Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಭಾರತೀಯರು ತಮ್ಮ ‘ಚಿನ್ನ’ವನ್ನ ಪ್ರತಿ ಮನೆ ಮನೆಗೆ ಹಂಚಿದ್ರೆ ನಿಮಗೆಷ್ಟು ಸಿಗುತ್ತೆ ಗೊತ್ತಾ.?

10/02/2026 10:02 PM

ಒಂದು ಕಿಲೋ ತೂಕ ಇಳಿಸಿಕೊಳ್ಳಲು ನೀವೆಷ್ಟು ಹೆಜ್ಜೆ ನಡೆಯ್ಬೇಕು ಗೊತ್ತಾ.? ಈ ಲೆಕ್ಕಾಚಾರ ತಿಳಿದ್ರೆ, ನೀವೇ ಶಾಕ್ ಆಗ್ತೀರಾ!

10/02/2026 9:51 PM

BREAKING: ಬೆಂಗಳೂರಲ್ಲಿ ಅಕ್ರಮವಾಗಿ ನೆಲೆಸಿದ್ದ ಓರ್ವ ಮಹಿಳೆ ಸೇರಿ 8 ವಿದೇಶಿ ಪ್ರಜೆಗಳು ವಶಕ್ಕೆ

10/02/2026 9:33 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ALERT : ರಾಜ್ಯಾದ್ಯಂತ ಬಿಸಿಲಿನ ತಾಪ ಹೆಚ್ಚಳ : ಗರ್ಭಿಣಿ, ಬಾಣಂತಿಯರು ತಪ್ಪದೇ ಈ ಮುಂಜಾಗ್ರತ ಕ್ರಮ ಅನುಸರಿಸಿ.!
KARNATAKA

ALERT : ರಾಜ್ಯಾದ್ಯಂತ ಬಿಸಿಲಿನ ತಾಪ ಹೆಚ್ಚಳ : ಗರ್ಭಿಣಿ, ಬಾಣಂತಿಯರು ತಪ್ಪದೇ ಈ ಮುಂಜಾಗ್ರತ ಕ್ರಮ ಅನುಸರಿಸಿ.!

By kannadanewsnow5720/03/2025 9:12 AM

ಬೆಂಗಳೂರು : ರಾಜ್ಯಾದ್ಯಂತ ಪ್ರಸಕ್ತ ತಿಂಗಳಿನ ಬಿಸಿಲಿನ ಪ್ರಕರತೆ ಮತ್ತು ತೀರ್ವತೆ ಕಂಡುಬಂದ ಹಿನ್ನೆಲೆಯಲ್ಲಿ ಸಾರ್ವಜನಿಕರು, ಗರ್ಭಿಣಿಯರು, ಬಾಣತಿಯರು, ಹಾಗೂ ಮಕ್ಕಳ ಆರೋಗ್ಯದ ಬಗ್ಗೆ ಮುಂಜಾಗ್ರತ ಕ್ರಮಗಳನ್ನು ಕೈಗೊಳ್ಳುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಸಲಹೆಗಳನ್ನು ನೀಡಲಾಗಿದೆ.

ಮುಂಜಾಗ್ರತ ಕ್ರಮಗಳು

ಬಿಸಿಯಾದ ಗಾಳಿ, ಶಾಕ ತರಂಗ (Heat wave) ದ ಸಂದರ್ಭಗಳಲ್ಲಿ ಆರೋಗ್ಯವನ್ನು ಕಾಪಾಡಿಕೊಳ್ಳಲು ಪಾಲಿಸಬೇಕಾದ ಮುಂಜಾಗ್ರತ ಕ್ರಮಗಳು ಇಂತಿವೆ.

ಹೆಚ್ಚು ನೀರನ್ನು ಕುಡಿಯಿರಿ, ಮಜ್ಜಿಗೆ, ಎಳನೀರು, ಹಣ್ಣಿನ ರಸಗಳನ್ನು ಹೆಚ್ಚಾಗಿ ಸೇವಿಸಬಹುದು.

ನೀರಿನ ಅಂಶ ಹೆಚ್ಚಾಗಿರುವ ತರಕಾರಿಗಳು ಹಾಗೂ ಹಣ್ಣುಗಳನ್ನು ಸೇವಿಸುವುದು ಉತ್ತಮ.

ಸಡಿಲವಾದ ತೆಳುಬಣ್ಣದ ಹತ್ತಿಯ ಬಟ್ಟೆಗಳನ್ನು ಧರಿಸಿರಿ. ಗಾಳಿಯಾಡುವ ಪಾದರಕ್ಷೆಯನ್ನು ಧರಿಸಿರಿ.

