Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

GOOD NEWS: ಕುರಿ, ಮೇಕೆ ಘಟಕ ಸ್ಥಾಪಿಸಲು ಸಹಾಯಧನಕ್ಕೆ ಅರ್ಜಿ ಆಹ್ವಾನ

26/02/2026 2:25 PM

ಕ್ರೈಸ್-2026: ಆರ್ ಡಿ ಸಂಖ್ಯೆ ನಮೂದಿಸಲು ಮಾರ್ಚ್ 30ರವರೆಗೆ ಅವಕಾಶ

26/02/2026 2:22 PM

ಬೆಂಗಳೂರಲ್ಲಿ ನಿರ್ದೇಶಕ ಅನೀಶ್ ಕಿಡ್ನಾಪ್ ಪ್ರಕರಣ : ನಟಿ ಐಶ್ವರ್ಯ ಸೇರಿ 11 ಆರೋಪಿಗಳು ಅರೆಸ್ಟ್!

26/02/2026 2:21 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : `ವಯೋ ನಿವೃತ್ತಿ ಹೊಂದುವ ಸರ್ಕಾರಿ ನೌಕರರೇ’ ಗಮನಿಸಿ : `ಪಿಂಚಣಿ’ ಅರ್ಜಿ ಸಲ್ಲಿಕೆ ಕುರಿತು ಸರ್ಕಾರದಿಂದ ಮಹತ್ವದ ಆದೇಶ | GOVT EMPLOYEE
KARNATAKA

BIG NEWS : `ವಯೋ ನಿವೃತ್ತಿ ಹೊಂದುವ ಸರ್ಕಾರಿ ನೌಕರರೇ’ ಗಮನಿಸಿ : `ಪಿಂಚಣಿ’ ಅರ್ಜಿ ಸಲ್ಲಿಕೆ ಕುರಿತು ಸರ್ಕಾರದಿಂದ ಮಹತ್ವದ ಆದೇಶ | GOVT EMPLOYEE

By kannadanewsnow5702/04/2025 2:47 PM

ಬೆಂಗಳುರು : ಖಜಾನೆ-2ರ ತಂತ್ರಾಂಶದ ಮುಖಾಂತರ ಮಹಾಲೇಖಪಾಲರಿಗೆ ವಯೋ ನಿವೃತ್ತಿ/ಸ್ವ-ಇಚ್ಛಾ ನಿವೃತ್ತಿ ಹೊಂದುವ ನೌಕರರ ಪಿಂಚಣಿ ಅರ್ಜಿಗಳನ್ನು ಸಲ್ಲಿಸುವ ಪ್ರಕ್ರಿಯೆಯನ್ನು ಅನುಷ್ಠಾನಗೊಳಿಸುವ ಕುರಿತು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.

ಓದಲಾದ (2) ರ ಆದೇಶದಲ್ಲಿ ಕರ್ನಾಟಕ ರಾಜ್ಯದ ಪಿಂಚಣಿಯನ್ನು ಸಾರ್ವಜನಿಕ ಕ್ಷೇತ್ರ ಬ್ಯಾಂಕುಗಳ ಮೂಲಕ ಪಾವತಿ ಮಾಡುವ ಪ್ರಕ್ರಿಯೆ ಮತ್ತು ಅನುಸರಿಸಬೇಕಾದ ಕ್ರಮಗಳನ್ನು ನೀಡಲಾಗಿದೆ.

ಓದಲಾದ (3)ರ ಆದೇಶದಲ್ಲಿ ಸಿಪಿಪಿಸಿ ಹೊಂದಿರುವ ಸಾರ್ವಜನಿಕ ಕ್ಷೇತ್ರ ಬ್ಯಾಂಕುಗಳೂಂದಿಗೆ ಅನುಕಲನದ ಮುಖಾಂತರ ಖಜಾನೆ-2 ರಲ್ಲಿ ಪಿಂಚಣಿ ದತ್ತಾಂಶವನ್ನು/ಲೆಕ್ಕ ಸಮನ್ವಯವನ್ನು ಅನ್ ಲೈನ್ ನಲ್ಲಿ ನಿರ್ವಹಿಸುವ ಉದ್ದೇಶದಿಂದ ಅರ್ಹ ರಾಜ್ಯ ಪಿಂಚಣಿ ನೌಕರರಿಗೆ ಆದೇಶದಲ್ಲಿ ನೀಡಿರುವ ಬ್ಯಾಂಕುಗಳ ಮುಖಾಂತರ ಪಾವತಿ ಮಾಡಲು ಅಭಿಮತವನ್ನು ನೀಡಬಹುದಾಗಿದೆ.

