Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಹಾರ್ಮುಜ್ ಜಲಸಂಧಿ ಮುಕ್ತಗೊಳಿಸಿದರೆ ಮಾತ್ರ ಕದನ ವಿರಾಮ: ಇರಾನ್‌ಗೆ ಟ್ರಂಪ್ ಖಡಕ್ ಎಚ್ಚರಿಕೆ

01/04/2026 6:38 PM

BREAKING: ಕದನ ವಿರಾಮಕ್ಕೆ ಮುಂದಾದ ಇರಾನ್: ಹಾರ್ಮುಜ್ ಜಲಸಂಧಿ ಮತ್ತೆ ತೆರೆದರೇ ನೋಡೋಣವೆಂದ ಟ್ರಂಪ್

01/04/2026 6:35 PM

ಗೋವಾ ನೈಟ್‌ಕ್ಲಬ್ ಅಗ್ನಿ ಅವಘಡ: ಲುತ್ರಾ ಸಹೋದರರಿಗೆ ಜಾಮೀನು ಮಂಜೂರು; ಆದರೂ ಜೈಲು ವಾಸ ಮುಂದುವರಿಕೆ!

01/04/2026 6:33 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ನಾಳೆ ಬೆಳಗ್ಗೆ 6 ಗಂಟೆಯಿಂದ `ಅಖಂಡ ಕರ್ನಾಟಕ ಬಂದ್’ : ವಾಟಾಳ್ ನಾಗರಾಜ್ ಘೋಷಣೆ | Karnataka Bandh 2025
KARNATAKA

BREAKING : ನಾಳೆ ಬೆಳಗ್ಗೆ 6 ಗಂಟೆಯಿಂದ `ಅಖಂಡ ಕರ್ನಾಟಕ ಬಂದ್’ : ವಾಟಾಳ್ ನಾಗರಾಜ್ ಘೋಷಣೆ | Karnataka Bandh 2025

By kannadanewsnow5721/03/2025 1:25 PM

ಬೆಂಗಳೂರು: ಬೆಳಗಾವಿಯಲ್ಲಿ ಮರಾಠಿಗರ ಪುಂಡಾಟ, ವಿವಿಧ ನದಿ ಯೋಜನೆಗಳ ಆರಂಭಕ್ಕೆ ಆಗ್ರಹಿಸಿ ಮಾರ್ಚ್.22ರ ನಾಳೆ ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಅಖಂಡ ಕರ್ನಾಟಕ ಬಂದ್ ಗೆ ಕನ್ನಡ ಒಕ್ಕೂಟದ ವಾಟಾಳ್ ನಾಗರಾಜ್ ಕರೆ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಳೆ ಯಾವುದೇ ಕಾರಣಕ್ಕೂ ಬಂದ್ ವಾಪಸ್ ಪಡೆಯಲ್ಲ, ಬಂದ್ ನಡೆದೇ ನಡೆಯುತ್ತದೆ. ಕೆಲವು ಸಂಘಟನೆಗಳು ಬೆಂಬಲ ನೀಡಿದೆ. ಎಲ್ಲರೂ ಬೆಂಬಲ ಕೊಡಿ. ನಮ್ಮನ್ನು ಬಂಧಿಸಲಿ, ಏನು ಬೇಕಾದರೂ ಮಾಡಲಿ ನಾವು ಬಂದ್ ಮಾಡೇ ಮಾಡುತ್ತೇವೆ. ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಅಖಂಡ ಕರ್ನಾಟಕ ಬಂದ್ ಇರಲಿದೆ ಎಂದು ತಿಳಿಸಿದ್ದಾರೆ.

