ಚಾಮರಾಜನಗರ : ಕೆಲಸಕ್ಕೆ ಹೋಗಬೇಡ ಎಂದ ಪತಿ : ನೊಂದ ಪತ್ನಿ ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಯತ್ನ
ಚಾಮರಾಜನಗರ : ಕೆಲಸಕ್ಕೆ ಹೋಗಬೇಡ ಎಂದಿದ್ದಕ್ಕೆ ಪತ್ನಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಕುಂತೂರಿನಲ್ಲಿ ಸೀಮೆಣ್ಣೆ ಸುರಿದುಕೊಂಡು ಪತ್ನಿ ಬೆಂಕಿ ಹಚ್ಚಿಕೊಂಡಿರುವ ಘಟನೆ ನಡೆದಿದೆ.
ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಕುಂತೂರು ಗ್ರಾಮದಲ್ಲಿ ಈ ಒಂದು ಘಟನೆ ನಡೆದಿದೆ. ಪತಿ ಗಾರ್ಮೆಂಟ್ ಕೆಲಸಕ್ಕೆ ಹೋಗದಂತೆ ಪತ್ನಿಗೆ ಹೇಳಿದ್ದ ಎನ್ನಲಾಗುತ್ತಿದೆ. ಕೆಲಸದ ವಿಚಾರಕ್ಕೆ ದಂಪತಿಯ ಮಧ್ಯೆ ಜಗಳ ನಡೆದಿದೆ. ಈ ವೇಳೆ ಸೀಮೆಎಣ್ಣೆ ಸುರಿದುಕೊಂಡು ಪತ್ನಿ ಸುಧಾ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಾಸಿದ್ದಾಳೆ. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
[14:22, 04/04/2025] SDH: ಬಳ್ಳಾರಿ : ವೆಂಕಟೇಶ್ ಹತ್ಯೆ ಮಾಡಿದ ದುಷ್ಕರ್ಮಿಗಳು ರಾಣಿ ತೋಟದ ಜುಮಾ ಮಸೀದಿ ಮುಂಭಾಗದಲ್ಲಿ ಈ ಒಂದು ಹತ್ತೆ ನಡೆದಿದೆ ಎನ್ನಲಾಗಿದೆ ಆರ್ ಜೆ ಕಾಟನ್ ಬಿಲ್ ಇಂಡಸ್ಟ್ರಿ ನಲ್ಲಿ ವೆಂಕಟೇಶ್ ಕೆಲಸ ಮಾಡುತ್ತಿದ್ದ ಸಾವಕಾರದ ಮುಂದೆ ಮೃತನ ಸಂಬಂಧಿಕರು ಇದೀಗ ಗೋಳಾಡುತ್ತಿದ್ದಾರೆ ಬಳ್ಳಾರಿಯ ಕಣೆಕಲ್ ರಸ್ತೆಯ ರಾಣಿ ತೋಟದಲ್ಲಿ ವೆಂಕಟೇಶನ ಕೊಲೆಯಾಗಿದೆ