ಓದಲಾದ (4) ರಲ್ಲಿ ಖಜಾನೆ ಇಲಾಖೆಯ ಕಡತದಲ್ಲಿ ಕೆ.ಸಿ.ಎಸ್.ಆರ್. ನಿಯಮ 326 ಮತ್ತು 332 (ಸಿ) ರನ್ನಯ ವಯೋ ನಿವೃತ್ತಿ/ ಸ್ವ-ಇಚ್ಛಾ ನಿವೃತ್ತಿ ಹೊಂದುವ ನೌಕರರ ಪಿಂಚಣಿ ಅರ್ಜಿಗಳನ್ನು ಅವರು ನಿವೃತ್ತಿ ಹೊಂದುವ 3 ತಿಂಗಳ ಮುಂಚಿತವಾಗಿ ಮಹಾಲೇಖಪಾಲರಿಗೆ ಸಲ್ಲಿಸುವುದು ಎಂದು ಇರುತ್ತದೆ ಹಾಗೂ ಕೆ.ಸಿ.ಎಸ್.ಆರ್. ನಿಯಮ 327 (1) ರನ್ವಯ ಎಲ್ಲಾ ಪತ್ರಂಕಿತ ಅಧಿಕಾರಿಗಳ ಪಿಂಚಣಿ ಪತ್ರಗಳನ್ನು ನಮೂನೆ-7ರಲ್ಲಿ ಒಂದು ವರ್ಷ ಮುಂಚಿತವಾಗಿ ಮಹಾಲೇಖಪಾಲರಿಗೆ ಸಲ್ಲಿಸಬೇಕಿರುತ್ತದೆ.

ಪ್ರಸ್ತುತ ಖಜಾನೆ-2 ಮತ್ತು ಅಕೌಂಟೆಂಟ್ ಜನರಲ್ ತಂತ್ರಾಂಶದ ನಡುವಿನ ಅನುಕಲನದ ಪ್ರಯೋಗಾತ್ಮಕ ಹಂತ ಪೂರ್ಣಗೊಂಡಿರುವುದರಿಂದ ಪ್ರಾಯೋಗಿಕವಾಗಿ ಜನವರಿ 2025 ರಿಂದ ಮಾರ್ಚ್ 2025ರವರೆಗೆ ಮೂರು ತಿಂಗಳ ಕಾಲ ರಾಜ್ಯದ ಎಲ್ಲಾ ಹಣ ಸೆಳೆಯುವ ಮತ್ತು ಬಟವಾಡ ಅಧಿಕಾರಿಗಳು (ಡಿಡಿಓ) ವಯೋ ನಿವೃತ್ತಿ/ಸ್ವ-ಇಚ್ಛಾ ನಿವೃತ್ತಿ ಹೊಂದುವ ನೌಕರರ ಪಿಂಚಣಿ ಅರ್ಜಿಗಳನ್ನು ಆನ್‌ಲೈನ್ ಮತ್ತು ಭೌತಿಕವಾಗಿ ಮಹಾಲೇಖಪಾಲರಿಗೆ ಸಲ್ಲಿಸುವುದನ್ನು ಅನುಷ್ಠಾನಗೊಳಿಸಲು ಆದೇಶ ಹೊರಡಿಸುವಂತೆ ಖಜಾನೆ ಆಯುಕ್ತರು ಕೋರಿರುವ ಪ್ರಸ್ತಾವನೆಯನ್ನು ಪರಿಶೀಲಿಸಿ ಈ ಕೆಳಕಂಡಂತೆ ಆದೇಶಿಸಲಾಗಿದೆ.

ಸರ್ಕಾರಿ ಆದೇಶ ಸಂಖ್ಯೆ: AE-PEN/ 39/2025, ಬೆಂಗಳೂರು, ದಿನಾಂಕ:14.3.2025.

ಖಜಾನೆ-2ರ ತಂತ್ರಾಂಶದ ಮುಖಾಂತರ ಪ್ರಾಯೋಗಿಕವಾಗಿ ಏಪ್ರಿಲ್ 2025 ರಿಂದ ಮೂರು ತಿಂಗಳ ಕಾಲ ರಾಜ್ಯದ ಎಲ್ಲಾ ಹಣ ಸೆಳೆಯುವ ಮತ್ತು ಬಟವಾಡೆ ಅಧಿಕಾರಿಗಳು (ಡಿಡಿಓ) ವಯೋ ನಿವೃತ್ತಿ/ಸ್ವ-ಇಚ್ಛಾ ನಿವೃತ್ತಿ ಹೊಂದುವ ನೌಕರರ ಪಿಂಚಣಿಗೆ ಸಂಬಂಧಿಸಿದ ಅರ್ಜಿಗಳನ್ನು ಅನ್‌ಲೈನ್ ನಲ್ಲಿ ದಾಖಲಿಸಿ ಮಂಜೂರು ಮಾಡುವುದು ಮತ್ತು ಭೌತಿಕವಾಗಿ ಸಿದ್ಧಪಡಿಸಿರುವ ಅರ್ಜಿ ಹಾಗೂ ಸಂಬಂದಿಸಿದ ಎಲ್ಲಾ ದಾಖಲೆಗಳನ್ನು ಮಹಾಲೇಖಪಾಲರಿಗೆ ನಿಯಮಾನುಸಾರ ಸಲ್ಲಿಸಲು ಆದೇಶಿಸಿದೆ.

