Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಕೊಲ್ಲೂರು ಮುಕಾಂಬಿಕೆಗೆ 1ಕೆಜಿ 600 ಗ್ರಾಂ ಬೆಳ್ಳಿ ಖಡ್ಗ ಸಮರ್ಪಿಸಿದ ಸಿಎಂ ವಿಜಯ್ | Watch Video

ಜೂನ್.16 ರಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ತುರ್ತು ಸಭೆ: ರೆಸಾರ್ಟ್ ರಾಜಕೀಯಕ್ಕೆ ಸಜ್ಜಾದ ಕೈ ನಾಯಕರು!

BIG BREAKING : ಅಂತರಾಷ್ಟ್ರೀಯ ಕ್ರಿಕೆಟ್ ಗೆ ನ್ಯೂಜಿಲೆಂಡ್ ಮಾಜಿ ಕ್ಯಾಪ್ಟನ್ ಕೇನ್ ವಿಲಿಯಂ ಸನ್ ನಿವೃತ್ತಿ ಘೋಷಣೆ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ರಾಜ್ಯದಲ್ಲಿ ಮತ್ತೊರ್ವ ಪಿಯುಸಿ ವಿದ್ಯಾರ್ಥಿ ಆತ್ಮಹತ್ಯೆ : ಡಿಸ್ಟಿಂಕ್ಷನ್ ಬಂದರು ಸೂಸೈಡ್!
KARNATAKA

BREAKING : ರಾಜ್ಯದಲ್ಲಿ ಮತ್ತೊರ್ವ ಪಿಯುಸಿ ವಿದ್ಯಾರ್ಥಿ ಆತ್ಮಹತ್ಯೆ : ಡಿಸ್ಟಿಂಕ್ಷನ್ ಬಂದರು ಸೂಸೈಡ್!

By ಸುರೇಶ್‌

ಹಾಸನ : ನಿನ್ನೆ ಪ್ರಕಟವಾದ ಪಿಯುಸಿ ಪರೀಕ್ಷೆಯಲ್ಲಿ ಶೇಕಡಾ 79 ಅಂಕ ಬಂದಿದ್ದರೂ ಕಡಿಮೆ ಎಂದು ಮನನೊಂದು ವಿದ್ಯಾರ್ಥಿಯೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ಜಿಲ್ಲೆಯ ಅರಸೀಕೆರೆ ನಗರದಲ್ಲಿ ನಡೆದಿದೆ‌‌. ಇಲ್ಲಿನ ಶಿಕ್ಷಕ ಪ್ರಕಾಶ್ ಅವರ ಪುತ್ರ 18 ವರ್ಷದ ಮನೋಜ್ ಆತ್ಮಹತ್ಯೆಗೆ ಶರಣಾಗಿರುವ ವಿದ್ಯಾರ್ಥಿ ಎಂದು ತಿಳಿದು ಬಂದಿದೆ.

ಇಲ್ಲಿನ ಶಿಕ್ಷಕ ಪ್ರಕಾಶ್ ಅವರ ಪುತ್ರ 18 ವರ್ಷದ ಮನೋಜ್ ಆತ್ಮಹತ್ಯೆಗೆ ಶರಣಾಗಿರುವ ವಿದ್ಯಾರ್ಥಿ. ಮನೋಜ್​ ಅರಸೀಕೆರೆ ನಗರದ ಅನಂತ ಪಿಯು ಕಾಲೇಜಿನಲ್ಲಿ ಪಿಸಿಎಂಬಿ ಸೈನ್ಸ್ ವಿಭಾಗದಲ್ಲಿ ಅಭ್ಯಾಸ ಮಾಡುತ್ತಿದ್ದ. ಪರೀಕ್ಷೆಯಲ್ಲಿ ಮನೋಜ್‌ 79% ಅಂಕ ಗಳಿಸಿದ್ದಾನೆ. ಆದರೂ ಅಂಕ ಕಡಿಮೆ ಬಂತೆಂದು ನೊಂದ ಆತ ನಿನ್ನೆ ರಾತ್ರಿ ಮನೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಮನೋಜ್‌ ಕಾಲೇಜಿನ ಅತ್ಯಂತ ಪ್ರತಭಾನ್ವಿತ ವಿದ್ಯಾರ್ಥಿಯಾಗಿದ್ದ. ಸದಾ ಓದುವುದರಲ್ಲಿ ಟಾಪರ್‌ ಕೂಡಾ ಆಗಿದ್ದ. ಎಸ್‌ಎಸ್‌ಎಲ್‌ಸಿಯಲ್ಲಿ 98% ಅಂಕ ಗಳಿಸುವ ಮೂಲಕ ಇಡೀ ತಾಲೂಕಿನಲ್ಲಿ ಗಮನಸೆಳೆದಿದ್ದ. ಆದರೆ ಇದೀಗ ಆತನ ಆತ್ಮಹತ್ಯೆ ಸ್ಥಳೀಯರನ್ನು ಆಘಾತಕ್ಕೆ ತಳ್ಳಿದೆ.ಅರಸೀಕೆರೆ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತದೇಹವನ್ನು ಅರಸೀಕೆರೆ ತಾಲೂಕು ಆಸ್ಪತ್ರೆಗೆ ಸ್ಥಳಾಂತರ ಮಾಡಿ ಮರಣೋತ್ತರ ಪರೀಕ್ಷೆ ನಡೆಸಲಾಗುತ್ತಿದೆ.

