ ಪಿ.ಆರ್. ರಮೇಶ್ ನೇಮಕ: ಡೈಲಿಹಂಟ್ ಮಾತೃಸಂಸ್ಥೆಯ ಆಡಳಿತಕ್ಕೆ ಹೊಸ ಬಲ

By kannadanewsnow0531/03/2026 5:09 PM KARNATAKA 2 Mins Read

ಬೆಂಗಳೂರು: ದೇಶದ ಪ್ರಮುಖ ಸ್ಥಳೀಯ ಭಾಷಾ ಕಂಟೆಂಟ್ ವೇದಿಕೆಯಾದ ‘ಡೈಲಿಹಂಟ್’ (Dailyhunt) ಮತ್ತು ಶಾರ್ಟ್ ವಿಡಿಯೋ ಆ್ಯಪ್ ‘ಜೋಶ್’ (Josh)…

ಬೆಂಗಳೂರು ಮೈಸೂರು ಎಕ್ಸ್ಪ್ರೆಸ್ ವೇನಲ್ಲಿ ಎರಡು ಕಾರುಗಳ ಮಧ್ಯ ಅಪಘಾತ : ತಪ್ಪಿದ ಭಾರಿ ಅನಾಹುತ!

31/03/2026 4:18 PM

ಬೆಳಗಾವಿಯಲ್ಲಿ ಹೃದಯವಿದ್ರಾವಕ ಘಟನೆ : ಬೀದಿ ನಾಯಿಗಳ ದಾಳಿಗೆ ತುತ್ತಾಗಿ ಕೋಮಾಗೆ ಜಾರಿದ ಯುವಕ!

31/03/2026 3:59 PM

SHOCKING : ಖರ್ಚಿಗೆ ಹಣ ಕೊಡಲಿಲ್ಲವೆಂದು ಮಂಗಳಮುಖಿಯರ ಮೇಲೆ ಮಚ್ಚಿನಿಂದ ಹಲ್ಲೆ : ಬೆಚ್ಚಿಬಿದ್ದ ಮೈಸೂರು ಜನತೆ!

31/03/2026 3:44 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.