Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ALERT : `ಸಾಕ್ಸ್’ ಇಲ್ಲದೆ ಶೂ ಹಾಕಿಕೊಂಡರೆ ಈ ಗಂಭೀರ ಸಮಸ್ಯೆಗಳು ಕಾಡಬಹುದು ಎಚ್ಚರ !

18/03/2026 6:30 AM

WEATHER UPDATE : ವಾಯುಭಾರ ಕುಸಿತ : ರಾಜ್ಯಾದಾದ್ಯಂತ ಇಂದಿನಿಂದ 4 ದಿನ ಗುಡುಗು ಸಹಿತ ಭಾರೀ ಮಳೆ !

18/03/2026 6:26 AM

ಅಡಕೆ ಹಾನಿಕಾರಕವಲ್ಲ ಎಂದು ಸಂಶೋಧನಾ ವರದಿ: ಕೃಷಿ ಸಚಿವ ಚಲುವರಾಯಸ್ವಾಮಿ ಮಾಹಿತಿ

18/03/2026 6:16 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ALERT : ತಲೆಯ ಬಳಿ `ಮೊಬೈಲ್’ ಇಟ್ಟುಕೊಂಡು ಮಲಗುವವರೇ ತಪ್ಪದೇ ಇದನ್ನೊಮ್ಮೆ ಓದಿ.!
KARNATAKA

ALERT : ತಲೆಯ ಬಳಿ `ಮೊಬೈಲ್’ ಇಟ್ಟುಕೊಂಡು ಮಲಗುವವರೇ ತಪ್ಪದೇ ಇದನ್ನೊಮ್ಮೆ ಓದಿ.!

By kannadanewsnow5709/04/2025 1:48 PM

ಮಲಗುವಾಗ ತಲೆಯ ಬಳಿ ಮೊಬೈಲ್ ಇಟ್ಟುಕೊಳ್ಳುತ್ತೀರಾ..? ಆದರೆ ನೀವು ಅಪಾಯದಲ್ಲಿದ್ದೀರಿ ಎಂದು ವೈದ್ಯಕೀಯ ತಜ್ಞರು ಎಚ್ಚರಿಸಿದ್ದಾರೆ. ಫೋನ್‌ಗಳಿಂದ ನೀಲಿ ಬೆಳಕು ಹೆಚ್ಚಾಗಿ ನಿದ್ರೆಗೆ ಅಡ್ಡಿಪಡಿಸುತ್ತದೆ.

ತಲೆಯ ಬಳಿ ಫೋನ್ ಇಟ್ಟುಕೊಂಡು ಮಲಗಿದ್ರೆ ಪುರುಷ ಫಲವತ್ತತೆಯ ಮೇಲೆ ತೀವ್ರ ಪರಿಣಾಮ ಬೀರುತ್ತದೆ. ಅಲ್ಲದೆ, ಕ್ಯಾನ್ಸರ್ ಮತ್ತು ಹೃದ್ರೋಗದ ಅಪಾಯವು ಹೆಚ್ಚು. ಇದು ತಲೆನೋವು, ಸ್ನಾಯು ನೋವು ಇತ್ಯಾದಿ ಸಮಸ್ಯೆಗಳನ್ನೂ ಉಂಟುಮಾಡುತ್ತದೆ. ಹಾಗಾಗಿ ರಾತ್ರಿ ಮಲಗುವಾಗ ಫೋನ್ ಅನ್ನು ಆದಷ್ಟು ದೂರವಿಡಲು ಸೂಚಿಸಲಾಗಿದೆ.

ನಿದ್ರಾ ಭಂಗ : ಸ್ಮಾರ್ಟ್‌ಫೋನ್‌’ಗಳಿಂದ ನೀಲಿ ಬೆಳಕು ಮೆಲಟೋನಿನ್ ಉತ್ಪಾದನೆಯನ್ನ ಅಡ್ಡಿಪಡಿಸುತ್ತದೆ. ನಿದ್ರೆಯ ಗುಣಮಟ್ಟವನ್ನ ಕಡಿಮೆ ಮಾಡುತ್ತದೆ. ಇದಲ್ಲದೇ, ಫೋನ್ ನೋಟಿಫಿಕೇಶನ್ ಮತ್ತು ಅಲರ್ಟ್‌’ಗಳು ನಿದ್ರೆಗೆ ಭಂಗ ತರಬಹುದು.

