ನವದೆಹಲಿ : ಇಂದು ಮ್ಯಾನ್ಮಾರ್, ಬ್ಯಾಂಕಾಕ್ ನಲ್ಲಿ ಪ್ರಬಲವಾದ ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 7.7ರಷ್ಟು ತೀವ್ರತೆಯ ಭೂಕಂಪ ಸಂಭವಿಸಿದೆ.ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರದ ಪ್ರಕಾರ, ಬೆಳಿಗ್ಗೆ 11.50 ರ ಸುಮಾರಿಗೆ 10 ಕಿ.ಮೀ ಆಳದಲ್ಲಿ ಭೂಕಂಪ ಸಂಭವಿಸಿದೆಘಟನೆಯಲ್ಲಿ ಯಾವುದೇ ಸಾವುನೋವುಗಳ ಬಗ್ಗೆ ವರದಿಯಾಗಿಲ್ಲ.
ಈ ವೇಳೆ ಕೆಲವೇ ಕ್ಷಣಗಳಲ್ಲಿ ಬಹುಮಡಿ ಬಹು ಮಹಡಿ ಕನ್ನಡ ಕುಸಿದಿದೆ. ಕುಸಿಯುತ್ತಿರುವ ಮನೆಗಳು, ಮುರಿದುಬಿದ್ದ ಬ್ರಿಡ್ಜ್, ಮಯನ್ಮಾರ್ ಮತ್ತು ಬ್ಯಾಂಕಾಕ್ ನಲ್ಲಿ ಪ್ರಬಲ ಭೂಕಂಪ ಸಂಭವಿಸಿ ಭಾರಿ ಅವಾಂತರ ಸೃಷ್ಟಿಯಾಗಿದೆ. ಅಲ್ಲದೆ ಬಹು ಮಹಡಿ ಕಟ್ಟಡದ ಮೇಲೆ ಇರುವ ಸ್ವಿಮ್ಮಿಂಗ್ ಪೂಲ್ ನಿಂದ ನೀರು ಹೊರಕ್ಕೆ ಹೋಗುತ್ತಿರುವ ದೃಶ್ಯ ನೋಡಿದ್ರೆ ಎದೆ ಝಲ್ಲೆನಿಸುತ್ತೆ ರಿಕ್ಟರ್ ಮಾಪಕದಲ್ಲಿ 7.7 ರಷ್ಟು ತೀವ್ರತೆ ದಾಖಲಾಗಿದೆ.
Earthquake of magnitude 7.2 on the Richter scale hits Myanmar, says National Center for Seismology. pic.twitter.com/k0RQVKfbsZ
— ANI (@ANI) March 28, 2025