Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ‘UPSC’ ಪ್ರಿಲಿಮ್ಸ್ ಫಲಿತಾಂಶ ಪ್ರಕಟ :13,343 ಮಂದಿ ಅರ್ಹರು | UPSC prelims 2026 result

​ರಾಮ ಮಂದಿರ ದೇಣಿಗೆ ವಿವಾದಕ್ಕೆ ಬಿಗ್ ಟ್ವಿಸ್ಟ್: ಕಣಕ್ಕಿಳಿದ ಎಸ್‌ಐಟಿ! ರಾಜಕೀಯ ಜಿದ್ದಾಜಿದ್ದಿ ತೀವ್ರ

BREAKING: ಅಮೆರಿಕ ವಾಯುಪಡೆಯ B-52 ಬಾಂಬರ್ ವಿಮಾನ ಪತನಗೊಂಡು 8 ಮಂದಿ ಸಜೀವ ದಹನ : ವಿಡಿಯೋ ವೈರಲ್ | WATCH VIDEO

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಸಾರ್ವಜನಿಕರೇ ಗಮನಿಸಿ : ಅರಣ್ಯ ಪ್ರದೇಶಗಳಲ್ಲಿ ಕಾಡ್ಗಿಚ್ಚು ಕಂಡುಬಂದರೆ ಕೂಡಲೇ ಅರಣ್ಯ ಸಹಾಯವಾಣಿಗೆ ಕರೆ ಮಾಡಿ.!
KARNATAKA

ಸಾರ್ವಜನಿಕರೇ ಗಮನಿಸಿ : ಅರಣ್ಯ ಪ್ರದೇಶಗಳಲ್ಲಿ ಕಾಡ್ಗಿಚ್ಚು ಕಂಡುಬಂದರೆ ಕೂಡಲೇ ಅರಣ್ಯ ಸಹಾಯವಾಣಿಗೆ ಕರೆ ಮಾಡಿ.!

By kannadanewsnow57

ದಾವಣಗೆರೆ : ದಾವಣಗೆರೆ ಪ್ರಾದೇಶಿಕ ವ್ಯಾಪ್ತಿಯ ಅರಣ್ಯ ಪ್ರದೇಶಗಳಲ್ಲಿ ಕಾಡ್ಗಿಚ್ಚು ಕಂಡುಬಂದರೆ ಕೂಡಲೇ ಅರಣ್ಯ ಸಹಾಯವಾಣಿ 1926 ಸಂಖ್ಯೆಗೆ ಕರೆ ಮಾಡಲು ಕೋರಲಾಗಿದೆ. ಅಜಾಗರೂಕತೆಯಿಂದ ಬೆಂಕಿಕಡ್ಡಿಗಳು, ಬೀಡಿ ಹಾಗೂ ಸಿಗರೇಟ್ ತುಂಡುಗಳು ಅರಣ್ಯ ಬೆಂಕಿಗೆ ಕಾರಣವಾಗಿ, ಪರಿಸರಕ್ಕೆ ಹಾನಿಯುಂಟು ಮಾಡಬಹುದು. ಇದರಿಂದ ನೈಸರ್ಗಿಕವಾದ ಅರಣ್ಯ ಸಂಪತ್ತಿಗೆ ಹಾನಿ ಮಾಡುವುದರೊಂದಿಗೆ ನೆಲೆಸಿರುವ ಪ್ರಾಣಿ-ಪಕ್ಷಿ, ಸಸ್ಯ ಸಂಕುಲಗಳ ನಾಶಕ್ಕೆ ಕಾರಣವಾಗುತ್ತದೆ.

ಸಹಾಯವಾಣಿ ಜೊತೆಗೆ ರತ್ನಾಕರ್ ಓಬಣ್ಣವರ-ವಲಯ ಅರಣ್ಯಾಧಿಕಾರಿ ಮೊ.ಸಂ.9986230824, ರಾಮಚಂದ್ರಪ್ಪ- ಉಪ ವಲಯ ಅರಣ್ಯಾಧಿಕಾರಿ, ಹೆಬ್ಬಾಳ್ ಶಾಖೆ ಮೊ.ಸಂ: 9513474666, ಹಸನ್ ಬಾಷಾ- ಉಪವಲಯ ಅರಣ್ಯಾಧಿಕಾರಿ, ಮಲೇಬೆನ್ನೂರು ಶಾಖೆ ಮೊ.ಸಂ: 8971081044, ಖಾಲೀದ್ ಮುಜ್ತಾಬಾ- ಉಪ ವಲಯ ಅರಣ್ಯಾಧಿಕಾರಿ, ಹರಿಹರ ಶಾಖೆ ಮೊ.ಸಂ:8105559874, ದಿನೇಶ್ ಕುಮಾರ್ ಕೆ.- ಉಪ ವಲಯ ಅರಣ್ಯಾಧಿಕಾರಿ, ದಾವಣಗೆರೆ ನಗರ ಶಾಖೆ ಮೊ.ಸಂ: 9535852070. ಕರೆಮಾಡಬೇಕೆಂದು ವಲಯ ಅರಣ್ಯಾಧಿಕಾರಿ ತಿಳಿಸಿದ್ದಾರೆ.

