Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಯುದ್ಧದ ಭೀತಿ: ಹೋರ್ಮುಜ್ ಜಲಸಂಧಿ ಬಳಿ ಇರಾನ್ ಹಡಗು ತಡೆದ ಅಮೆರಿಕ ನೌಕಾಪಡೆ; ಮಧ್ಯಪ್ರಾಚ್ಯದಲ್ಲಿ ಹೆಚ್ಚಿದ ಉದ್ವಿಗ್ನತೆ

20/04/2026 6:46 AM

BIG NEWS : `ಮದ್ಯ’ ಪ್ರಿಯರಿಗೆ ಬಿಗ್ ಶಾಕ್ : ಅಗ್ಗದ `ಎಣ್ಣೆ’ ಬಾಟಲ್ 10-20 ರೂ. ಹೆಚ್ಚಳ.!

20/04/2026 6:45 AM

ಶ್ರೀನಗರ ವಿಮಾನ ನಿಲ್ದಾಣದಲ್ಲಿ ಹೈ ಅಲರ್ಟ್: ಸ್ಯಾಟಲೈಟ್ ಫೋನ್‌ನೊಂದಿಗೆ ಅಮೆರಿಕ ಪ್ರಜೆ ಮತ್ತು ಕೋಲ್ಕತ್ತಾ ಮೂಲದ ವ್ಯಕ್ತಿ ವಶಕ್ಕೆ

20/04/2026 6:40 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಶಿವಮೊಗ್ಗ ಡಿಸಿಸಿ ಬ್ಯಾಂಕ್ ಹಗರಣ : ಮಾಜಿ ಅಧ್ಯಕ್ಷ ಮಂಜುನಾಥಗೌಡಗೆ ‘ED’ ಶಾಕ್!
KARNATAKA

BREAKING : ಶಿವಮೊಗ್ಗ ಡಿಸಿಸಿ ಬ್ಯಾಂಕ್ ಹಗರಣ : ಮಾಜಿ ಅಧ್ಯಕ್ಷ ಮಂಜುನಾಥಗೌಡಗೆ ‘ED’ ಶಾಕ್!

By kannadanewsnow0508/04/2025 10:25 AM

ಬೆಂಗಳೂರು : ಶಿವಮೊಗ್ಗದ ಡಿಸಿಸಿ ಬ್ಯಾಂಕ್ ಹಗರಣಕ್ಕೆ ಸಂಬಂಧಿಸಿದಂತೆ ಇದೀಗ ಶಿವಮೊಗ್ಗ ಮತ್ತು ಬೆಂಗಳೂರಲ್ಲಿ ಇಡಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಬ್ಯಾಂಕಿನ ಮಾಜಿ ಅಧ್ಯಕ್ಷ ಮಂಜುನಾಥ ಗೌಡಗೆ ಇಡಿ ಶಾಕ್ ನೀಡಿದೆ. ಬೆಂಗಳೂರಿನಲ್ಲಿ ಕೂಡ ಇಡಿ ಅಧಿಕಾರಿಗಳು ದಾಳಿ ಮಾಡಿದ್ದಾರೆ.

ಡಿಸಿಸಿ ಬ್ಯಾಂಕ್ ಮಾಜಿ ಅಧ್ಯಕ್ಷ ಮಂಜುನಾಥಗೌಡ ನಿವಾಸದ ಮೇಲೆ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಶಿವಮೊಗ್ಗ ಡಿಸಿಸಿ ಬ್ಯಾಂಕಿನ ಮಾಜಿ ಅಧ್ಯಕ್ಷ ಮಂಜುನಾಥಗೌಡನನ್ನು ಇಡಿ ಅಧಿಕಾರಿಗಳು ಇದೀಗ ವಿಚಾರಣೆ ನಡೆಸುತ್ತಿದ್ದಾರೆ. ಅಪೇಕ್ಸ್ ಬ್ಯಾಂಕ್ ಗೆಸ್ಟ್ ಹೌಸ್ ನಲ್ಲಿ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ. ಸುಮಾರು 10ಕ್ಕೂ ಹೆಚ್ಚು ಅಧಿಕಾರಿಗಳಿಂದ ಮಂಜುನಾಥಗೌಡ ವಿಚಾರಣೆ ನಡೆಯುತ್ತಿದೆ.

