ನವದೆಹಲಿ:ಸಾರ್ವಜನಿಕ ಆಸ್ತಿ ಕಾಯ್ದೆಯನ್ನು ಉಲ್ಲಂಘಿಸಿದ ಆರೋಪದ ಮೇಲೆ ಎಎಪಿ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಮತ್ತು ಇತರರ ವಿರುದ್ಧ ನೀಡಿದ ದೂರಿನ ಮೇರೆಗೆ ದೆಹಲಿ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ
ದೆಹಲಿ ಪೊಲೀಸರು ರೂಸ್ ಅವೆನ್ಯೂ ನ್ಯಾಯಾಲಯದಲ್ಲಿ ಅನುಸರಣಾ ವರದಿಯನ್ನು ಸಲ್ಲಿಸಿದ್ದು, ಎಫ್ಐಆರ್ ದಾಖಲಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ. ಈ ವಿಷಯದ ಮುಂದಿನ ವಿಚಾರಣೆಯನ್ನು ಏಪ್ರಿಲ್ ೧೮ ಕ್ಕೆ ಪಟ್ಟಿ ಮಾಡಲಾಗಿದೆ