Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಕರ್ನಾಟಕ `SSLC, PUC ಪರೀಕ್ಷೆ-2’ರ ಪರಿಷ್ಕೃತ ವೇಳಾಪಟ್ಟಿ ಪ್ರಕಟ : ಏಪ್ರಿಲ್ 25ರಿಂದ ಪರೀಕ್ಷೆ ಆರಂಭ

01/04/2026 7:39 AM

ತಿಂಗಳಿಗೆ 5 ಕೆಜಿ ತೂಕ ಇಳಿಸಿಕೊಳ್ಳಬೇಕೇ? ಪ್ರತಿದಿನ ನೀವು ಎಷ್ಟು ಹೆಜ್ಜೆ ನಡೆಯಬೇಕು ಗೊತ್ತಾ?

01/04/2026 7:30 AM

ವಾಹನ ಸವಾರರಿಗೆ ಬಿಗ್ ಶಾಕ್ : ಇಂದಿನಿಂದ ರಾಜ್ಯದ 9 ರಾಷ್ಟ್ರೀಯ ಹೆದ್ದಾರಿಗಳಲ್ಲಿ `ಟೋಲ್ ದರ’ ಹೆಚ್ಚಳ.!

01/04/2026 7:20 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರಾಜ್ಯ ಸರ್ಕಾರದಿಂದ ‘ಗ್ರಾಮ ಪಂಚಾಯ್ತಿ ವಾಟರ್ ಆಪರೇಟರ್, ಅಟೆಂಡರ್, ಸ್ವಚ್ಛತಾಗಾರ’ರಿಗೆ ಗುಡ್ ನ್ಯೂಸ್
KARNATAKA

BIG NEWS : ರಾಜ್ಯ ಸರ್ಕಾರದಿಂದ ‘ಗ್ರಾಮ ಪಂಚಾಯ್ತಿ ವಾಟರ್ ಆಪರೇಟರ್, ಅಟೆಂಡರ್, ಸ್ವಚ್ಛತಾಗಾರ’ರಿಗೆ ಗುಡ್ ನ್ಯೂಸ್

By kannadanewsnow5724/03/2025 6:00 AM

ಬೆಂಗಳೂರು : ಗ್ರಾಮ ಪಂಚಾಯತಿಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಗ್ರಾಮ ಪಂಚಾಯತಿ ಸಿಬ್ಬಂದಿಗಳಿಗೆ ಅನುಮೋದನೆ ನೀಡುವ ಕುರಿತು ಹೊರಡಿಸಿರುವ ಆದೇಶಗಳಂತೆ ಕ್ರಮವಹಿಸುವ ಬಗ್ಗೆ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.

