Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

​ಇರಾನ್ ಸುಪ್ರೀಂ ಲೀಡರ್ ಅಲಿ ಖಮೇನಿ ನಿಧನ: ಜೂನ್‌ ಅಂತ್ಯದಲ್ಲಿ ಅಂತಿಮ ಸಂಸ್ಕಾರ ಮೆರವಣಿಗೆಗೆ ಸಿದ್ಧತೆ

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: ಪೇಟಿಎಂನಿಂದ 4,000 ಉದ್ಯೋಗಿಗಳ ನೇಮಕ !

BREAKING: ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಭೀಕರ ಸಂಘರ್ಷ: ಪ್ರತಿಭಟನಾಕಾರರು ಮತ್ತು ಭದ್ರತಾ ಪಡೆಗಳ ನಡುವಿನ ಕದನದಲ್ಲಿ 30ಕ್ಕೂ ಹೆಚ್ಚು ಮಂದಿ ಸಾವು !

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಭೀಕರ ಭೂಕಂಪದಿಂದ ತತ್ತರಿಸಿರುವ ಮ್ಯಾನ್ಮಾರ್, ಥೈಲ್ಯಾಂಡ್ ಗೆ ಸಹಾಯ ನೀಡಲು ಭಾರತ ಸಿದ್ಧ : ಪ್ರಧಾನಿ ಮೋದಿ | PM MODI
INDIA

BREAKING : ಭೀಕರ ಭೂಕಂಪದಿಂದ ತತ್ತರಿಸಿರುವ ಮ್ಯಾನ್ಮಾರ್, ಥೈಲ್ಯಾಂಡ್ ಗೆ ಸಹಾಯ ನೀಡಲು ಭಾರತ ಸಿದ್ಧ : ಪ್ರಧಾನಿ ಮೋದಿ | PM MODI

By kannadanewsnow57

ನವದೆಹಲಿ : ಇಂದು ಮ್ಯಾನ್ಮಾರ್, ಬ್ಯಾಂಕಾಕ್ ನಲ್ಲಿ ಪ್ರಬಲವಾದ ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 7.7ರಷ್ಟು ತೀವ್ರತೆಯ ಭೂಕಂಪ ಸಂಭವಿಸಿದೆ.ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರದ ಪ್ರಕಾರ, ಬೆಳಿಗ್ಗೆ 11.50 ರ ಸುಮಾರಿಗೆ 10 ಕಿ.ಮೀ ಆಳದಲ್ಲಿ ಭೂಕಂಪ ಸಂಭವಿಸಿದೆಘಟನೆಯಲ್ಲಿ ಯಾವುದೇ ಸಾವುನೋವುಗಳ ಬಗ್ಗೆ ವರದಿಯಾಗಿಲ್ಲ.

ಇನ್ನು ಮ್ಯಾನ್ಮರ್, ಥೈಲ್ಯಾಂಡ್ ನಲ್ಲಿ ಭೂಕಂಪನದ ಕುರಿತು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದು, ಮ್ಯಾನ್ಮಾರ್ ಮತ್ತು ಥೈಲ್ಯಾಂಡ್‌ನಲ್ಲಿ ಸಂಭವಿಸಿದ ಭೂಕಂಪದ ಹಿನ್ನೆಲೆಯಲ್ಲಿ ಪರಿಸ್ಥಿತಿ ಚಿಂತಿತವಾಗಿದೆ. ಎಲ್ಲರ ಸುರಕ್ಷತೆ ಮತ್ತು ಯೋಗಕ್ಷೇಮಕ್ಕಾಗಿ ಪ್ರಾರ್ಥಿಸುತ್ತೇನೆ. ಭಾರತ ಸಾಧ್ಯವಿರುವ ಎಲ್ಲ ಸಹಾಯವನ್ನು ನೀಡಲು ಸಿದ್ಧವಾಗಿದೆ. ಈ ನಿಟ್ಟಿನಲ್ಲಿ, ನಮ್ಮ ಅಧಿಕಾರಿಗಳನ್ನು ಸನ್ನದ್ಧವಾಗಿ ಇರಿಸಿಕೊಳ್ಳಲು ಕೇಳಿಕೊಂಡಿದ್ದೇವೆ. ಮ್ಯಾನ್ಮಾರ್ ಮತ್ತು ಥೈಲ್ಯಾಂಡ್ ಸರ್ಕಾರಗಳೊಂದಿಗೆ ಸಂಪರ್ಕದಲ್ಲಿರಲು ವಿದೇಶಾಂಗ ಸಚಿವಾಲಯವನ್ನು ಕೇಳಿಕೊಂಡಿದ್ದೇವೆ” ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.

