ಬೆಂಗಳೂರು: 2025 ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಇಂದು ಪ್ರಕಟವಾಗಲಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ತಿಳಿಸಿದೆ.
ಮಂಡಳಿಯ ಬೆಂಗಳೂರಿನ ಕೇಂದ್ರ ಕಚೇರಿಯಲ್ಲಿ ಶಿಕ್ಷಣ ಸಚಿವರ ಸುದ್ದಿಗೋಷ್ಠಿ ನಡೆಸಿದರು https://karresults.nic.in/ ನಲ್ಲಿ ಫಲಿತಾಂಶವನ್ನು ಪರಿಶೀಲಿಸಬಹುದು.
ಈ ರೀತಿ ಫಲಿತಾಂಶ ನೋಡಿ
ಅಧಿಕೃತ ವೆಬ್‌ಸೈಟ್‌ಗೆ karresults.nic.in ಅಥವಾ kseab.karnataka.gov.in ಗೆ ಭೇಟಿ ನೀಡಬೇಕು
ಹೋಂ ಪೇಜ್ನಲ್ಲಿ Second PU Results 2025 ಲಿಂಕ್ ಕ್ಲಿಕ್ ಮಾಡಬೇಕು
ರಿಜಿಸ್ಟ್ರೇಷನ್ ನಂಬರ್ (ನೋಂದಣಿ ಸಂಖ್ಯೆ) ಮತ್ತು ಪಾಸ್‌ವರ್ಡ್ ನಮೂದಿಸಬೇಕು
Second PU Results 2025 ಎಂಬುದು ಸ್ಕ್ರೀನ್ನಲ್ಲಿ ಕಾಣಿಸುತ್ತದೆ