Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಲೆಬನಾನ್‌ನಲ್ಲಿ ವಿಶ್ವಸಂಸ್ಥೆ ಶಾಂತಿಪಾಲನಾ ಪಡೆಯ ಮೇಲೆ ದಾಳಿ: ಭಾರತದಿಂದ ತೀವ್ರ ಖಂಡನೆ; ಹುತಾತ್ಮ ಸೈನಿಕರಿಗೆ ನಮನ!

31/03/2026 12:21 PM

BREAKING: ಬೆಂಗಳೂರಲ್ಲಿ ಪೊಲೀಸರ ಭರ್ಜರಿ ಬೇಟೆ : 2 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ, ನೈಜೀರಿಯನ್ ಪ್ರಜೆ ಅರೆಸ್ಟ್ !

31/03/2026 12:19 PM

BIG NEWS : `ATM’ ಬಳಕೆದಾರರಿಗೆ ಬಿಗ್ ಶಾಕ್: ನಾಳೆಯಿಂದ `UPI’ ನಗದು ಹಿಂಪಡೆಯುವಿಕೆ ಉಚಿತವಲ್ಲ!

31/03/2026 12:15 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » SHOCKING : ಪೋಷಕರೇ ಎಚ್ಚರ : ಟ್ರ್ಯಾಕ್ಟರ್ ಹರಿದು ಮನೆ ಮುಂದೆ ಆಟವಾಡುತ್ತಿದ್ದ 5 ವರ್ಷದ ಬಾಲಕ ಸಾವು.!
KARNATAKA

SHOCKING : ಪೋಷಕರೇ ಎಚ್ಚರ : ಟ್ರ್ಯಾಕ್ಟರ್ ಹರಿದು ಮನೆ ಮುಂದೆ ಆಟವಾಡುತ್ತಿದ್ದ 5 ವರ್ಷದ ಬಾಲಕ ಸಾವು.!

By kannadanewsnow5726/03/2025 10:55 AM

ತುಮಕೂರು: ಮಕ್ಕಳನ್ನು ಮನೆಯ ಹೊರಗೆ ಆಟ ಆಡಲು ಬಿಡುವ ಪೋಷಕರೇ ಎಚ್ಚರ, ಮನೆ ಮುಂದೆ ಟ್ರ್ಯಾಕ್ಟರ್ ಹರಿದು 5 ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ತಿಮ್ಮನಹಳ್ಳಿಯಲ್ಲಿ ನಡೆದಿದೆ.

ಮನೆ ಮುಂದೆ ಆಟವಾಡುತ್ತಿದ್ದ 5 ವರ್ಷದ ಬಾಲಕ ವರುಣ್ (5) ಮೇಲೆ ಟ್ರ್ಯಾಕ್ಟರ್ ಹರಿದು, ಸ್ಥಳದಲ್ಲೇ ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ನಡೆದಿದೆ.

ಮಣ್ಣು ತುಂಬಿದ್ದ ಟ್ರ್ಯಾಕ್ಟರ್ ಬಾಲಕನ ಮೇಲೆಯೇ ಹರಿದು ಹೋಗಿದ್ದು, ಬಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ವೈ.ಎನ್.ಕೋಟೆ ಪೊಲ್ಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.

SHOCKING: Parents beware: A 5-year-old boy playing in front of his house was run over by a tractor and died!
Share. Facebook Twitter LinkedIn WhatsApp Email

Related Posts

BREAKING: ಬೆಂಗಳೂರಲ್ಲಿ ಪೊಲೀಸರ ಭರ್ಜರಿ ಬೇಟೆ : 2 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ, ನೈಜೀರಿಯನ್ ಪ್ರಜೆ ಅರೆಸ್ಟ್ !

31/03/2026 12:19 PM1 Min Read

ಜನಸಾಮಾನ್ಯರಿಗೆ ಬಿಗ್ ಶಾಕ್ : ನಾಳೆಯಿಂದ ನೀರು, ವಿದ್ಯುತ್, ಟೋಲ್ ದರ ಏರಿಕೆ.!