ಮ್ಯಾನೇಜರ್ ಗು ಶಾಕ್

2014 ರಲ್ಲಿ ಶಿವಮೊಗ್ಗದ ಡಿಸಿಸಿ ಬ್ಯಾಂಕ್ ನಲ್ಲಿ ನಕಲಿ ಚಿನ್ನ ಅಡವಿಟ್ಟು 62 ಕೋಟಿ ಸಾಲ ನೀಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಡಿಸಿಸಿ ಬ್ಯಾಂಕ್ ಮ್ಯಾನೇಜರ್ ಆಗಿದ್ದ ಶೋಭಾ ಮನೆ ಮೇಲೆ ಇಡಿ ದಾಳಿ ಮಾಡಿದೆ.

ಶಿವಮೊಗ್ಗದ ಗೋಪಾಲಗೌಡ ಬಡಾವಣೆಯಲ್ಲಿರುವ ಶೋಭಾ ನಿವಾಸದ ಮೇಲೆ ಇದೀಗ ಜಾರಿ ನಿರ್ದೇಶನಲಯದ ಅಧಿಕಾರಿಗಳು ದಾಳಿ ಮಾಡಿ ಪರಿಶೀಲನೆ ನಡೆಸುತ್ತಿದ್ದಾರೆ. ಸುಮಾರು8ಕ್ಕೂ ಹೆಚ್ಚು ಅಧಿಕಾರಿಗಳಿಂದ ದಾಳಿ ನಡೆಸಿದ್ದು, ಪರಿಶೀಲನೆ ನಡೆಸಲಾಗುತ್ತಿದೆ. ಶಿವಮೊಗ್ಗದ ಗೋಪಾಲಗೌಡ ಬಡಾವಣೆಯಲ್ಲಿರುವ ಶೋಭಾ ನಿವಾಸದ ಮೇಲೆ ಅಧಿಕಾರಿಗಳು ದಾಳಿ ಮಾಡಿದ್ದಾರೆ.

2014ರ ಜೂನ್ ನಲ್ಲಿ ಡಿಸಿಸಿ ಬ್ಯಾಂಕ್ ಶಾಖೆಯಲ್ಲಿ ಈ ಒಂದು ಹಗರಣ ನಡೆದಿತ್ತು. ಶಿವಮೊಗ್ಗದ ಗಾಂಧಿ ಬಜಾರ್ ನಗರದಲ್ಲಿರುವ ಡಿಸಿಸಿ ಬ್ಯಾಂಕ್ ಶಾಖೆಯಲ್ಲಿ ಹಗರಣ ನಡೆದಿತ್ತು. ಆ ವೇಳೆ ಡಿಸಿಸಿ ಬ್ಯಾಂಕ್ ಶಾಖೆಯ ಮ್ಯಾನೇಜರ್ ಶೋಭಾ ಆಗಿದ್ದರು. ಬ್ಯಾಂಕಿನ ವಾಹನ ಚಾಲಕನಾಗಿದ್ದ ಶಿವಕುಮಾರ್ ಮನೆಯ ಮೇಲು ರೇಡ್ ಮಾಡಲಾಗಿದ್ದು, ಏಕಕಾಲಕ್ಕೆ ಎರಡು ಕಡೆ ದಾಳಿ ನಡೆಸಿರುವ ವಿಡಿಯೋ ಅಧಿಕಾರಿಗಳ ತಂಡ ಇದೀಗ ಪರಿಶೀಲನೆ ನಡೆಸುತ್ತಿದೆ.

Share. Facebook Twitter LinkedIn WhatsApp Email

Related Posts

BIG NEWS : `ಮದ್ಯ’ ಪ್ರಿಯರಿಗೆ ಬಿಗ್ ಶಾಕ್ : ಅಗ್ಗದ `ಎಣ್ಣೆ’ ಬಾಟಲ್ 10-20 ರೂ. ಹೆಚ್ಚಳ.!

20/04/2026 6:45 AM2 Mins Read

ಮಕ್ಕಳನ್ನು ಶಾಲೆಗೆ ಸೇರಿಸುವ ಪೋಷಕರಿಗೆ ಗುಡ್ ನ್ಯೂಸ್ : ನಾಳೆಯಿಂದ `RTE’ ಉಚಿತ ಸೀಟಿಗೆ ಅರ್ಜಿ ಸಲ್ಲಿಕೆ ಆರಂಭ

20/04/2026 6:37 AM1 Min Read

BIG NEWS : ಏ.24ಕ್ಕೆ `ಕರ್ನಾಟಕ SSLC ಪರೀಕ್ಷೆ ಫಲಿತಾಂಶ’ ಪ್ರಕಟ ಡೌಟ್.!