ಸ್ಪೋಟದ ಅಪಾಯ : ಸ್ಮಾರ್ಟ್‌ಫೋನ್ ದಿಂಬಿನ ಕೆಳಗೆ ಇಡುವುದರಿಂದ ಶಾಖದ ಶೇಖರಣೆಗೆ ಕಾರಣವಾಗಬಹುದು. ಇದು ಫೋನ್ ಅತಿಯಾಗಿ ಬಿಸಿಯಾಗಲು ಕಾರಣವಾಗುತ್ತದೆ, ಸ್ಪೋಟದ ಅಪಾಯವನ್ನ ಹೆಚ್ಚಿಸುತ್ತದೆ. ಇದಲ್ಲದೇ ಫೋನ್ ನೋಟಿಫಿಕೇಶನ್‌’ಗಳ ಕಂಪನವು ನಿಮ್ಮನ್ನು ಎಚ್ಚರಗೊಳಿಸುತ್ತದೆ. ಇದು ಮಾನಸಿಕ ಅಂತಕಕ್ಕೂ ಕಾರಣವಾಗುತ್ತದೆ.

ಮಾನಸಿಕ ಒತ್ತಡ : ಸ್ಮಾರ್ಟ್‌ಫೋನ್‌’ನ ನಿರಂತರ ಬಳಕೆಯು ಮಾನಸಿಕ ಒತ್ತಡ ಮತ್ತು ಆತಂಕಕ್ಕೆ ಕಾರಣವಾಗಬಹುದು. ರಾತ್ರಿಯಲ್ಲಿ ಫೋನ್ ನಿಮ್ಮೊಂದಿಗೆ ಇಟ್ಟುಕೊಳ್ಳುವುದರಿಂದ ನಿಮ್ಮ ಮನಸ್ಸಿಗೆ ಸಂಪೂರ್ಣ ವಿಶ್ರಾಂತಿ ಸಿಗುವುದಿಲ್ಲ. ಅಂತಹ ಪರಿಸ್ಥಿತಿಯಲ್ಲಿ ನೀವು ನೀವು ದಿನವಿಡೀ ಒತ್ತಡದಲ್ಲಿರುತ್ತೀರಾ.

ಆರೋಗ್ಯ ಸಮಸ್ಯೆಗಳು : ಸ್ಮಾರ್ಟ್‌ಫೋನ್‌’ಗೆ ಹತ್ತಿರವಾಗಿ ದೀರ್ಘಕಾಲ ಉಳಿಯುವುದರಿಂದ ಕಣ್ಣು ಉರಿ, ತಲೆನೋವು, ಕಿವಿ ನೋವು ಉಂಟಾಗುತ್ತದೆ. ರಾತ್ರಿಯಲ್ಲಿ ನಿಮ್ಮ ಸ್ಮಾರ್ಟ್‌ಫೋನ್ ದೂರವಿಡುವುದು ನಿಮ್ಮ ನಿದ್ರೆಯನ್ನ ಸುಧಾರಿಸುವುದು ಮಾತ್ರವಲ್ಲದೆ ನಿಮ್ಮ ಆರೋಗ್ಯದ ಮೇಲೆ ಸಕಾರಾತ್ಮಕ ಪರಿಣಾಮ ಬೀರುತ್ತದೆ. ಹಾಗಾಗಿ ಉತ್ತಮ ನಿದ್ರೆ ಮತ್ತು ಆರೋಗ್ಯಕ್ಕಾಗಿ ನಿಮ್ಮ ಹಾಸಿಗೆಯಿಂದ ದೂರವಿರುವುದು ಉತ್ತಮ.

ALERT: Those who sleep with their mobile phones near their heads should read this!
Share. Facebook Twitter LinkedIn WhatsApp Email

Related Posts

ALERT : `ಸಾಕ್ಸ್’ ಇಲ್ಲದೆ ಶೂ ಹಾಕಿಕೊಂಡರೆ ಈ ಗಂಭೀರ ಸಮಸ್ಯೆಗಳು ಕಾಡಬಹುದು ಎಚ್ಚರ !