ವಿಷಯಕ್ಕೆ ಸಂಬಂಧಿಸಿದಂತೆ ಗ್ರಾಮ ಪಂಚಾಯತಿಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಗ್ರಾಮ ಪಂಚಾಯತಿ ಸಿಬ್ಬಂದಿಗಳಿಗೆ ಸಂಬಂಧಿಸಿದಂತೆ ಉಲ್ಲೇಖ(1) ರ ಆದೇಶದಲ್ಲಿ ವಾಟರ್ ಅಪರೇಟರ್, ಅಟೆಂಡ‌ರ್ ಹಾಗೂ ಸ್ವಚ್ಛತಾಗಾರರಿಗೆ ದಿನಾಂಕ:31.10.2017 ಕ್ಕಿಂತ ಹಿಂದೆ ನೇಮಕಗೊಂಡು, ಕನಿಷ್ಠ ವಿದ್ಯಾರ್ಹತೆ ಹೊಂದಿಲ್ಲದ ಕಾರಣಕ್ಕೆ ಅನುಮೋದನೆಗಾಗಿ ಬಾಕಿ ಇರುವ ಸಿಬ್ಬಂದಿಗಳಿಗೆ ಕನಿಷ್ಠ ವಿದ್ಯಾರ್ಹತೆಯನ್ನು ಹೊರತುಪಡಿಸಿ (ಕೈಬಿಟ್ಟು) ಸಭಾ ನಡವಳಿ ವೇತನ ಪಾವತಿ ಹಾಜರಾತಿ ಆಧಾರದ ಮೇಲೆ ಒಂದು ಬಾರಿಗೆ ಜಿಲ್ಲಾ ಪಂಚಾಯತಿಯಿಂದ ಘಟನೋತ್ತರವಾಗಿ ಅನುಮೋದನೆ ನೀಡಲು ಆದೇಶಿಸಲಾಗಿರುತ್ತದೆ. ಉಲ್ಲೇಖ(2)ರಲ್ಲಿ ದಿನಾಂಕ:31.10.2017 ಕ್ಕಿಂತ ಹಿಂದೆ ನೇಮಕಗೊಂಡು, ಎಲ್ಲಾ ದಾಖಲೆಗಳು ಸರಿಯಾಗಿದ್ದು, ಜಿಲ್ಲಾ ಪಂಚಾಯತಿಯಿಂದ ಅನುಮೋದನೆಗೆ ಬಾಕಿ ಇರುವ ಸಿಬ್ಬಂದಿಗಳಿಗೆ ಅನುಮೋದನೆ ನೀಡುವ ಕುರಿತು ಆದೇಶಿಸಲಾಗಿರುತ್ತದೆ. ಉಲ್ಲೇಖ(3) ರಲ್ಲಿ ಮೇಲ್ಕಂಡ ಆದೇಶಗಳನ್ವಯ ವಹಿಸಿರುವ ಕ್ರಮದ ಕುರಿತು ಮಾಹಿತಿಯನ್ನು ನೀಡಲು ಎಲ್ಲಾ ಜಿಲ್ಲಾ ಪಂಚಾಯತಿಗಳಿಗೆ ಕೋರಲಾಗಿದ್ದು, ಸ್ವೀಕೃತ ಮಾಹಿತಿಯನ್ನು ಪರಿಶೀಲಿಸಲಾಗಿ ಜಿಲ್ಲೆಗಳ ಹಂತದಲ್ಲಿ ಗ್ರಾಮ ಪಂಚಾಯತಿ ಸಿಬ್ಬಂದಿಗಳ ಅನುಮೋದನೆ ಬಾಕಿ ಉಳಿದಿರುವುದು ಕಂಡು ಬಂದ ಕಾರಣ ಉಲ್ಲೇಖ(4) ರಂತೆ ಅರೆ ಸರ್ಕಾರಿ ಪತ್ರದಲ್ಲಿಯೂ ಸಹ ಈ ವಿಷಯವನ್ನು ಆದ್ಯತೆ ಮೇಲೆ ಪರಿಗಣಿಸಿ ಅನುಮೋದನೆ ನೀಡಲು ತಿಳಿಸಲಾಗಿರುತ್ತದೆ.

ಸದರಿ ವಿಷಯದ ಕುರಿತು, ರಾಜ್ಯ ಮಟ್ಟದಲ್ಲಿ ನಡೆದ ಹಲವಾರು ಸಭೆಗಳಲ್ಲಿ ಸಹ ಚರ್ಚೆಯಾಗಿರುತ್ತದೆ. ಗ್ರಾಮ ಪಂಚಾಯತಿ ಸಿಬ್ಬಂದಿಗಳಿಗೆ ಅನುಮೋದನೆ ನೀಡಲು ಸರ್ಕಾರದಿಂದ ಆದೇಶ ನೀಡಿದ್ದರೂ ಈವರೆಗೆ ಸಿಬ್ಬಂದಿಗಳಿಗೆ ಅನುಮೋದನೆ ನೀಡಲು ವಿಳಂಭವಾಗಿದ್ದು ಸದರಿ ವಿಷಯವನ್ನು ಆದ್ಯತೆ ಮೇರೆಗೆ ಪರಿಗಣಿಸಿ ಮತ್ತಷ್ಟು ವಿಳಂಬಕ್ಕೆ ಆಸ್ಪದ ನೀಡದೇ ವೈಯಕ್ತಿಕ ಗಮನ ಹರಿಸಿ ಗ್ರಾಮ ಪಂಚಾಯತಿಯ ಸಿಬ್ಬಂದಿಗಳಿಗೆ ಉಲ್ಲೇಖಿತ ಆದೇಶಗಳಂತೆ ಅನುಮೋದನೆಯನ್ನು ನೀಡಲು ಕ್ರಮವಹಿಸುವಂತೆ ತಿಳಿಸಿದೆ.