31/03/2026 11:30 AM2 Mins Read

ಸಾಮಾನ್ಯ ಜನರಿಗೆ ಬಿಗ್ ಶಾಕ್ : ರಾಜ್ಯದಲ್ಲಿ ನಾಳೆಯಿಂದ ವಿದ್ಯುತ್, ಟೋಲ್, ನೀರಿನ ದರ ಏರಿಕೆ.!

31/03/2026 11:24 AM2 Mins Read
Recent News

ಲೆಬನಾನ್‌ನಲ್ಲಿ ವಿಶ್ವಸಂಸ್ಥೆ ಶಾಂತಿಪಾಲನಾ ಪಡೆಯ ಮೇಲೆ ದಾಳಿ: ಭಾರತದಿಂದ ತೀವ್ರ ಖಂಡನೆ; ಹುತಾತ್ಮ ಸೈನಿಕರಿಗೆ ನಮನ!

31/03/2026 12:21 PM

BREAKING: ಬೆಂಗಳೂರಲ್ಲಿ ಪೊಲೀಸರ ಭರ್ಜರಿ ಬೇಟೆ : 2 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ, ನೈಜೀರಿಯನ್ ಪ್ರಜೆ ಅರೆಸ್ಟ್ !

31/03/2026 12:19 PM

BIG NEWS : `ATM’ ಬಳಕೆದಾರರಿಗೆ ಬಿಗ್ ಶಾಕ್: ನಾಳೆಯಿಂದ `UPI’ ನಗದು ಹಿಂಪಡೆಯುವಿಕೆ ಉಚಿತವಲ್ಲ!

31/03/2026 12:15 PM

ಜೈಪುರದ ಪ್ರಸಿದ್ಧ ‘ಗುಲಾಬಿ ಆನೆ’ ಸಾವು: ವೈರಲ್ ಫೋಟೋಶೂಟ್‌ಗಾಗಿ ಬಣ್ಣ ಬಳಿದಿದ್ದೇ ಮುಳುವಾಯಿತೇ? ಪ್ರಾಣಿ ಪ್ರೇಮಿಗಳ ಆಕ್ರೋಶ!

31/03/2026 12:09 PM
State News
KARNATAKA

BREAKING: ಬೆಂಗಳೂರಲ್ಲಿ ಪೊಲೀಸರ ಭರ್ಜರಿ ಬೇಟೆ : 2 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ, ನೈಜೀರಿಯನ್ ಪ್ರಜೆ ಅರೆಸ್ಟ್ !

By kannadanewsnow5731/03/2026 12:19 PM KARNATAKA 1 Min Read

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಮಾದಕ ವಸ್ತುಗಳ ಜಾಲದ ವಿರುದ್ಧ ಪೊಲೀಸರು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿದ್ದು, ಯಲಹಂಕ ಪೊಲೀಸರು ಭರ್ಜರಿ ಯಶಸ್ಸು…

ಜನಸಾಮಾನ್ಯರಿಗೆ ಬಿಗ್ ಶಾಕ್ : ನಾಳೆಯಿಂದ ನೀರು, ವಿದ್ಯುತ್, ಟೋಲ್ ದರ ಏರಿಕೆ.!

31/03/2026 11:30 AM

ಸಾಮಾನ್ಯ ಜನರಿಗೆ ಬಿಗ್ ಶಾಕ್ : ರಾಜ್ಯದಲ್ಲಿ ನಾಳೆಯಿಂದ ವಿದ್ಯುತ್, ಟೋಲ್, ನೀರಿನ ದರ ಏರಿಕೆ.!

31/03/2026 11:24 AM

ದೇಶದಲ್ಲಿ ಈ ವರ್ಷ ಉತ್ತಮ ಮಳೆ-ಬೆಳೆ, ಕರ್ನಾಟಕ ಸೇರಿ ಈ ರಾಜ್ಯಗಳಲ್ಲಿ ಅತಿವೃಷ್ಟಿ : ಗವಿಮಠದ ಪಂಚಾಂಗ ಭವಿಷ್ಯ.!

31/03/2026 10:50 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.