20/04/2026 6:14 AM1 Min Read
Recent News

ಯುದ್ಧದ ಭೀತಿ: ಹೋರ್ಮುಜ್ ಜಲಸಂಧಿ ಬಳಿ ಇರಾನ್ ಹಡಗು ತಡೆದ ಅಮೆರಿಕ ನೌಕಾಪಡೆ; ಮಧ್ಯಪ್ರಾಚ್ಯದಲ್ಲಿ ಹೆಚ್ಚಿದ ಉದ್ವಿಗ್ನತೆ

20/04/2026 6:46 AM

BIG NEWS : `ಮದ್ಯ’ ಪ್ರಿಯರಿಗೆ ಬಿಗ್ ಶಾಕ್ : ಅಗ್ಗದ `ಎಣ್ಣೆ’ ಬಾಟಲ್ 10-20 ರೂ. ಹೆಚ್ಚಳ.!

20/04/2026 6:45 AM

ಶ್ರೀನಗರ ವಿಮಾನ ನಿಲ್ದಾಣದಲ್ಲಿ ಹೈ ಅಲರ್ಟ್: ಸ್ಯಾಟಲೈಟ್ ಫೋನ್‌ನೊಂದಿಗೆ ಅಮೆರಿಕ ಪ್ರಜೆ ಮತ್ತು ಕೋಲ್ಕತ್ತಾ ಮೂಲದ ವ್ಯಕ್ತಿ ವಶಕ್ಕೆ

20/04/2026 6:40 AM

ಮಕ್ಕಳನ್ನು ಶಾಲೆಗೆ ಸೇರಿಸುವ ಪೋಷಕರಿಗೆ ಗುಡ್ ನ್ಯೂಸ್ : ನಾಳೆಯಿಂದ `RTE’ ಉಚಿತ ಸೀಟಿಗೆ ಅರ್ಜಿ ಸಲ್ಲಿಕೆ ಆರಂಭ

20/04/2026 6:37 AM
State News
KARNATAKA

BIG NEWS : `ಮದ್ಯ’ ಪ್ರಿಯರಿಗೆ ಬಿಗ್ ಶಾಕ್ : ಅಗ್ಗದ `ಎಣ್ಣೆ’ ಬಾಟಲ್ 10-20 ರೂ. ಹೆಚ್ಚಳ.!

By kannadanewsnow5720/04/2026 6:45 AM KARNATAKA 2 Mins Read

ಬೆಂಗಳೂರು: ರಾಜ್ಯದ ಮದ್ಯಪ್ರಿಯರ ಜೇಬಿಗೆ ಮತ್ತಷ್ಟು ಕತ್ತರಿ ಬೀಳಲಿದೆ. ಮದ್ಯದಲ್ಲಿರುವ ಆಲ್ಕೋಹಾಲ್ ಪ್ರಮಾಣವನ್ನು (Alcohol in Beverage – AiB)…

ಮಕ್ಕಳನ್ನು ಶಾಲೆಗೆ ಸೇರಿಸುವ ಪೋಷಕರಿಗೆ ಗುಡ್ ನ್ಯೂಸ್ : ನಾಳೆಯಿಂದ `RTE’ ಉಚಿತ ಸೀಟಿಗೆ ಅರ್ಜಿ ಸಲ್ಲಿಕೆ ಆರಂಭ

20/04/2026 6:37 AM

BIG NEWS : ಏ.24ಕ್ಕೆ `ಕರ್ನಾಟಕ SSLC ಪರೀಕ್ಷೆ ಫಲಿತಾಂಶ’ ಪ್ರಕಟ ಡೌಟ್.!

20/04/2026 6:14 AM

JOB ALERT : ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : ರಾಜ್ಯ ಕೃಷಿ ಇಲಾಖೆಯಲ್ಲಿ 258 ಹುದ್ದೆಗಳಿಗೆ ಅರ್ಜಿ ಆಹ್ವಾನ

20/04/2026 6:11 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.