Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ರಾಜ್ಯದ ಶಾಲಾ ಮಕ್ಕಳಿಗೆ ಈ ವರ್ಷದಿಂದಲೇ `ಸಂಚಾರ ನಿಯಮ, ರಸ್ತೆ ಸುರಕ್ಷತೆ ಪಠ್ಯ’ ಅಳವಡಿಕೆ | TRAFFIC RULES IN TEXTBOOK

10/06/2025 5:26 AM

ICC ಹಾಲ್ ಆಫ್ ಫೇಮ್‌ಗೆ ಎಂಎಸ್ ಧೋನಿ ಸೇರ್ಪಡೆ

09/06/2025 10:22 PM

ಬೆಂಗಳೂರಿನ ಜನತೆ ಗಮನಕ್ಕೆ: ಕಬ್ಬನ್ ಉದ್ಯಾನವನದಲ್ಲಿ ಈ ಸುರಕ್ಷತಾ ನಿಯಮ ಜಾರಿ, ಪಾಲನೆ ಕಡ್ಡಾಯ

09/06/2025 10:01 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಸುಪ್ರೀಂಕೋರ್ಟ್ ನಲ್ಲಿ ಹೆಚ್.ಡಿ.ಕುಮಾರಸ್ವಾಮಿಗೆ ಹಿನ್ನಡೆ : ಕೇತಮಾರನಹಳ್ಳಿ ಒತ್ತುವರಿ ತೆರವು ತಡೆಗೆ ಸಲ್ಲಿಸಿದ್ದ ಅರ್ಜಿ ವಜಾ.!
KARNATAKA

BREAKING : ಸುಪ್ರೀಂಕೋರ್ಟ್ ನಲ್ಲಿ ಹೆಚ್.ಡಿ.ಕುಮಾರಸ್ವಾಮಿಗೆ ಹಿನ್ನಡೆ : ಕೇತಮಾರನಹಳ್ಳಿ ಒತ್ತುವರಿ ತೆರವು ತಡೆಗೆ ಸಲ್ಲಿಸಿದ್ದ ಅರ್ಜಿ ವಜಾ.!

By kannadanewsnow5728/03/2025 2:09 PM

ಬೆಂಗಳೂರು : ಕೇತಮಾರನಹಳ್ಳಿ ಒತ್ತುವರಿ ತೆರವು ವಿಚಾರಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ನಲ್ಲಿ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿಗೆ ಹಿನ್ನಡೆಯಾಗಿದೆ.

ಕೇತಮಾರನಹಳ್ಲಿ ಒತ್ತುವರಿ ತೆರವು ವಿಚಾರಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಇಡೀ ಪ್ರಕರಣ ಪ್ರತಿ ತಡೆ ಕೋರಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದೆ. ನ್ಯಾ.ಪಂಕಜ್ ಮಿಥಲ್ ನೇತೃತ್ವದಲ್ಲಿ ನಡೆದ ವಿಚಾರಣೆ ನಡೆದಿದ್ದು, 2014 ರಲ್ಲಿ ಎಂಟು ಸರ್ವೆ ನಂಬರ್ ಗಳ ಒತ್ತುವರಿ ಆರೋಪ ಕೇಳಿಬಂದಿತ್ತು. ತೆರವಿಗೆ ಲೋಕಾಯುಕ್ತ ಅದಿಕಾರಿಗಳು ಸೂಚನೆ ನೀಡಿದ್ದರು.

ಲೋಕಾಯುಕ್ತ ಸೂಚನೆ ಬಳಿಕವೂ ಅಧಿಕಾರಿಗಳು ತೆರವು ಮಾಡಿರಲಿಲ್ಲ.ಅಧಿಕಾರಿಗಳ ನಿರ್ಲಕ್ಷ್ಯದ ವಿರುದ್ಧ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಲಾಗಿತ್ತು. ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್ ತೆರವು ಮಾಡಲು ಸೂಚನೆ ನೀಡಿತ್ತು. ಆದರೆ ಹೆಚ್.ಡಿ.ಕುಮಾರಸ್ವಾಮಿ ಅವರು ತೆರವು ತಡೆ ನೀಡುವಂತೆ ಹೆಚ್.ಡಿ.ಕುಮಾರಸ್ವಾಮಿ ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.