Attendants Cleaners' Good news from the state government for 'Gram Panchayat Water Operators
Share. Facebook Twitter LinkedIn WhatsApp Email

Related Posts

BREAKING : ಕರ್ನಾಟಕ `SSLC, PUC ಪರೀಕ್ಷೆ-2’ರ ಪರಿಷ್ಕೃತ ವೇಳಾಪಟ್ಟಿ ಪ್ರಕಟ : ಏಪ್ರಿಲ್ 25ರಿಂದ ಪರೀಕ್ಷೆ ಆರಂಭ

01/04/2026 7:39 AM2 Mins Read

ತಿಂಗಳಿಗೆ 5 ಕೆಜಿ ತೂಕ ಇಳಿಸಿಕೊಳ್ಳಬೇಕೇ? ಪ್ರತಿದಿನ ನೀವು ಎಷ್ಟು ಹೆಜ್ಜೆ ನಡೆಯಬೇಕು ಗೊತ್ತಾ?

01/04/2026 7:30 AM1 Min Read

ವಾಹನ ಸವಾರರಿಗೆ ಬಿಗ್ ಶಾಕ್ : ಇಂದಿನಿಂದ ರಾಜ್ಯದ 9 ರಾಷ್ಟ್ರೀಯ ಹೆದ್ದಾರಿಗಳಲ್ಲಿ `ಟೋಲ್ ದರ’ ಹೆಚ್ಚಳ.!

01/04/2026 7:20 AM1 Min Read
Recent News

BREAKING : ಕರ್ನಾಟಕ `SSLC, PUC ಪರೀಕ್ಷೆ-2’ರ ಪರಿಷ್ಕೃತ ವೇಳಾಪಟ್ಟಿ ಪ್ರಕಟ : ಏಪ್ರಿಲ್ 25ರಿಂದ ಪರೀಕ್ಷೆ ಆರಂಭ

01/04/2026 7:39 AM

ತಿಂಗಳಿಗೆ 5 ಕೆಜಿ ತೂಕ ಇಳಿಸಿಕೊಳ್ಳಬೇಕೇ? ಪ್ರತಿದಿನ ನೀವು ಎಷ್ಟು ಹೆಜ್ಜೆ ನಡೆಯಬೇಕು ಗೊತ್ತಾ?

01/04/2026 7:30 AM

ವಾಹನ ಸವಾರರಿಗೆ ಬಿಗ್ ಶಾಕ್ : ಇಂದಿನಿಂದ ರಾಜ್ಯದ 9 ರಾಷ್ಟ್ರೀಯ ಹೆದ್ದಾರಿಗಳಲ್ಲಿ `ಟೋಲ್ ದರ’ ಹೆಚ್ಚಳ.!

01/04/2026 7:20 AM

ಕಪ್ಪಾದ ಮೊಣಕೈ ಸಮಸ್ಯೆಯಿಂದ ಮುಕ್ತಿ ಪಡೆಯಲು ಇಲ್ಲಿವೆ ಸರಳ ಮನೆಮದ್ದುಗಳು!

01/04/2026 7:15 AM
State News
KARNATAKA

BREAKING : ಕರ್ನಾಟಕ `SSLC, PUC ಪರೀಕ್ಷೆ-2’ರ ಪರಿಷ್ಕೃತ ವೇಳಾಪಟ್ಟಿ ಪ್ರಕಟ : ಏಪ್ರಿಲ್ 25ರಿಂದ ಪರೀಕ್ಷೆ ಆರಂಭ

By kannadanewsnow5701/04/2026 7:39 AM KARNATAKA 2 Mins Read

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ದ್ವಿತೀಯ ಪಿಯುಸಿ ಮತ್ತು ಎಸ್ ಎಸ್ ಎಲ್ ಸಿ ಪರೀಕ್ಷೆ-2ರ…

ತಿಂಗಳಿಗೆ 5 ಕೆಜಿ ತೂಕ ಇಳಿಸಿಕೊಳ್ಳಬೇಕೇ? ಪ್ರತಿದಿನ ನೀವು ಎಷ್ಟು ಹೆಜ್ಜೆ ನಡೆಯಬೇಕು ಗೊತ್ತಾ?

01/04/2026 7:30 AM

ವಾಹನ ಸವಾರರಿಗೆ ಬಿಗ್ ಶಾಕ್ : ಇಂದಿನಿಂದ ರಾಜ್ಯದ 9 ರಾಷ್ಟ್ರೀಯ ಹೆದ್ದಾರಿಗಳಲ್ಲಿ `ಟೋಲ್ ದರ’ ಹೆಚ್ಚಳ.!

01/04/2026 7:20 AM

ಕಪ್ಪಾದ ಮೊಣಕೈ ಸಮಸ್ಯೆಯಿಂದ ಮುಕ್ತಿ ಪಡೆಯಲು ಇಲ್ಲಿವೆ ಸರಳ ಮನೆಮದ್ದುಗಳು!

01/04/2026 7:15 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.