18/03/2026 6:30 AM2 Mins Read

WEATHER UPDATE : ವಾಯುಭಾರ ಕುಸಿತ : ರಾಜ್ಯಾದಾದ್ಯಂತ ಇಂದಿನಿಂದ 4 ದಿನ ಗುಡುಗು ಸಹಿತ ಭಾರೀ ಮಳೆ !

18/03/2026 6:26 AM1 Min Read

ಅಡಕೆ ಹಾನಿಕಾರಕವಲ್ಲ ಎಂದು ಸಂಶೋಧನಾ ವರದಿ: ಕೃಷಿ ಸಚಿವ ಚಲುವರಾಯಸ್ವಾಮಿ ಮಾಹಿತಿ

18/03/2026 6:16 AM1 Min Read
Recent News

ALERT : `ಸಾಕ್ಸ್’ ಇಲ್ಲದೆ ಶೂ ಹಾಕಿಕೊಂಡರೆ ಈ ಗಂಭೀರ ಸಮಸ್ಯೆಗಳು ಕಾಡಬಹುದು ಎಚ್ಚರ !

18/03/2026 6:30 AM

WEATHER UPDATE : ವಾಯುಭಾರ ಕುಸಿತ : ರಾಜ್ಯಾದಾದ್ಯಂತ ಇಂದಿನಿಂದ 4 ದಿನ ಗುಡುಗು ಸಹಿತ ಭಾರೀ ಮಳೆ !

18/03/2026 6:26 AM

ಅಡಕೆ ಹಾನಿಕಾರಕವಲ್ಲ ಎಂದು ಸಂಶೋಧನಾ ವರದಿ: ಕೃಷಿ ಸಚಿವ ಚಲುವರಾಯಸ್ವಾಮಿ ಮಾಹಿತಿ

18/03/2026 6:16 AM

ರಾಜ್ಯದ ಗ್ರಾಮೀಣ ಜನತೆಗೆ ಗುಡ್ ನ್ಯೂಸ್ : ಇನ್ಮುಂದೆ `ಕೃಷಿ ಭೂಮಿಯಲ್ಲಿನ ಮನೆಗಳಿಗೂ ಸಿಗಲಿದೆ ಅಧಿಕೃತ ದಾಖಲೆ !

18/03/2026 6:14 AM
State News
KARNATAKA

ALERT : `ಸಾಕ್ಸ್’ ಇಲ್ಲದೆ ಶೂ ಹಾಕಿಕೊಂಡರೆ ಈ ಗಂಭೀರ ಸಮಸ್ಯೆಗಳು ಕಾಡಬಹುದು ಎಚ್ಚರ !

By kannadanewsnow5718/03/2026 6:30 AM KARNATAKA 2 Mins Read

ಇಂದಿನ ಫ್ಯಾಷನ್ ಜಗತ್ತಿನಲ್ಲಿ ಅನೇಕರು ಸ್ಟೈಲ್ಗಾಗಿ ಸಾಕ್ಸ್ ಧರಿಸದೆ ಶೂಗಳನ್ನು ಹಾಕಿಕೊಳ್ಳುತ್ತಾರೆ. ಆದರೆ, ಈ ಅಭ್ಯಾಸವು ಕೇವಲ ಪಾದಗಳಿಗೆ ಮಾತ್ರವಲ್ಲದೆ…

WEATHER UPDATE : ವಾಯುಭಾರ ಕುಸಿತ : ರಾಜ್ಯಾದಾದ್ಯಂತ ಇಂದಿನಿಂದ 4 ದಿನ ಗುಡುಗು ಸಹಿತ ಭಾರೀ ಮಳೆ !

18/03/2026 6:26 AM

ಅಡಕೆ ಹಾನಿಕಾರಕವಲ್ಲ ಎಂದು ಸಂಶೋಧನಾ ವರದಿ: ಕೃಷಿ ಸಚಿವ ಚಲುವರಾಯಸ್ವಾಮಿ ಮಾಹಿತಿ

18/03/2026 6:16 AM

ರಾಜ್ಯದ ಗ್ರಾಮೀಣ ಜನತೆಗೆ ಗುಡ್ ನ್ಯೂಸ್ : ಇನ್ಮುಂದೆ `ಕೃಷಿ ಭೂಮಿಯಲ್ಲಿನ ಮನೆಗಳಿಗೂ ಸಿಗಲಿದೆ ಅಧಿಕೃತ ದಾಖಲೆ !

18/03/2026 6:14 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.