ಹೊರಗಡೆ ತೆರಳುವ ವೇಳೆ ತಂಪು ಕನ್ನಡಕ, ಛತ್ರಿ, ಟವೆಲ್ ಅಥವಾ ಬಿಸಿಲಿನಿಂದ ಕಾಪಾಡಿಕೊಳ್ಳವ ಸಾಮಾನ್ಯ ಕ್ರಮಗಳನ್ನು ಪಾಲಿಸಿ.

ರೇಡಿಯೋ, ದೂರದರ್ಶನ ಹಾಗೂ ದಿನಪತ್ರಿಕೆಗಳಲ್ಲಿ ಬಿಸಿಯಾದ ಗಾಳಿ, ಶಾಖ ತರಂಗದ ಬಗ್ಗೆ ನೀಡುವ ಮಾಹಿತಿ ಅನುಸಾರ ದೈನಂದಿನ ಚಟುವಟಿಕೆಗಳನ್ನು ಯೋಚಿಸಿಕೊಳ್ಳಿ.

ಬಿಸಿಲಿನಲ್ಲಿ ಹೊರಗಡೆ ಕಾರ್ಯನಿರ್ವಹಿಸುವವರು (ಜಮೀನಿನ ಕೆಲಸ, ರಸ್ತೆ ಕಾಮಗಾರಿ ಮುಂತಾದವುಗಳು) ಆದಷ್ಟು ಬೆಳಗ್ಗೆ 11 ಗಂಟೆಯ ಒಳಗೆ ಮತ್ತು ಸಂಜೆ 4 ಗಂಟೆಯ ನಂತರ ಕೈಗೊಳ್ಳುವುದು ಉತ್ತಮ.

ಬಿಸಿಲು ಹೆಚ್ಚಿರುವ ಅವಧಿಯಲ್ಲಿ ಶ್ರಮದಾಯಕ ಕೆಲಸಗಳಿಂದ ವಿಶ್ರಾಂತಿ ಪಡೆಯಿರಿ. ಬಿಸಿಲಿನಲ್ಲಿ ನಡೆಯುವಾಗ ಕಡ್ಡಾಯವಾಗಿ ಚಪ್ಪಲಿ ಧರಿಸಿ.

ಟಿ, ಕಾಫಿ ಹೆಚ್ಚು ಸಕ್ಕರೆ ಅಂಶ ಹೊಂದಿರುವ ಕಾರ್ಬೋನೇಟೆಡ್ ಪಾನಿಯ ಹಾಗೂ ಮಧ್ಯಪಾನದಿಂದ ದೂರವಿರಿ.

ವ್ಯಕ್ತಿ ತೊದಲು ಮಾತು ಅಥವಾ ಅರ್ಥ ರಹಿತವಾಗಿ ಬಡಬಡಿಸಿದ್ದಲ್ಲಿ ಕೂಡಲೆ ನೆರಳಿನ ಸ್ಥಳಕ್ಕೆ ಸ್ಥಳಾಂತರಿಸಿ. ಕೆಳಗೆ ಮಲಗಿಸಿ ಕಾಲುಗಳನ್ನು ಮೇಲಕ್ಕೆ ಎತ್ತಿ ವಿಶ್ರಾಂತಿ ಪಡೆಯಬೇಕು.

ಬಿಸಿಗಾಳಿ ಮತ್ತು ಅತೀಯಾದ ತಾಪಮಾನದಿಂದ ಆರೋಗ್ಯ ಸಮಸ್ಯೆಗಳು ಉಂಟಾದಲ್ಲಿ ಸಮೀಪದ ಆರೋಗ್ಯ ಕೇಂದ್ರವನ್ನು ಸಂಪರ್ಕಿಸಿ, 108 ಅಥವಾ 102ಕ್ಕೆ ಕರೆ ಮಾಡಬಹುದಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಲಿಂಗರಾಜು ಟಿ. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ALERT: Temperatures are rising across the state: Pregnant and breastfeeding women should follow these precautionary measures!
Share. Facebook Twitter LinkedIn WhatsApp Email

Related Posts

BREAKING: ಬೆಂಗಳೂರಲ್ಲಿ ಅಕ್ರಮವಾಗಿ ನೆಲೆಸಿದ್ದ ಓರ್ವ ಮಹಿಳೆ ಸೇರಿ 8 ವಿದೇಶಿ ಪ್ರಜೆಗಳು ವಶಕ್ಕೆ

