Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಬಂಗಾಳ ಚುನಾವಣೆದ ಫಾಲ್ಟಾ ಕ್ಷೇತ್ರದ ಎಲ್ಲಾ 285 ಮತಗಟ್ಟೆಗಳಲ್ಲೂ ಮರುಮತದಾನಕ್ಕೆ ಆಯೋಗದ ಆದೇಶ

02/05/2026 10:29 PM

ಸಾಗರ ಶಿಕ್ಷಕರ ಸಂಘದ ಚುನಾವಣೆ; ಮತದಾರ ಪ್ರಭುಗಳಿಗೆ ‘ಸ್ವಾಭಿಮಾನಿ ಶಿಕ್ಷಕರ ಬಳಗ’ದ ದೇವೇಂದ್ರಪ್ಪ ಕೃತಜ್ಞತೆ

02/05/2026 9:55 PM

ರಾಜ್ಯ ಆರೋಗ್ಯ ಇಲಾಖೆಯ ನೂತನ ನಿರ್ದೇಶಕರಾಗಿ ಡಾ.ಎಂ.ರಜನಿ ನೇಮಕ

02/05/2026 9:41 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬಳ್ಳಾರಿ: ಮಾ.23ರಂದು ಜಿಲ್ಲೆಯ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut
KARNATAKA

ಬಳ್ಳಾರಿ: ಮಾ.23ರಂದು ಜಿಲ್ಲೆಯ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut

By kannadanewsnow0921/03/2025 7:49 PM

ಬಳ್ಳಾರಿ : ಬಳ್ಳಾರಿ ನಗರ ಜೆಸ್ಕಾಂ ಉಪವಿಭಾಗ-2ರ ವ್ಯಾಪ್ತಿಗೆ ಬರುವ ವಿದ್ಯುತ್ ಉಪ-ಕೇಂದ್ರದ ನಿರ್ವಹಣೆ ಕಾರ್ಯ ಕೈಗೊಳ್ಳುತ್ತಿರುವುರಿಂದÀ ಮಾ.23 ರಂದು ಬೆಳಿಗ್ಗೆ 09 ಗಂಟೆಯಿAದ ಸಂಜೆ 04 ಗಂಟೆಯವರೆಗೆ ವಿವಿಧೆಡೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ತಿಳಿಸಿದ್ದಾರೆ.

ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳು:

ಎಫ್-1 ವ್ಯಾಪ್ತಿಯ ಕಪ್ಪಗಲ್ಲು ರಸ್ತೆ, ಸಿದ್ದಾರ್ಥ ನಗರ ಕಾಲೋನಿ, ಹೌಸಿಂಗ್ ಬೋರ್ಡ್, ಬೀಚಿನಗರ, ಕೆಇಬಿ ಕ್ವಾರ್ಟಸ್ಸ್, ಭಗತ್ ಸಿಂಗ್ ನಗರ, ಹೆಚ್‌ಡಿಎಫ್‌ಸಿ ಬ್ಯಾಂಕ್, ಎಸಿ ಸ್ಟಿçÃಟ್, ಬಾಲಾಜಿ ನರ್ಸಿಂಗ್ ಹೋಮ್, ಲಾ ಕಾಲೇಜು, ಮುಲ್ಲಂಗಿ ಲೇಔಟ್, ಕನಕದುರ್ಗ ಲೇಔಟ್. ಎಫ್-2 ವ್ಯಾಪ್ತಿಯ ಗಾಂಧಿನಗರ, ಬಿ.ಎಸ್.ಕಾಂಪೌAಡ್, ರ‍್ರಿತಾತ ನಗರ, ಸೆಂಟ್ರಲ್‌ಜೈಲ್, ಪಾರ್ವತಿ ನಗರ, ಮಾರುತಿ ಕಾಲೋನಿ, ಮೋಕ ರಸ್ತೆ, ಸೊಂತಲಿAಗಣ್ಣ ಕಾಲೋನಿ, ರೈಲ್ವೆ ಸ್ಟೇ಼ಷನ್, ಎಸ್.ಪಿ.ಬಂಗ್ಲೆ, ಮಹಿಳಾ ಕಾಲೇಜು ರಸ್ತೆ, ಗಾಂಧಿನಗರ, ಸೂರ್ಯಕಾಲೋನಿ.