BREAKING: Setback for H.D. Kumaraswamy in the Supreme Court: Petition filed to stay Kethamaranhalli encroachment eviction dismissed!
Share. Facebook Twitter LinkedIn WhatsApp Email

Related Posts

BIG NEWS : ರಾಜ್ಯದ ಶಾಲಾ ಮಕ್ಕಳಿಗೆ ಈ ವರ್ಷದಿಂದಲೇ `ಸಂಚಾರ ನಿಯಮ, ರಸ್ತೆ ಸುರಕ್ಷತೆ ಪಠ್ಯ’ ಅಳವಡಿಕೆ | TRAFFIC RULES IN TEXTBOOK

10/06/2025 5:26 AM1 Min Read

ಬೆಂಗಳೂರಿನ ಜನತೆ ಗಮನಕ್ಕೆ: ಕಬ್ಬನ್ ಉದ್ಯಾನವನದಲ್ಲಿ ಈ ಸುರಕ್ಷತಾ ನಿಯಮ ಜಾರಿ, ಪಾಲನೆ ಕಡ್ಡಾಯ

09/06/2025 10:01 PM4 Mins Read

ಪ್ರಯಾಣಿಕರ ಗಮನಕ್ಕೆ: ಈ ಮಾರ್ಗದಲ್ಲಿ ರೈಲುಗಳ ಸಂಚಾರ ಮತ್ತೆ ಆರಂಭ | SOUTH WESTERN RAILWAY

09/06/2025 9:29 PM1 Min Read
Recent News

BIG NEWS : ರಾಜ್ಯದ ಶಾಲಾ ಮಕ್ಕಳಿಗೆ ಈ ವರ್ಷದಿಂದಲೇ `ಸಂಚಾರ ನಿಯಮ, ರಸ್ತೆ ಸುರಕ್ಷತೆ ಪಠ್ಯ’ ಅಳವಡಿಕೆ | TRAFFIC RULES IN TEXTBOOK

10/06/2025 5:26 AM

ICC ಹಾಲ್ ಆಫ್ ಫೇಮ್‌ಗೆ ಎಂಎಸ್ ಧೋನಿ ಸೇರ್ಪಡೆ

09/06/2025 10:22 PM

ಬೆಂಗಳೂರಿನ ಜನತೆ ಗಮನಕ್ಕೆ: ಕಬ್ಬನ್ ಉದ್ಯಾನವನದಲ್ಲಿ ಈ ಸುರಕ್ಷತಾ ನಿಯಮ ಜಾರಿ, ಪಾಲನೆ ಕಡ್ಡಾಯ

09/06/2025 10:01 PM

ಪ್ರಯಾಣಿಕರ ಗಮನಕ್ಕೆ: ಈ ಮಾರ್ಗದಲ್ಲಿ ರೈಲುಗಳ ಸಂಚಾರ ಮತ್ತೆ ಆರಂಭ | SOUTH WESTERN RAILWAY

09/06/2025 9:29 PM
State News
KARNATAKA

BIG NEWS : ರಾಜ್ಯದ ಶಾಲಾ ಮಕ್ಕಳಿಗೆ ಈ ವರ್ಷದಿಂದಲೇ `ಸಂಚಾರ ನಿಯಮ, ರಸ್ತೆ ಸುರಕ್ಷತೆ ಪಠ್ಯ’ ಅಳವಡಿಕೆ | TRAFFIC RULES IN TEXTBOOK

By kannadanewsnow5710/06/2025 5:26 AM KARNATAKA 1 Min Read

ಬೆಂಗಳೂರು : ಪ್ರಸಕ್ತ ಸಾಲಿನ ಪಠ್ಯದಲ್ಲಿ ಸಂಚಾರ, ವೈಯಕ್ತಿಕ ಸುರಕ್ಷತೆ, ರಸ್ತೆ ಸುರಕ್ಷತೆ, ಟ್ರಾಫಿಕ್ ಲೈಟ್ ವಿಚಾರ ಕುರಿತ ಪಠ್ಯ…

ಬೆಂಗಳೂರಿನ ಜನತೆ ಗಮನಕ್ಕೆ: ಕಬ್ಬನ್ ಉದ್ಯಾನವನದಲ್ಲಿ ಈ ಸುರಕ್ಷತಾ ನಿಯಮ ಜಾರಿ, ಪಾಲನೆ ಕಡ್ಡಾಯ

09/06/2025 10:01 PM

ಪ್ರಯಾಣಿಕರ ಗಮನಕ್ಕೆ: ಈ ಮಾರ್ಗದಲ್ಲಿ ರೈಲುಗಳ ಸಂಚಾರ ಮತ್ತೆ ಆರಂಭ | SOUTH WESTERN RAILWAY

09/06/2025 9:29 PM

ಶಿವಮೊಗ್ಗ ಮಹಾನಗರ ಪಾಲಿಕೆಯ ನೂತನ ಆಯುಕ್ತರಾಗಿ ಕೆ.ಮಾಯಣ್ಣಗೌಡ ನೇಮಕ

09/06/2025 9:22 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.