Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

SHOCKING: ಬೆಂಗಳೂರಲ್ಲಿ ಆಘಾತಕಾರಿ ಘಟನೆ: ನಾನು ಸತ್ತರೆ ನೋಡಿಕೊಳ್ಳೋರು ಇಲ್ಲವೆಂದು ಪತ್ನಿ ಹತ್ಯೆಗೈದ ವೃದ್ದ ಪತಿ

18/02/2026 2:58 PM

ರಾಜ್ಯದಲ್ಲೊಂದು ಮನಕಲಕುವ ಘಟನೆ: ಗಂಡನ ಸಾವಿನ ಸುದ್ದಿ ಕೇಳಿ ಹೆಂಡತಿಯೂ ನಿಧನ, ಸಾವಿನಲ್ಲೂ ಒಂದಾದ ದಂಪತಿ

18/02/2026 2:42 PM

ಜಾಗತಿಕ ‘ಪಾಸ್ಪೋರ್ಟ್ ಶ್ರೇಯಾಂಕ’ದಲ್ಲಿ ಭಾರತ ಏರಿಕೆ, ಆದ್ರೂ 2 ರಾಷ್ಟ್ರಗಳಿಗೆ ‘ವೀಸಾ ಮುಕ್ತ ಪ್ರವೇಶ’ ರದ್ದು!

18/02/2026 2:41 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS: ರಾಜ್ಯಾಧ್ಯಂತ ‘ಗೃಹಲಕ್ಷ್ಮೀ ಯೋಜನೆ’ ಹಣ ಪಾವತಿ ತಾತ್ಕಾಲಿಕವಾಗಿ ಸ್ಥಗಿತ: ಇಲ್ಲಿದೆ ಕಾರಣ! | Gruhalakshmi Scheme
KARNATAKA

BIG NEWS: ರಾಜ್ಯಾಧ್ಯಂತ ‘ಗೃಹಲಕ್ಷ್ಮೀ ಯೋಜನೆ’ ಹಣ ಪಾವತಿ ತಾತ್ಕಾಲಿಕವಾಗಿ ಸ್ಥಗಿತ: ಇಲ್ಲಿದೆ ಕಾರಣ! | Gruhalakshmi Scheme

By kannadanewsnow0906/04/2025 6:10 AM

ಬೆಂಗಳೂರು: ರಾಜ್ಯಾಧ್ಯಂತ ಗೃಹಲಕ್ಷ್ಮೀ ಯೋಜನೆಯ ಹಣ ಪಾವತಿಯನ್ನು ತಾತ್ಕಾಲಿಕ ಸ್ಥಗಿತಗೊಳಿಸಲಾಗಿದೆ. ಹೀಗಾಗಿ ಮಾರ್ಚ್ ತಿಂಗಳ ಗೃಹಲಕ್ಷ್ಮೀ ಯೋಜನೆ ಹಣ, ಬಾಕಿ ತಿಂಗಳ ಹಣ ಕೂಡ ಯಜಮಾನಿಯರ ಖಾತೆಗೆ ಜಮಾ ಆಗೋದಿಲ್ಲ. ಅದ್ಯಾಕೆ ಅಂತ ಮುಂದೆ ಸುದ್ದಿ ಓದಿ.