ಬೆಳಗಾವಿಯಲ್ಲಿನ ಮರಾಠಿಗಳ ಪುಂಡಾಟಿಕೆ, ಅಟ್ಟಹಾಸ, ಎಂಇಎಸ್ ನಿಷೇಧಿಸಬೇಕು. ಕಳಸಾ-ಬಂಡೂರಿ ಮಹದಾಯಿ ಯೋಜನ ಕೂಡಲೇ ಆರಂಭ ಮಾಡಬೇಕು. ಹಿಂದಿ ಹೇರಿಕೆ ಬೇಡವೇ ಬೇಡ. ಕಲ್ಯಾಣ ಕರ್ನಾಟಕ ಅಭಿವೃದ್ಧಿಯಾಗಬೇಕು. ಕನ್ನಡ ಕಂಡಕ್ಟರ್ ಮೇಲೆ ಮರಾಠಿಗರ ದಾಳಿ ಸಮಗ್ರವಾಗಿ ತನಿಖೆ ಆಗಬೇಕು. ಮೇಕೆದಾಟು ಬಗ್ಗ ತಮಿಳುನಾಡು ವಿರೋಧ, ಕೇಂದ್ರ ಸರ್ಕಾರ ಹಾಗೂ ತಮಿಳುನಾಡು ನೀತಿ ವಿರೋಧಿಸಿ ಹಾಗೂ ಚಾಲಕರಿಗೆ ಶಕ್ತಿ ತುಂಬಲು ದಿನಾಂಕ 22-03-2025ರಂದು ಅಖಂಡ ಕರ್ನಾಟಕ ಬಂದ್ ಗೆ ಕನ್ನಡ ಚಳುವಳಿಯ ವಾಟಾಳ್ ನಾಗರಾಜ್ ಕರೆ ನೀಡಿದ್ದಾರೆ.

ಅಖಂಡ ಕರ್ನಾಟಕ ಬಂದ್ ವೇಳೆ ಏನಿರಲ್ಲ?

ಬಂದ್ ವೇಳೆಯಲ್ಲಿ ಹೋಟೆಲ್ ಕ್ಲೋಸ್
ಸಿನಿಮಾ ಥಿಯೇಟರ್ ಬಂದ್
ಸರ್ಕಾರಿ ಕಚೇರಿಗಳು ತೆರೆದಿರೋದು ದೌಟ್
ಸಾರಿಗೆ ಬಸ್ ಸಂಚಾರ ಇರಲ್ಲ.
ಓಲಾ, ಉಬರ್, ಆಟೋ, ಲಾರಿ ಸಂಚಾರ ಬಹುತೇಕ ಸ್ಥಗಿತ.
ಮಾಲ್ ಗಳು ಕ್ಲೋಸ್

ಮಾರ್ಚ್.22ರ ಅಖಂಡ ಕರ್ನಾಟಕ ಬಂದ್ ವೇಳೆ ಏನಿರುತ್ತೆ.?

ಮೆಡಿಕಲ್ ಶಾಪ್ ಓಪನ್
ಹಾಲಿನ ಬೂತ್ ಗಳು ತೆರೆದಿರುತ್ತೆ
ಹಣ್ಣು-ತರಕಾರಿ ಅಂಗಡಿ ಓಪನ್
ಅಗತ್ಯ ವಸ್ತುಗಳ ಪೂರೈಕೆ ಸೇವೆ ಎಂದಿನಂತೆ ಇರಲಿದೆ
ರೈಲು, ವಿಮಾನ ಸಂಚಾರದಲ್ಲಿ ವ್ಯತ್ಯಯ ಆಗೋದು ಕಡಿಮೆ

BREAKING: `Akhand Karnataka Bandh' from 6 am tomorrow: Vatal Nagaraj announces | Karnataka Bandh 2025
Share. Facebook Twitter LinkedIn WhatsApp Email

Related Posts

‘ರಾಮಾಯಣದ ಭಕ್ತಿ’ ಪಥಕ್ಕೆ ಆಂಜನೇಯನೇ ದಾರಿದೀಪ: ಸಾಗರದ ಮಧ್ವ ಸಂಘದ ನಿರ್ದೇಶಕ ಆನಂದ ಕಲ್ಯಾಣಿ ಬಣ್ಣನೆ

01/04/2026 5:51 PM2 Mins Read

‘ತರಬೇತಿ ಮತ್ತು ಸಾಂಸ್ಥಿಕ ಅಭಿವೃದ್ಧಿ’ಯಲ್ಲಿ ಕೆಎಸ್‌ಆರ್‌ಟಿಸಿ ನಂ.1: ವಿಶ್ವ ಹೆಚ್.ಆರ್.ಡಿ ಕಾಂಗ್ರೆಸ್ ಪ್ರಶಸ್ತಿ ಮುಡಿಗೆ