ಎಫ್-4 ವ್ಯಾಪ್ತಿಯ ಆಟೋ ನಗರ, ಎಸ್.ಆರ್.ಎಮ್ ಲೇ಼಼ಔಟ್, ಕನಕದಾಸ್ ನಗರ, ಕೆ.ಎ.ಐ.ಡಿ,ಬಿ ಕೈಗಾರಿಕಾ ಪ್ರದೇಶ. ಎಫ್-6 ವ್ಯಾಪ್ತಿಯ ತಾಳೂರು ರೋಡ್, ಸ್ನೇಹ ಕಾಲೋನಿ, ಶ್ರೀನಗರ, ರೇಣುಕಾ ನಗರ, ಭಗತ್‌ಸಿಂಗ್ ನಗರ, ಕನ್ನಡ ನಗರ, ಮಹಾನಂದಿ ಕೊಟ್ಟಂ, ಪಾರ್ವತಿ ನಗರ, ಎಸ್.ಪಿ.ಸರ್ಕಲ್, ಶಾಸ್ತಿçà ನಗರ, ಬ್ಯಾಂಕ್ ಕಾಲೋನಿ, ಬಸವನಕುಂಟೆ, ಸಿರುಗುಪ್ಪ ರೋಡ್, ರಾಮ ನಗರ, ಅವಂಬಾವಿ. ಶ್ರೀಧರಗಡ್ಡ.

ಎಫ್-7 ವ್ಯಾಪ್ತಿಯ ಸಂಗನಕಲ್ಲು ರಸ್ತೆ, ಎಸ್.ಎನ್.ಪೇಟ್ 3ನೇ ಕ್ರಾಸ್, ಜಿಲ್ಲಾ ಆಸ್ಪತ್ರೆ, ರಾಘವ ಕಲಾ ಮಂದಿರ, ಅನಂತಪುರ ರಸ್ತೆ, ವಡ್ಡರ ಬಂಡ್ಡೆ, ಅಗಡಿ ಮಾರೆಪ್ಪ ಕಾಂಪೌAಡ್, ರೂಪನಗುಡಿರಸ್ತೆ, ಮುಬರಕ್‌ಟಾಕೀಶ್, ಬಾಲಾಜಿರಾವ್‌ರಸ್ತೆ, ಕೆ.ಸಿ. ರೋಡ್, ಮೀನಾಕ್ಷಿ ಸರ್ಕಲ್, ಬೆಂಗಳೂರು ರಸ್ತೆ, ದುಗ್ಗಪ್ಪ ಬೀದಿ, ರೆಡ್ಡಿ ಬೀದಿ, ಆಲ್ಲಂ ಬೀದಿ, ಮುಲ್ಲಂಗಿ ಸಂಜೀವಪ್ಪ ಬೀದಿ, ರೂಪನಗುಡಿ ನರಪ್ಪ ಬೀದಿ, ತಾಯಮ್ಮಕಟ್ಟೆ.

ಎಫ್-8 ವ್ಯಾಪ್ತಿಯ ಬಸವೇಶ್ವರ ನಗರ, ಎಂ.ಆರ್.ವಿ. ಲೇಔಟ್, ಸದ್ಗುರು ಕಾಲೋನಿ, ರೇಣುಕಾಚಾರ್ಯ ನಗರ, ಅಲ್ಲಂ ಲೇಔಟ್, ಬಿ.ಎಂ.ಎಸ್. ಲೇಔಟ್, ತಿರುಮಲ ಲೇಔಟ್, ಹರಿಪ್ರಿಯ ನಗರ, ಸುಷ್ಮಸ್ವರಾಜ್ ಕಾಲೋನಿ.

ಎಫ್-9 ನೆಹರು ಕಾಲೋನಿ, 1ನೇ ಅಡ್ಡರಸ್ತೆ, 2ನೇ ಅಡ್ಡರಸ್ತೆ, ಶಂಕರ್ ಕಾಲೋನಿ, ಎಸ್.ಎನ್.ಪೇಟೆ 6ನೇ, 5ನೇ ಮತ್ತು 4ನೇ, 3ನೇ ಅಡ್ಡರಸ್ತೆ, ಡಿಆರ್‌ಗ್ರೌಂಡ್, ಕೂಲ್‌Pðನರ್, ಡಬಲ್ ರಸ್ತೆ, ಕೋಲಾಂಚಾಲA ಕೌಪೌಂಡ್, ರಾಯಲ್ ಸರ್ಕಲ್, ಗಾಂಧಿ ಭವನ, ಸಿಎಂಸಿ, ಅಂಬಲಿ ಬಾಗ್, ತಾಲ್ಲೂಕ್‌ಅಫೀಸ್, ಡಿಸಿ ಅಫೀಸ್. ಎಫ್-10 ವ್ಯಾಪ್ತಿಯ ವಾಟರ್ ಬೂಸ್ಟರ್, ಮೋಕ ವಾಟರ್ ವರ್ಕ್ಸ್. ಎಫ್-10 ವ್ಯಾಪ್ತಿಯ ಅಶೋಕ್ ನಗರ. ಎಫ್-11 ನ ಕೈಗಾರಿಕಾ ಪ್ರದೇಶ (ಇಂಡಸ್ಟಿçಯಲ್ ಏರಿಯಾ).