ರಾಜ್ಯ ಶಿಶು ಅಭಿವೃದ್ದಿ ಯೋಜನೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ಸಂಬಂದಿಸಿದ ಕರ್ನಾಟಕ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ “ಗೃಹಲಕ್ಷ್ಮಿ” ಯೋಜನೆಗೆ ಸಂಬಂಧಿಸಿದ ಸಾರ್ವಜನಿಕ (ಫಲಾನುಭವಿಗಳ)ರ ಮಾಹಿತಿಗಾಗಿ ಐಟಿ/ಜಿಎಸ್‍ಟಿ ಟ್ಯಾಕ್ಸ್ ಪೇಯಿ ಎಂದು ತೋರಿಸುತ್ತಿರುವ ಫಲಾನುಭವಿಗಳು ಹಾಗೂ ಈಗಾಗಲೇ ದಾಖಾಲಾತಿಯನ್ನು ಸಲ್ಲಿಸಿರುವ ಫಲಾನುಭವಿಗಳ ಮಾಹಿತಿಗಾಗಿ ಸರ್ಕಾರದ ಆದಾಯ ತೆರಿಗೆ ಇಲಾಖೆಯಿಂದ ಹಾಗೂ ವಾಣಿಜ್ಯ ತೆರಿಗೆ ಇಲಾಖೆಯಿಂದ ಫಲಾನುಭವಿಗಳ ದತ್ತಾಂಶದ ಪರಿಶೀಲನೆಯ ಮಾಹಿತಿ ಸ್ವೀಕೃತವಾದ ನಂತರ ಫಲಾನುಭವಿಗಳಿಗೆ ಧನಸಹಾಯ ಪಾವತಿಸುವ ಕುರಿತು ಸರ್ಕಾರದ ಹಂತದಲ್ಲಿ ಚರ್ಚಿಸಿ ಅಂತಿಮ ತೀರ್ಮಾನ ಕೈಗೊಳ್ಳಾಗುತ್ತಿದೆ.

ಈ ಹಿನ್ನಲೆಯಲ್ಲಿ ಅಲ್ಲಿಯವರೆಗೂ ಐಟಿ/ಜಿಎಸ್‍ಟಿ ಟ್ಯಾಕ್ಸ್ ಪೇಯಿ ಫಲಾನುಭವಿಗಳು ಮಾಹಿತಿಯನ್ನು ಪ್ರಧಾನ ಕಚೇರಿಗೆ ರವಾನಿಸದೇ ಇರುವಂತೆ ನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಬೆಂಗಳೂರು ಇವರಿಂದ ತಿಳಿಸಿರುತ್ತಾರೆ. ಹೀಗಾಗಿ ಸದ್ಯಕ್ಕೆ ಮಾರ್ಚ್ ಸೇರಿದಂತೆ ಬಾಕಿ ಗೃಹಲಕ್ಷ್ಮೀ ಯೋಜನೆಯ ಹಣ ಪಾವತಿ ತಾತ್ಕಾಲಿಕವಾಗಿ ಸ್ಥಗಿತಗೊಂಡಂತೆ ಆಗಿದೆ.

Share. Facebook Twitter LinkedIn WhatsApp Email

Related Posts

SHOCKING: ಬೆಂಗಳೂರಲ್ಲಿ ಆಘಾತಕಾರಿ ಘಟನೆ: ನಾನು ಸತ್ತರೆ ನೋಡಿಕೊಳ್ಳೋರು ಇಲ್ಲವೆಂದು ಪತ್ನಿ ಹತ್ಯೆಗೈದ ವೃದ್ದ ಪತಿ

18/02/2026 2:58 PM1 Min Read

ರಾಜ್ಯದಲ್ಲೊಂದು ಮನಕಲಕುವ ಘಟನೆ: ಗಂಡನ ಸಾವಿನ ಸುದ್ದಿ ಕೇಳಿ ಹೆಂಡತಿಯೂ ನಿಧನ, ಸಾವಿನಲ್ಲೂ ಒಂದಾದ ದಂಪತಿ

18/02/2026 2:42 PM1 Min Read

ಆಸ್ತಿ ವಿಚಾರವಾಗಿ ಸಾರಿಗೆ ಇಲಾಖೆ ನೌಕರರನ್ನು ಬರ್ಬರವಾಗಿ ಹತ್ಯೆ ಪ್ರಕರಣ: 10 ಮಂದಿ ವಿರುದ್ಧ FIR ದಾಖಲು