01/04/2026 5:51 PM2 Mins Read

ಭ್ರಷ್ಟಾಚಾರ, ಸಿಬ್ಬಂದಿಗೆ ಕಿರುಕುಳ ಆರೋಪ: ಕುವೆಂಪು ವಿವಿ ಕುಲಸಚಿವ ಮಂಜುನಾಥ್ ವರ್ಗಾವಣೆ

01/04/2026 5:31 PM1 Min Read
Recent News

BREAKING: ಹಾರ್ಮುಜ್ ಜಲಸಂಧಿ ಮುಕ್ತಗೊಳಿಸಿದರೆ ಮಾತ್ರ ಕದನ ವಿರಾಮ: ಇರಾನ್‌ಗೆ ಟ್ರಂಪ್ ಖಡಕ್ ಎಚ್ಚರಿಕೆ

01/04/2026 6:38 PM

BREAKING: ಕದನ ವಿರಾಮಕ್ಕೆ ಮುಂದಾದ ಇರಾನ್: ಹಾರ್ಮುಜ್ ಜಲಸಂಧಿ ಮತ್ತೆ ತೆರೆದರೇ ನೋಡೋಣವೆಂದ ಟ್ರಂಪ್

01/04/2026 6:35 PM

ಗೋವಾ ನೈಟ್‌ಕ್ಲಬ್ ಅಗ್ನಿ ಅವಘಡ: ಲುತ್ರಾ ಸಹೋದರರಿಗೆ ಜಾಮೀನು ಮಂಜೂರು; ಆದರೂ ಜೈಲು ವಾಸ ಮುಂದುವರಿಕೆ!

01/04/2026 6:33 PM

ಯುದ್ಧ ಭೂಮಿಯಲ್ಲಿ ಸೈನಿಕರ ಕೈಯಲ್ಲಿ ಕಾಂಡೋಮ್ :ಶಸ್ತ್ರಾಸ್ತ್ರ ರಕ್ಷಣೆಯಿಂದ ಜೀವ ಉಳಿಸುವವರೆಗೆ ಇದರ ಹಿಂದಿದೆ ಅಚ್ಚರಿಯ ಕಾರಣಗಳು!

01/04/2026 6:23 PM
State News
KARNATAKA

‘ರಾಮಾಯಣದ ಭಕ್ತಿ’ ಪಥಕ್ಕೆ ಆಂಜನೇಯನೇ ದಾರಿದೀಪ: ಸಾಗರದ ಮಧ್ವ ಸಂಘದ ನಿರ್ದೇಶಕ ಆನಂದ ಕಲ್ಯಾಣಿ ಬಣ್ಣನೆ

By kannadanewsnow0901/04/2026 5:51 PM KARNATAKA 2 Mins Read

ಶಿವಮೊಗ್ಗ: ರಾಮಾಯಣದ ಕಥಾನಕದಲ್ಲಿ ಶ್ರೀರಾಮಚಂದ್ರನ ಆದರ್ಶಗಳು ಎಷ್ಟು ಮುಖ್ಯವೋ, ಆ ಆದರ್ಶಗಳನ್ನು ಭಕ್ತಿ ಮತ್ತು ಸೇವೆಯ ಮೂಲಕ ಸಾಕಾರಗೊಳಿಸಿದ ಹನುಮಂತನ…

‘ತರಬೇತಿ ಮತ್ತು ಸಾಂಸ್ಥಿಕ ಅಭಿವೃದ್ಧಿ’ಯಲ್ಲಿ ಕೆಎಸ್‌ಆರ್‌ಟಿಸಿ ನಂ.1: ವಿಶ್ವ ಹೆಚ್.ಆರ್.ಡಿ ಕಾಂಗ್ರೆಸ್ ಪ್ರಶಸ್ತಿ ಮುಡಿಗೆ

01/04/2026 5:51 PM

ಭ್ರಷ್ಟಾಚಾರ, ಸಿಬ್ಬಂದಿಗೆ ಕಿರುಕುಳ ಆರೋಪ: ಕುವೆಂಪು ವಿವಿ ಕುಲಸಚಿವ ಮಂಜುನಾಥ್ ವರ್ಗಾವಣೆ

01/04/2026 5:31 PM

ರಾಜ್ಯದಲ್ಲಿ ಅನಿರೀಕ್ಷಿತ ಆಲಿಕಲ್ಲು ಮಳೆ: ಸಮೀಕ್ಷೆ ಪೂರ್ಣಗೊಳಿಸಿ ಬೆಳೆಹಾನಿಗೆ ಪರಿಹಾರ – ಸಚಿವ ಸಂತೋಷ್ ಲಾಡ್

01/04/2026 5:26 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.