ಎಫ್-12 ವ್ಯಾಪ್ತಿಯ ನಿಜಲಿಂಗಪ್ಪ ಕಾಲೋನಿ, ಲಲಿತಾ ಲೇಔಟ್, ಗೊಲ್ಲರ ನರಸಪ್ಪ ಕಾಲೋನಿ, ರಾಘವೇಂದ್ರ ಕಾಲೋನಿ 2ನೇ ಹಂತ, ದೀಪಕ್ ಕಾಲೋನಿ, ಕೆವಿಟಿ ನಗರ, ವೆಂಕಟೇಶ್ವರ ನಗರ, ಅನಂತಪುರ ರಸ್ತೆ, ಶೇಕ್ಷಾವಲ್ಲಿ ದುರ್ಗಾ, ಕುಬೇರ ಲೇಔಟ್.

ಎಫ್-13 ವ್ಯಾಪ್ತಿಯ ದೇವಿನಗರ, ಸಿರುಗುಪ್ಪಾ ರಸ್ತೆ, ಇಂದಿರ ನಗರ, ಸಂಜಯನಗರ, ಶಿವಲಿಂಗ ನಗರ, ಶಾಸ್ತಿçÃನಗರ, ಬಸವನಕುಂಟೆ, ಎಂ.ಕೆ.ನಗರ, ಹವಂಬಾವಿ, ಅಶೋಕ ನಗರ, ಶ್ರೀನಿವಾಸ ನಗರ, ಕುರಿಹಟ್ಟಿ, ಎಸ್.ಪಿ.ಸರ್ಕಲ್, ವೀರಣ್ಣಗೌಡ ನಗರ, ರಾಜೇಶ್ವರಿ ನಗರ, ಕೆ.ಎಂ.ಎಫ್, ಭುವನಗಿರಿ ಕಾಲೋನಿ, ಎಸ್.ಎಲ್.ವಿ ಕಾಲೋನಿ, ಶಿವಗಿರಿ ಕಾಲೋನಿ, ರಾಮನಗರ, ಶ್ರೀನಿವಾಸ ನಗರ, ಸೂರ್ಯ ಕಾಲೋನಿ.

ಎಫ್-14 ವ್ಯಾಪ್ತಿಯ ಗಣೇಶ ಕಾಲೋನಿ, ಸಿದ್ಗಿಕಾಲೋನಿ, ಗೊಲ್ಲನರಸಪ್ಪ ಕಾಲೋನಿ, ಎಂಎAಟಿಸಿ ಕಾಲೋನಿ, ಮಾರುತಿ ನಗರ, ಹುಸೇನ ನಗರ, ರಾಮಯ್ಯ ಕಾಲೋನಿ, ರಾಘವೇಂದ್ರ ಕಾಲೋನಿ 1ನೇ ಹಂತ, ಅನಂತಪುರ ರಸ್ತೆ, ಪಟೇಲ್ ನಗರ, ಹದ್ದಿನಗುಂಡು ರಸ್ತೆ, ಎಸ್.ಎನ್.ಪೇಟೆ 1ನೇ ಅಡ್ಡರಸ್ತೆ, 2ನೇ ಅಡ್ಡರಸ್ತೆ, ವಿಶಾಲ ನಗರ, ದತ್ತಸಾಯಿ ನಗರ, ಹನುಮಾನ್ ನಗರ, ಎಚ್.ಎಲ್.ಸಿ.ಕಾಲೋನಿ.

ಎಫ್-15 ವ್ಯಾಪ್ತಿಯ ವಾಜಪೇಯಿ ಲೇಔಟ್, ಕನಕ ದುರ್ಗಮ್ಮ ಬಡಾವಣೆ, ಬೃಂದಾವನ ಕಾಲೋನಿ ಸೇರಿದಂತೆ ವಿವಿಧೆಡೆ ವಿದ್ಯುತ್ ವ್ಯತ್ಯಯವಾಗಲಿದ್ದು ವಿದ್ಯುತ್ ಗ್ರಾಹಕರು ಸಹಕರಿಸಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಾ.23 ರಂದು ಬಳ್ಳಾರಿ ಗ್ರಾಮೀಣ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯ

ಬಳ್ಳಾರಿ ಗ್ರಾಮೀಣ ಜೆಸ್ಕಾಂ ವ್ಯಾಪ್ತಿಯ 110/11ಕೆ.ವಿ ಮೀನಹಳ್ಳಿ ಉಪ-ಕೇಂದ್ರದ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೆöÊಮಾಸಿಕ ನಿರ್ವಹಣೆ ಮತ್ತು ದುರಸ್ತಿ ಕಾರ್ಯ ಕೈಗೊಳ್ಳುತ್ತಿರುವುದರಿಂದ ಮಾ.23 ರಂದು ಬೆಳಿಗ್ಗೆ 9 ಗಂಟೆಯಿAದ ಸಂಜೆ 05 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳು:

ಎಫ್-2 ಚಾಗನೂರು ಐಪಿ ಫೀಡರ್ ಮಾರ್ಗದ ಮೀನಹಳ್ಳಿ, ಶಿಡಿಗಿನಮೋಳ, ಕೆ.ವೀರಾಪುರ ಕಾರೆಕಲ್ಲು, ಚಾಗನೂರು ಕೃಷಿ ಪ್ರದೇಶಗಳು. ಎಫ್-1 ಮೀನಹಳ್ಳಿ/ ಕೆ.ವೀರಾಪುರ ಎನ್.ಜೆ.ವೈ ಫೀಡರ್ ಮಾರ್ಗದ ಮೀನಹಳ್ಳಿ, ಶಿಡಿಗಿನಮೋಳ, ಕೆ.ವೀರಾಪುರ, ಕಾರೆಕಲ್ಲು ಗ್ರಾಮಗಳು.

ಎಫ್-4 ಎ.ಟಿ.ಪಿ.ಎಸ್ ಎನ್.ಜೆ.ವೈ ಫೀಡರ್ ಮಾರ್ಗದ ಹಗರಿ, ಪಿ.ಡಿ.ಹಳ್ಳಿ, ಕಗ್ಗಲ್, ಲಿಂಗದೇವನಹಳ್ಳಿ, ಯಾಳ್ಪಿ, ಜೋಳದರಾಶಿ, ಚೆಳ್ಳಗುರ್ಕಿ ಗ್ರಾಮಗಳು. ಎಫ್-5 ಹಗರಿ ಐಪಿ ಫೀಡರ್ ಮಾರ್ಗದ ಹಗರಿ, ಪಿ.ಡಿ.ಹಳ್ಳಿ, ಕಗ್ಗಲ್, ಲಿಂಗದೇವನಹಳ್ಳಿ, ಯಾಳ್ಪಿ, ಜೋಳದರಾಶಿ, ಚೆಳ್ಳಗುರ್ಕಿ ಕೃಷಿ ಪ್ರದೇಶಗಳು.

ಎಫ್-6 ಫೀಡರ್ ಮಾರ್ಗದ ಎ-ಒನ್ ಗೋಲ್ಡ್ ಪೈಪ್ಸ್ ಮತ್ತು ಟೂಬ್ಸ್. ಮೆ.ಜಾನಕಿ ಕಾರ್ಪೋ,ಪ್ರೆöÊ.ಲಿ., ಮೆ.ಬಸಾಯಿ ಸ್ಟೀಲ್ ಪ್ರೆöÊ.ಲಿ., ಮೆ.ಕ್ಲೀನ್ ಮ್ಯಾಕ್ಸ್ ಸೋಲಾರ್, ಕ್ಲೀನ್ ಸೋಲಾರ್, ಮೆ.ಮೌರ್ಯ ಸೀಲಾಮ್ ಸೋಲಾರ್ ಐ.ಪಿ.ಪಿ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ಸಾರ್ವಜನಿಕರು ಮತ್ತು ವಿದ್ಯುತ್ ಗ್ರಾಹಕರು ಸಹಕರಿಸಬೇಕು ಎಂದು ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬಿಜೆಪಿ ಸಂಸ್ಕೃತಿಹೀನ ಪಕ್ಷ, ನಾನೆಂದೂ ಇಂತಹ ವರ್ತನೆ ನೋಡಿಲ್ಲ: ಡಿಸಿಎಂ ಡಿ.ಕೆ ಶಿವಕುಮಾರ್

ಶಿವಮೊಗ್ಗ: ಕೌಶಲ್ಯಾಭಿವೃದ್ಧಿ ತರಬೇತಿಗಾಗಿ ಅರ್ಜಿ ಆಹ್ವಾನ

Share. Facebook Twitter LinkedIn WhatsApp Email

Related Posts

ಸಾಗರ ಶಿಕ್ಷಕರ ಸಂಘದ ಚುನಾವಣೆ; ಮತದಾರ ಪ್ರಭುಗಳಿಗೆ ‘ಸ್ವಾಭಿಮಾನಿ ಶಿಕ್ಷಕರ ಬಳಗ’ದ ದೇವೇಂದ್ರಪ್ಪ ಕೃತಜ್ಞತೆ