18/02/2026 2:31 PM1 Min Read
Recent News

SHOCKING: ಬೆಂಗಳೂರಲ್ಲಿ ಆಘಾತಕಾರಿ ಘಟನೆ: ನಾನು ಸತ್ತರೆ ನೋಡಿಕೊಳ್ಳೋರು ಇಲ್ಲವೆಂದು ಪತ್ನಿ ಹತ್ಯೆಗೈದ ವೃದ್ದ ಪತಿ

18/02/2026 2:58 PM

ರಾಜ್ಯದಲ್ಲೊಂದು ಮನಕಲಕುವ ಘಟನೆ: ಗಂಡನ ಸಾವಿನ ಸುದ್ದಿ ಕೇಳಿ ಹೆಂಡತಿಯೂ ನಿಧನ, ಸಾವಿನಲ್ಲೂ ಒಂದಾದ ದಂಪತಿ

18/02/2026 2:42 PM

ಜಾಗತಿಕ ‘ಪಾಸ್ಪೋರ್ಟ್ ಶ್ರೇಯಾಂಕ’ದಲ್ಲಿ ಭಾರತ ಏರಿಕೆ, ಆದ್ರೂ 2 ರಾಷ್ಟ್ರಗಳಿಗೆ ‘ವೀಸಾ ಮುಕ್ತ ಪ್ರವೇಶ’ ರದ್ದು!

18/02/2026 2:41 PM

ಆಸ್ತಿ ವಿಚಾರವಾಗಿ ಸಾರಿಗೆ ಇಲಾಖೆ ನೌಕರರನ್ನು ಬರ್ಬರವಾಗಿ ಹತ್ಯೆ ಪ್ರಕರಣ: 10 ಮಂದಿ ವಿರುದ್ಧ FIR ದಾಖಲು

18/02/2026 2:31 PM
State News
KARNATAKA

SHOCKING: ಬೆಂಗಳೂರಲ್ಲಿ ಆಘಾತಕಾರಿ ಘಟನೆ: ನಾನು ಸತ್ತರೆ ನೋಡಿಕೊಳ್ಳೋರು ಇಲ್ಲವೆಂದು ಪತ್ನಿ ಹತ್ಯೆಗೈದ ವೃದ್ದ ಪತಿ

By kannadanewsnow0918/02/2026 2:58 PM KARNATAKA 1 Min Read

ಬೆಂಗಳೂರು: ತಾನು ಸಾವನ್ನಪ್ಪಿದರೇ ಪತ್ನಿಯನ್ನು ನೋಡಿಕೊಳ್ಳಲು ಸಂಬಂಧಿಕರೇ ಇಲ್ಲವೆಂದು, ಉಸಿರುಗಟ್ಟಿಸಿ ವೃದ್ದ ಪತಿಯೊಬ್ಬ ಕೊಂದಿರುವಂತ ಆಘಾತಕಾರಿ ಘಟನೆ ಬೆಂಗಳೂರಲ್ಲಿ ನಡೆದಿದೆ.…

ರಾಜ್ಯದಲ್ಲೊಂದು ಮನಕಲಕುವ ಘಟನೆ: ಗಂಡನ ಸಾವಿನ ಸುದ್ದಿ ಕೇಳಿ ಹೆಂಡತಿಯೂ ನಿಧನ, ಸಾವಿನಲ್ಲೂ ಒಂದಾದ ದಂಪತಿ

18/02/2026 2:42 PM

ಆಸ್ತಿ ವಿಚಾರವಾಗಿ ಸಾರಿಗೆ ಇಲಾಖೆ ನೌಕರರನ್ನು ಬರ್ಬರವಾಗಿ ಹತ್ಯೆ ಪ್ರಕರಣ: 10 ಮಂದಿ ವಿರುದ್ಧ FIR ದಾಖಲು

18/02/2026 2:31 PM

ಸಾರ್ವಜನಿಕರೇ ಗಮನಕ್ಕೆ: ನಾಳೆ ಸಂಜೆಯಿಂದ KSRTC, BMTC ಬಸ್ ಸಂಚಾರ ಸ್ಥಗಿತ?

18/02/2026 2:25 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.