Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಉಡಾನ್ ಯೋಜನೆಯಲ್ಲಿ ಬೆಂಗಳೂರು-ಶಿವಮೊಗ್ಗ ಮಾರ್ಗ ಸೇರಿಸಿ: ಕೇಂದ್ರ ಸಚಿವರಿಗೆ ಎಂ.ಬಿ. ಪಾಟೀಲ ಪತ್ರ

ಶಿವಮೊಗ್ಗ ಜಿಲ್ಲೆಯ ಜನತೆ ಗಮನಕ್ಕೆ: ಈ ರೈಲುಗಳ ಸಂಚಾರ ನಿಯಂತ್ರಣ, ಮರು ನಿಗದಿ

BIG NEWS: ಮುಂಗಾರು ಆರಂಭವಾದ್ರೂ ಮಂಡ್ಯದಲ್ಲಿಲ್ಲ ಮಳೆ: 81 ಅಡಿಗೆ ಕುಸಿದ KRS ಡ್ಯಾಂ ನೀರಿನ ಮಟ್ಟ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : 6 ತಿಂಗಳಲ್ಲಿ ‘ಬಗ‌ರ್ ಹುಕುಂ’ ಅರ್ಜಿ ವಿಲೇವಾರಿ ಮಾಡಿ : ಅಧಿಕಾರಿಗಳಿಗೆ ಕೃಷ್ಣ ಭೈರೇಗೌಡ ಖಡಕ್ ಸೂಚನೆ
KARNATAKA

BIG NEWS : 6 ತಿಂಗಳಲ್ಲಿ ‘ಬಗ‌ರ್ ಹುಕುಂ’ ಅರ್ಜಿ ವಿಲೇವಾರಿ ಮಾಡಿ : ಅಧಿಕಾರಿಗಳಿಗೆ ಕೃಷ್ಣ ಭೈರೇಗೌಡ ಖಡಕ್ ಸೂಚನೆ

By ಸುರೇಶ್‌

ಬೆಂಗಳೂರು : ಬಗರ್‌ಹುಕುಂ ಅರ್ಜಿಗಳ ವಿಲೇವಾರಿ ಬಡವರ ಕೆಲಸ. ಸಾವಿರಾರು ಬಡವರು ಅರ್ಜಿ ಹಾಕಿ ಕಾದು ಕುಳಿತಿದ್ದಾರೆ. ಕೆಲ ತಹಸೀಲ್ದಾರರು ಅಸಡ್ಡೆ ತೋರುತ್ತಿದ್ದು, ಶೀಘ್ರ ಎಚ್ಚೆತ್ತುಕೊಂಡು ಮುಂದಿನ 6 ತಿಂಗಳ ಒಳಗಾಗಿ ಎಲ್ಲಾ ಅರ್ಜಿಗಳನ್ನು ವಿಲೇವಾರಿ ಮಾಡಿ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ತಾಕೀತು ಮಾಡಿದ್ದಾರೆ.

ಶುಕ್ರವಾರ ವಿಕಾಸ ಸೌಧದಿಂದ ವಿಡಿಯೋ ಕಾನ್ಸರೆನ್ಸ್ ಮೂಲಕ ರಾಜ್ಯದ ಎಲ್ಲಾ ತಹಸೀಲ್ದಾರರ ಜತೆ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದ ಅವರು,ಬಗರ್‌ಹುಕುಂ ಕೆಲಸಗಳಿಗೆ ಚುರುಕು ಮುಟ್ಟಿಸಬೇಕು ಎಂದು ಎರಡು ವರ್ಷದಿಂದಜಿಲ್ಲಾ ಪ್ರವಾಸ ಮಾಡಿ ಪ್ರಗತಿ ಪರಿಶೀಲನೆ ನಡೆಸುತ್ತಿದ್ದೇನೆ. ಆದರೆ ಕೆಲ ಅಧಿಕಾರಿಗಳು ಬಡವರ ಕೆಲಸಕ್ಕೆ ಅಸಡ್ಡೆ ತೋರುತ್ತಿದ್ದಾರೆ ಎಂದರು.

ರಾಜ್ಯದ ಬಹುತೇಕ ಎಲ್ಲಾ ತಾಲೂಕುಗಳಲ್ಲೂ ಬಗರ್ ಹುಕುಂ ಸಮಿತಿ ರಚಿಸಲಾಗಿದ್ದು, ಗ್ರಾಮ ಆಡಳಿತ ಅಧಿಕಾರಿಯಿಂದ ತಹಸೀಲ್ದಾರರ ಎದುರು ಬಂದಿದೆ ಎಂದರೆ ಆ ಅರ್ಜಿ ಬಹುತೇಕ ಅರ್ಹ ಅರ್ಜಿಯೇ ಆಗಿರುತ್ತದೆ. ಹೀಗಾಗಿ ಅಧಿಕಾರಿಗಳು ಪ್ರತಿ 15 ದಿನಗಳಿಗೊಮ್ಮೆ ಸ್ಥಳೀಯ ಶಾಸಕರ ನೇತೃತ್ವದಲ್ಲಿ ಸಭೆನಡೆಸಿ ಅರ್ಹರಿಗೆ ಜಮೀನು ಮಂಜೂರು ಮಾಡಿ ಎಂದು ಕೃಷ್ಣಬೈರೇಗೌಡ ಸೂಚಿಸಿದರು.