 

Share. Facebook Twitter LinkedIn WhatsApp Email

Related Posts

GOOD NEWS: ಕುರಿ, ಮೇಕೆ ಘಟಕ ಸ್ಥಾಪಿಸಲು ಸಹಾಯಧನಕ್ಕೆ ಅರ್ಜಿ ಆಹ್ವಾನ

26/02/2026 2:25 PM1 Min Read

ಕ್ರೈಸ್-2026: ಆರ್ ಡಿ ಸಂಖ್ಯೆ ನಮೂದಿಸಲು ಮಾರ್ಚ್ 30ರವರೆಗೆ ಅವಕಾಶ

26/02/2026 2:22 PM1 Min Read

ಬೆಂಗಳೂರಲ್ಲಿ ನಿರ್ದೇಶಕ ಅನೀಶ್ ಕಿಡ್ನಾಪ್ ಪ್ರಕರಣ : ನಟಿ ಐಶ್ವರ್ಯ ಸೇರಿ 11 ಆರೋಪಿಗಳು ಅರೆಸ್ಟ್!

26/02/2026 2:21 PM1 Min Read
Recent News

GOOD NEWS: ಕುರಿ, ಮೇಕೆ ಘಟಕ ಸ್ಥಾಪಿಸಲು ಸಹಾಯಧನಕ್ಕೆ ಅರ್ಜಿ ಆಹ್ವಾನ

26/02/2026 2:25 PM

ಕ್ರೈಸ್-2026: ಆರ್ ಡಿ ಸಂಖ್ಯೆ ನಮೂದಿಸಲು ಮಾರ್ಚ್ 30ರವರೆಗೆ ಅವಕಾಶ

26/02/2026 2:22 PM

ಬೆಂಗಳೂರಲ್ಲಿ ನಿರ್ದೇಶಕ ಅನೀಶ್ ಕಿಡ್ನಾಪ್ ಪ್ರಕರಣ : ನಟಿ ಐಶ್ವರ್ಯ ಸೇರಿ 11 ಆರೋಪಿಗಳು ಅರೆಸ್ಟ್!

26/02/2026 2:21 PM

ತಲೆಹೊಟ್ಟು ಸಮಸ್ಯೆಯೇ? ಕೆಮಿಕಲ್ ಬಿಡಿ, ಮುತ್ತಿನಂತಹ ಕೂದಲಿಗೆ ಮನೆಯಲ್ಲೇ ಇದೆ ಮದ್ದು | Dandruff

26/02/2026 2:19 PM
State News
KARNATAKA

GOOD NEWS: ಕುರಿ, ಮೇಕೆ ಘಟಕ ಸ್ಥಾಪಿಸಲು ಸಹಾಯಧನಕ್ಕೆ ಅರ್ಜಿ ಆಹ್ವಾನ

By kannadanewsnow0926/02/2026 2:25 PM KARNATAKA 1 Min Read

ಬೆಂಗಳೂರು : ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮವು ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪಯೋಜನೆಯಡಿ ಕುರಿ/ಮೇಕೆ…

ಕ್ರೈಸ್-2026: ಆರ್ ಡಿ ಸಂಖ್ಯೆ ನಮೂದಿಸಲು ಮಾರ್ಚ್ 30ರವರೆಗೆ ಅವಕಾಶ

26/02/2026 2:22 PM

ಬೆಂಗಳೂರಲ್ಲಿ ನಿರ್ದೇಶಕ ಅನೀಶ್ ಕಿಡ್ನಾಪ್ ಪ್ರಕರಣ : ನಟಿ ಐಶ್ವರ್ಯ ಸೇರಿ 11 ಆರೋಪಿಗಳು ಅರೆಸ್ಟ್!

26/02/2026 2:21 PM

SHOCKING: ರಾಜ್ಯದಲ್ಲಿ ಕಳೆದ 6 ವರ್ಷಗಳಲ್ಲಿ 14,878 ಮಕ್ಕಳನ್ನು ಅಪಹರಣ: ಬೆಂಗಳೂರಲ್ಲೇ ಹೆಚ್ಚು

26/02/2026 2:14 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.