Attention public: If you see a forest fire in forest areas call the forest helpline immediately!
Share. Facebook Twitter LinkedIn WhatsApp Email

Related Posts

LPG Gas Subsidy: `LPG’ ಗ್ರಾಹಕರೇ ಗಮನಿಸಿ : ಜೂನ್ 30ರೊಳಗೆ ಈ ಕೆಲಸ ಮಾಡದಿದ್ದರೆ ಸಬ್ಸಿಡಿ ಬಂದ್.!

2 Mins Read

ALERT : `ATM’ ಗ್ರಾಹಕರೇ ಎಚ್ಚರ: ಬ್ಯಾಂಕ್ ಖಾತೆ ಖಾಲಿ ಮಾಡಬಲ್ಲ 5 ವಂಚನೆಗಳ ಬಗ್ಗೆ ನೀವು ತಿಳಿಯಲೇಬೇಕು.!

3 Mins Read

ರಾಜ್ಯದ ರೈತರೇ ಗಮನಿಸಿ: ಸಬ್ಸಿಡಿ ರಸಗೊಬ್ಬರಕ್ಕೆ ಹೆಚ್ಚು ಹಣ ಕೇಳಿದರೆ ತಕ್ಷಣ ದೂರು ನೀಡಿ

2 Mins Read
Recent News

BREAKING : ‘UPSC’ ಪ್ರಿಲಿಮ್ಸ್ ಫಲಿತಾಂಶ ಪ್ರಕಟ :13,343 ಮಂದಿ ಅರ್ಹರು | UPSC prelims 2026 result

​ರಾಮ ಮಂದಿರ ದೇಣಿಗೆ ವಿವಾದಕ್ಕೆ ಬಿಗ್ ಟ್ವಿಸ್ಟ್: ಕಣಕ್ಕಿಳಿದ ಎಸ್‌ಐಟಿ! ರಾಜಕೀಯ ಜಿದ್ದಾಜಿದ್ದಿ ತೀವ್ರ

BREAKING: ಅಮೆರಿಕ ವಾಯುಪಡೆಯ B-52 ಬಾಂಬರ್ ವಿಮಾನ ಪತನಗೊಂಡು 8 ಮಂದಿ ಸಜೀವ ದಹನ : ವಿಡಿಯೋ ವೈರಲ್ | WATCH VIDEO

ALERT : `ITR’ ಫೈಲ್ ಮಾಡುವಾಗ ಈ 7 ತಪ್ಪು ಮಾಡಬೇಡಿ; ಇಲ್ಲದಿದ್ದರೆ `ಐಟಿ ಇಲಾಖೆ’ಯಿಂದ ನೋಟಿಸ್ ಬರಬಹುದು!

State News
KARNATAKA

LPG Gas Subsidy: `LPG’ ಗ್ರಾಹಕರೇ ಗಮನಿಸಿ : ಜೂನ್ 30ರೊಳಗೆ ಈ ಕೆಲಸ ಮಾಡದಿದ್ದರೆ ಸಬ್ಸಿಡಿ ಬಂದ್.!

By kannadanewsnow57 KARNATAKA 2 Mins Read

ಬೆಂಗಳೂರು : ನೀವು ಭಾರತ ಗ್ಯಾಸ್ (Bharat Gas) ಗ್ರಾಹಕರಾಗಿದ್ದೀರಾ? ಹಾಗಿದ್ದಲ್ಲಿ ನಿಮಗೊಂದು ಅತ್ಯಂತ ಪ್ರಮುಖ ಹಾಗೂ ಗಡುವಿನ ಮಾಹಿತಿಯಿದೆ.…

ALERT : `ATM’ ಗ್ರಾಹಕರೇ ಎಚ್ಚರ: ಬ್ಯಾಂಕ್ ಖಾತೆ ಖಾಲಿ ಮಾಡಬಲ್ಲ 5 ವಂಚನೆಗಳ ಬಗ್ಗೆ ನೀವು ತಿಳಿಯಲೇಬೇಕು.!

ರಾಜ್ಯದ ರೈತರೇ ಗಮನಿಸಿ: ಸಬ್ಸಿಡಿ ರಸಗೊಬ್ಬರಕ್ಕೆ ಹೆಚ್ಚು ಹಣ ಕೇಳಿದರೆ ತಕ್ಷಣ ದೂರು ನೀಡಿ

ರಾಜ್ಯದ ರೈತರಿಗೆ ಬಿಗ್ ಶಾಕ್ : ರಾಜ್ಯಾದ್ಯಂತ `ಮುಂಗಾರು ಮಳೆ’ ಶೇ.21 ರಷ್ಟು ಕೊರತೆ.!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.