02/05/2026 9:55 PM1 Min Read

ರಾಜ್ಯ ಆರೋಗ್ಯ ಇಲಾಖೆಯ ನೂತನ ನಿರ್ದೇಶಕರಾಗಿ ಡಾ.ಎಂ.ರಜನಿ ನೇಮಕ

02/05/2026 9:41 PM1 Min Read

SHOCKING: ರಾಜ್ಯದಲ್ಲೊಂದು ಹೃದಯ ವಿದ್ರಾವಕ ಘಟನೆ: ಹೊಲದಲ್ಲಿ ಕೆಲಸ ಮಾಡುತ್ತಿದ್ದ ಗರ್ಭಿಣಿ ಹಾವು ಕಚ್ಚಿ ಸಾವು

02/05/2026 9:33 PM2 Mins Read
Recent News

BREAKING: ಬಂಗಾಳ ಚುನಾವಣೆದ ಫಾಲ್ಟಾ ಕ್ಷೇತ್ರದ ಎಲ್ಲಾ 285 ಮತಗಟ್ಟೆಗಳಲ್ಲೂ ಮರುಮತದಾನಕ್ಕೆ ಆಯೋಗದ ಆದೇಶ

02/05/2026 10:29 PM

ಸಾಗರ ಶಿಕ್ಷಕರ ಸಂಘದ ಚುನಾವಣೆ; ಮತದಾರ ಪ್ರಭುಗಳಿಗೆ ‘ಸ್ವಾಭಿಮಾನಿ ಶಿಕ್ಷಕರ ಬಳಗ’ದ ದೇವೇಂದ್ರಪ್ಪ ಕೃತಜ್ಞತೆ

02/05/2026 9:55 PM

ರಾಜ್ಯ ಆರೋಗ್ಯ ಇಲಾಖೆಯ ನೂತನ ನಿರ್ದೇಶಕರಾಗಿ ಡಾ.ಎಂ.ರಜನಿ ನೇಮಕ

02/05/2026 9:41 PM

SHOCKING: ರಾಜ್ಯದಲ್ಲೊಂದು ಹೃದಯ ವಿದ್ರಾವಕ ಘಟನೆ: ಹೊಲದಲ್ಲಿ ಕೆಲಸ ಮಾಡುತ್ತಿದ್ದ ಗರ್ಭಿಣಿ ಹಾವು ಕಚ್ಚಿ ಸಾವು

02/05/2026 9:33 PM
State News
KARNATAKA

ಸಾಗರ ಶಿಕ್ಷಕರ ಸಂಘದ ಚುನಾವಣೆ; ಮತದಾರ ಪ್ರಭುಗಳಿಗೆ ‘ಸ್ವಾಭಿಮಾನಿ ಶಿಕ್ಷಕರ ಬಳಗ’ದ ದೇವೇಂದ್ರಪ್ಪ ಕೃತಜ್ಞತೆ

By kannadanewsnow0902/05/2026 9:55 PM KARNATAKA 1 Min Read

ಶಿವಮೊಗ್ಗ: ಜಿಲ್ಲೆಯ ತಾಲ್ಲೂಕು ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆ ನಿನ್ನೆ ಸಾಂಗವಾಗಿ ನೆರವೇರಿದ್ದು, ಈ ಚುನಾವಣೆಯಲ್ಲಿ ಪಾಲ್ಗೊಂಡು…

ರಾಜ್ಯ ಆರೋಗ್ಯ ಇಲಾಖೆಯ ನೂತನ ನಿರ್ದೇಶಕರಾಗಿ ಡಾ.ಎಂ.ರಜನಿ ನೇಮಕ

02/05/2026 9:41 PM

SHOCKING: ರಾಜ್ಯದಲ್ಲೊಂದು ಹೃದಯ ವಿದ್ರಾವಕ ಘಟನೆ: ಹೊಲದಲ್ಲಿ ಕೆಲಸ ಮಾಡುತ್ತಿದ್ದ ಗರ್ಭಿಣಿ ಹಾವು ಕಚ್ಚಿ ಸಾವು

02/05/2026 9:33 PM

ಮದ್ದೂರಿನಲ್ಲಿ ಮೈಸೂರು ದಸರಾ ಮಾದರಿಯ ದೀಪಾಲಂಕಾರ: ಶಾಸಕ ಉದಯ್ ಚಾಲನೆ!

02/05/2026 9:19 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.