ನವದೆಹಲಿ: ರಿಕ್ಟರ್ ಮಾಪಕದಲ್ಲಿ 7.2 ತೀವ್ರತೆಯ ಭೂಕಂಪನವು ಮ್ಯಾನ್ಮಾರ್ನಲ್ಲಿ ಶುಕ್ರವಾರ ಸಂಭವಿಸಿದೆ
ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರದ ಪ್ರಕಾರ, ಬೆಳಿಗ್ಗೆ 11.50 ರ ಸುಮಾರಿಗೆ 10 ಕಿ.ಮೀ ಆಳದಲ್ಲಿ ಭೂಕಂಪ ಸಂಭವಿಸಿದೆ
ಘಟನೆಯಲ್ಲಿ ಯಾವುದೇ ಸಾವುನೋವುಗಳ ಬಗ್ಗೆ ವರದಿಯಾಗಿಲ್ಲ
EQ of M: 7.2, On: 28/03/2025 11:50:52 IST, Lat: 21.93 N, Long: 96.07 E, Depth: 10 Km, Location: Myanmar.
For more information Download the BhooKamp App https://t.co/5gCOtjdtw0 @DrJitendraSingh @OfficeOfDrJS @Ravi_MoES @Dr_Mishra1966 @ndmaindia pic.twitter.com/Yu9tQjs9oI— National Center for Seismology (@NCS_Earthquake) March 28, 2025