10/02/2026 9:33 PM1 Min Read

‘ಕೇಳಚಂದ್ರ ಫೌಂಡೇಷನ್‌’ನಿಂದ ಕೌಶಲ್ಯ ತರಬೇತಿ ಪಡೆದವರಿಗೆ ‘ಪ್ರಮಾಣ ಪತ್ರ ವಿತರಿಸಿದ ಸುಜಾ ಕೆ.ಜೆ ಜಾರ್ಜ್’

10/02/2026 8:51 PM2 Mins Read

BREAKING: ಬಿಜೆಪಿ ಶಾಸಕ ಭೈರತಿ ಬಸವರಾಜ್ ಗೆ ಬಂಧನದ ಭೀತಿ: ಬಿಕ್ಲು ಶಿವ ಕೊಲೆ ಕೇಸಲ್ಲಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ

10/02/2026 8:46 PM1 Min Read
Recent News

ಭಾರತೀಯರು ತಮ್ಮ ‘ಚಿನ್ನ’ವನ್ನ ಪ್ರತಿ ಮನೆ ಮನೆಗೆ ಹಂಚಿದ್ರೆ ನಿಮಗೆಷ್ಟು ಸಿಗುತ್ತೆ ಗೊತ್ತಾ.?

10/02/2026 10:02 PM

ಒಂದು ಕಿಲೋ ತೂಕ ಇಳಿಸಿಕೊಳ್ಳಲು ನೀವೆಷ್ಟು ಹೆಜ್ಜೆ ನಡೆಯ್ಬೇಕು ಗೊತ್ತಾ.? ಈ ಲೆಕ್ಕಾಚಾರ ತಿಳಿದ್ರೆ, ನೀವೇ ಶಾಕ್ ಆಗ್ತೀರಾ!

10/02/2026 9:51 PM

BREAKING: ಬೆಂಗಳೂರಲ್ಲಿ ಅಕ್ರಮವಾಗಿ ನೆಲೆಸಿದ್ದ ಓರ್ವ ಮಹಿಳೆ ಸೇರಿ 8 ವಿದೇಶಿ ಪ್ರಜೆಗಳು ವಶಕ್ಕೆ

10/02/2026 9:33 PM

128 ವರ್ಷಗಳಷ್ಟು ಹಳೆಯದಾದ ರಾಜಮನೆತನದ ಮೆನು ವೈರಲ್: 1897ರಲ್ಲಿ ಮಹಾರಾಜ ಊಟ ಹೇಗಿತ್ತು ಗೊತ್ತಾ?

10/02/2026 9:21 PM
State News
KARNATAKA

BREAKING: ಬೆಂಗಳೂರಲ್ಲಿ ಅಕ್ರಮವಾಗಿ ನೆಲೆಸಿದ್ದ ಓರ್ವ ಮಹಿಳೆ ಸೇರಿ 8 ವಿದೇಶಿ ಪ್ರಜೆಗಳು ವಶಕ್ಕೆ

By kannadanewsnow0910/02/2026 9:33 PM KARNATAKA 1 Min Read

ಬೆಂಗಳೂರು: ನಗರದಲ್ಲಿ ಅಕ್ರಮವಾಗಿ ನೆಲೆಸಿದ್ದಂತ ಓರ್ವ ಮಹಿಳೆ ಸೇರಿದಂತೆ ಒಟ್ಟು 8 ವಿದೇಶಿ ಪ್ರಜೆಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬೆಂಗಳೂರಿನ…

‘ಕೇಳಚಂದ್ರ ಫೌಂಡೇಷನ್‌’ನಿಂದ ಕೌಶಲ್ಯ ತರಬೇತಿ ಪಡೆದವರಿಗೆ ‘ಪ್ರಮಾಣ ಪತ್ರ ವಿತರಿಸಿದ ಸುಜಾ ಕೆ.ಜೆ ಜಾರ್ಜ್’

10/02/2026 8:51 PM

BREAKING: ಬಿಜೆಪಿ ಶಾಸಕ ಭೈರತಿ ಬಸವರಾಜ್ ಗೆ ಬಂಧನದ ಭೀತಿ: ಬಿಕ್ಲು ಶಿವ ಕೊಲೆ ಕೇಸಲ್ಲಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ

10/02/2026 8:46 PM

ಫೆ.14ರಂದ ಬೆಂಗಳೂರಿನಲ್ಲಿ ಭೀಮಣ್ಣ ಖಂಡ್ರೆ ನುಡಿನಮನ: ಸಚಿವ ಈಶ್ವರ ಖಂಡ್ರೆ

10/02/2026 8:39 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.