Share. Facebook Twitter LinkedIn WhatsApp Email

Related Posts

BREAKING : ಕೊಲ್ಲೂರು ಮುಕಾಂಬಿಕೆಗೆ 1ಕೆಜಿ 600 ಗ್ರಾಂ ಬೆಳ್ಳಿ ಖಡ್ಗ ಸಮರ್ಪಿಸಿದ ಸಿಎಂ ವಿಜಯ್ | Watch Video

2 Mins Read

ಜೂನ್.16 ರಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ತುರ್ತು ಸಭೆ: ರೆಸಾರ್ಟ್ ರಾಜಕೀಯಕ್ಕೆ ಸಜ್ಜಾದ ಕೈ ನಾಯಕರು!

1 Min Read

BIG NEWS: ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಪಾಸ್ ವಿತರಣೆಗೆ ಸಾರಿಗೆ ಇಲಾಖೆಯಿಂದ ಮಾರ್ಗಸೂಚಿ ಪ್ರಕಟ | Free Student Bus Pass

2 Mins Read
Recent News

BREAKING : ಕೊಲ್ಲೂರು ಮುಕಾಂಬಿಕೆಗೆ 1ಕೆಜಿ 600 ಗ್ರಾಂ ಬೆಳ್ಳಿ ಖಡ್ಗ ಸಮರ್ಪಿಸಿದ ಸಿಎಂ ವಿಜಯ್ | Watch Video

ಜೂನ್.16 ರಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ತುರ್ತು ಸಭೆ: ರೆಸಾರ್ಟ್ ರಾಜಕೀಯಕ್ಕೆ ಸಜ್ಜಾದ ಕೈ ನಾಯಕರು!

BIG BREAKING : ಅಂತರಾಷ್ಟ್ರೀಯ ಕ್ರಿಕೆಟ್ ಗೆ ನ್ಯೂಜಿಲೆಂಡ್ ಮಾಜಿ ಕ್ಯಾಪ್ಟನ್ ಕೇನ್ ವಿಲಿಯಂ ಸನ್ ನಿವೃತ್ತಿ ಘೋಷಣೆ!

BIG NEWS: ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಪಾಸ್ ವಿತರಣೆಗೆ ಸಾರಿಗೆ ಇಲಾಖೆಯಿಂದ ಮಾರ್ಗಸೂಚಿ ಪ್ರಕಟ | Free Student Bus Pass

State News
KARNATAKA

BREAKING : ಕೊಲ್ಲೂರು ಮುಕಾಂಬಿಕೆಗೆ 1ಕೆಜಿ 600 ಗ್ರಾಂ ಬೆಳ್ಳಿ ಖಡ್ಗ ಸಮರ್ಪಿಸಿದ ಸಿಎಂ ವಿಜಯ್ | Watch Video

By ಸುರೇಶ್‌ KARNATAKA 2 Mins Read

ಉಡುಪಿ: ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿರುವ ನಟ, ರಾಜಕಾರಣಿ ವಿಜಯ್ ಅವರು ಇಂದು ಉಡುಪಿ ಜಿಲ್ಲೆಯ ಪ್ರಸಿದ್ಧ ಧಾರ್ಮಿಕ…

ಜೂನ್.16 ರಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ತುರ್ತು ಸಭೆ: ರೆಸಾರ್ಟ್ ರಾಜಕೀಯಕ್ಕೆ ಸಜ್ಜಾದ ಕೈ ನಾಯಕರು!

BIG NEWS: ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಪಾಸ್ ವಿತರಣೆಗೆ ಸಾರಿಗೆ ಇಲಾಖೆಯಿಂದ ಮಾರ್ಗಸೂಚಿ ಪ್ರಕಟ | Free Student Bus Pass

BREAKING : ಪ್ರಸಕ್ತ ಸಾಲಿನ ವೈದ್ಯಕೀಯ ಕೋರ್ಸ್ ಗಳ ಶುಲ್ಕ ಹೆಚ್ಚಳವಿಲ್ಲ : ಸಚಿವ ಶರಣಪ್ರಕಾಶ್ ಪಾಟೀಲ್ ಘೋಷಣೆ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.