Share. Facebook Twitter LinkedIn WhatsApp Email

Related Posts

ಉಡಾನ್ ಯೋಜನೆಯಲ್ಲಿ ಬೆಂಗಳೂರು-ಶಿವಮೊಗ್ಗ ಮಾರ್ಗ ಸೇರಿಸಿ: ಕೇಂದ್ರ ಸಚಿವರಿಗೆ ಎಂ.ಬಿ. ಪಾಟೀಲ ಪತ್ರ

2 Mins Read

ಶಿವಮೊಗ್ಗ ಜಿಲ್ಲೆಯ ಜನತೆ ಗಮನಕ್ಕೆ: ಈ ರೈಲುಗಳ ಸಂಚಾರ ನಿಯಂತ್ರಣ, ಮರು ನಿಗದಿ

1 Min Read

BIG NEWS: ಮುಂಗಾರು ಆರಂಭವಾದ್ರೂ ಮಂಡ್ಯದಲ್ಲಿಲ್ಲ ಮಳೆ: 81 ಅಡಿಗೆ ಕುಸಿದ KRS ಡ್ಯಾಂ ನೀರಿನ ಮಟ್ಟ

1 Min Read
Recent News

ಉಡಾನ್ ಯೋಜನೆಯಲ್ಲಿ ಬೆಂಗಳೂರು-ಶಿವಮೊಗ್ಗ ಮಾರ್ಗ ಸೇರಿಸಿ: ಕೇಂದ್ರ ಸಚಿವರಿಗೆ ಎಂ.ಬಿ. ಪಾಟೀಲ ಪತ್ರ

ಶಿವಮೊಗ್ಗ ಜಿಲ್ಲೆಯ ಜನತೆ ಗಮನಕ್ಕೆ: ಈ ರೈಲುಗಳ ಸಂಚಾರ ನಿಯಂತ್ರಣ, ಮರು ನಿಗದಿ

BIG NEWS: ಮುಂಗಾರು ಆರಂಭವಾದ್ರೂ ಮಂಡ್ಯದಲ್ಲಿಲ್ಲ ಮಳೆ: 81 ಅಡಿಗೆ ಕುಸಿದ KRS ಡ್ಯಾಂ ನೀರಿನ ಮಟ್ಟ

BREAKING : ಕರ್ನಾಟಕದಿಂದ ರಾಜ್ಯಸಭೆಗೆ ಮೂವರು ಕಾಂಗ್ರೆಸ್, ಓರ್ವ ಬಿಜೆಪಿ ಅಭ್ಯರ್ಥಿ ಅವಿರೋಧ ಆಯ್ಕೆ

State News
KARNATAKA

ಉಡಾನ್ ಯೋಜನೆಯಲ್ಲಿ ಬೆಂಗಳೂರು-ಶಿವಮೊಗ್ಗ ಮಾರ್ಗ ಸೇರಿಸಿ: ಕೇಂದ್ರ ಸಚಿವರಿಗೆ ಎಂ.ಬಿ. ಪಾಟೀಲ ಪತ್ರ

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಬೆಂಗಳೂರು: ನಷ್ಟದ ಕಾರಣದಿಂದಾಗಿ ಸದ್ಯಕ್ಕೆ ಸ್ಥಗಿತಗೊಂಡಿರುವ ಬೆಂಗಳೂರು-ಶಿವಮೊಗ್ಗ ವಿಮಾನ ಸೇವೆಯನ್ನು ಸದ್ಯದಲ್ಲೇ ನಡೆಯಲಿರುವ ‘ಉಡಾನ್’ (UDAN) ಬಿಡ್ಡಿಂಗ್ ಪ್ರಕ್ರಿಯೆಯಲ್ಲಿ ಸೇರಿಸಬೇಕು…

ಶಿವಮೊಗ್ಗ ಜಿಲ್ಲೆಯ ಜನತೆ ಗಮನಕ್ಕೆ: ಈ ರೈಲುಗಳ ಸಂಚಾರ ನಿಯಂತ್ರಣ, ಮರು ನಿಗದಿ

BIG NEWS: ಮುಂಗಾರು ಆರಂಭವಾದ್ರೂ ಮಂಡ್ಯದಲ್ಲಿಲ್ಲ ಮಳೆ: 81 ಅಡಿಗೆ ಕುಸಿದ KRS ಡ್ಯಾಂ ನೀರಿನ ಮಟ್ಟ

BREAKING : ಕರ್ನಾಟಕದಿಂದ ರಾಜ್ಯಸಭೆಗೆ ಮೂವರು ಕಾಂಗ್ರೆಸ್, ಓರ್ವ ಬಿಜೆಪಿ ಅಭ್ಯರ್ಥಿ ಅವಿರೋಧ ಆಯ್ಕೆ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.