PM Modi tweets, "Concerned by the situation in the wake of the earthquake in Myanmar and Thailand. Praying for the safety and well being of everyone. India stands ready to offer all possible assistance. In this regard, asked our authorities to be on standby. Also asked the MEA to… pic.twitter.com/GfrcUCMjc2

— ANI (@ANI) March 28, 2025

BREAKING: India ready to help Myanmar Thailand hit by devastating earthquake: PM Modi | PM MODI
Share. Facebook Twitter LinkedIn WhatsApp Email

Related Posts

​ಇರಾನ್ ಸುಪ್ರೀಂ ಲೀಡರ್ ಅಲಿ ಖಮೇನಿ ನಿಧನ: ಜೂನ್‌ ಅಂತ್ಯದಲ್ಲಿ ಅಂತಿಮ ಸಂಸ್ಕಾರ ಮೆರವಣಿಗೆಗೆ ಸಿದ್ಧತೆ

2 Mins Read

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: ಪೇಟಿಎಂನಿಂದ 4,000 ಉದ್ಯೋಗಿಗಳ ನೇಮಕ !

1 Min Read

BREAKING: ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಭೀಕರ ಸಂಘರ್ಷ: ಪ್ರತಿಭಟನಾಕಾರರು ಮತ್ತು ಭದ್ರತಾ ಪಡೆಗಳ ನಡುವಿನ ಕದನದಲ್ಲಿ 30ಕ್ಕೂ ಹೆಚ್ಚು ಮಂದಿ ಸಾವು !

2 Mins Read
Recent News

​ಇರಾನ್ ಸುಪ್ರೀಂ ಲೀಡರ್ ಅಲಿ ಖಮೇನಿ ನಿಧನ: ಜೂನ್‌ ಅಂತ್ಯದಲ್ಲಿ ಅಂತಿಮ ಸಂಸ್ಕಾರ ಮೆರವಣಿಗೆಗೆ ಸಿದ್ಧತೆ

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: ಪೇಟಿಎಂನಿಂದ 4,000 ಉದ್ಯೋಗಿಗಳ ನೇಮಕ !

BREAKING: ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಭೀಕರ ಸಂಘರ್ಷ: ಪ್ರತಿಭಟನಾಕಾರರು ಮತ್ತು ಭದ್ರತಾ ಪಡೆಗಳ ನಡುವಿನ ಕದನದಲ್ಲಿ 30ಕ್ಕೂ ಹೆಚ್ಚು ಮಂದಿ ಸಾವು !

​ಎಲಾನ್ ಮಸ್ಕ್ ಎಚ್ಚರಿಕೆ: ಈ ವರ್ಷದ ಅಂತ್ಯಕ್ಕೆ ಅಳಿದು ಹೋಗುತ್ತಾ ಆ ಜನಪ್ರಿಯ ಉದ್ಯೋಗ?

State News
KARNATAKA

ರಾಜ್ಯದ ವಿಧಾನಸಭಾ ಕ್ಷೇತ್ರವಾರು ಬೂತ್ ಮಟ್ಟದ ಏಜೆಂಟರ (BLA) ಸಂಪೂರ್ಣ ಪಟ್ಟಿ ಕೋರಿ ಸಿಇಒಗೆ ಪತ್ರ ಬರೆದ ರಮೇಶ್ ಬಾಬು

By ವಸಂತ ಬಿ ಈಶ್ವರಗೆರೆ KARNATAKA 1 Min Read

ಬೆಂಗಳೂರು: ರಾಜ್ಯದಲ್ಲಿ ಮುಂಬರುವ ಚುನಾವಣಾ ಪ್ರಕ್ರಿಯೆಗಳ ಹಿನ್ನೆಲೆಯಲ್ಲಿ ಮತದಾರರ ಪಟ್ಟಿ ಪರಿಶೀಲನೆ ಹಾಗೂ ಸಾರ್ವಜನಿಕ ಹಿತದೃಷ್ಟಿಯಿಂದ ಪ್ರಮುಖ ದಾಖಲೆಗಳನ್ನು ಉಚಿತವಾಗಿ…

SHOCKING: ರಾಜ್ಯದಲ್ಲಿ ಬೆಚ್ಚಿ ಬೀಳಿಸೋ ಕೀಚಕ ಕೃತ್ಯ: ಪತಿಯೊಂದಿಗೆ ಜಗಳವಾಡಿ ತವರಿಗೆ ಹೊರಟಿದ್ದ ಮಹಿಳೆ ಮೇಲೆ ಗ್ಯಾಂಗ್ ರೇಪ್

BREAKING : ರಾಜ್ಯದಲ್ಲಿ ಪೈಶಾಚಿಕ ಕೃತ್ಯ : ಮದ್ಯ ಕುಡಿಸಿ ಮಹಿಳೆ ಮೇಲೆ ಗ್ಯಾಂಗ್ ರೇಪ್ : 10 ಆರೋಪಿಗಳು ಅರೆಸ್ಟ್!

BREAKING : ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ವಂಚನೆ: ಬಾಗಲಕೋಟೆಯ ಸರ್ಕಾರಿ ನೌಕರನಿಗೆ ₹83.82 ಲಕ್ಷ ನಾಮ!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.