ಬೆಂಗಳೂರು: ನಗರದ ಚಿನ್ನಸ್ವಾಮಿ ಕ್ರೀಢಾಂಗಣದಲ್ಲಿ ಇಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಡೆಲ್ಲಿ ಕ್ಯಾಪಿಟಲ್ ನಡುವೆ ಐಪಿಎಲ್ ಪಂದ್ಯಾವಳಿ ನಡೆಯುತ್ತಿದೆ. ಈ ಪಂದ್ಯವನ್ನು ಸಚಿವರೊಂದಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ವೀಕ್ಷಿಸುತ್ತಿದ್ದಾರೆ.
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಢಾಂಗಣಕ್ಕೆ ತೆರಳಿರುವಂತ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು, ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಡೆಲ್ಲಿ ಕ್ಯಾಪಿಟಲ್ ನಡುವೆ ನಡೆಯುತ್ತಿರುವಂತ ಐಪಿಎಲ್-2025ರ ಪಂದ್ಯಾವಳಿಯನ್ನು ವೀಕ್ಷಿಸಿದರು.
ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಸಹಕಾರ ಸಚಿವ ಕೆ.ಎನ್ ರಾಜಣ್ಣ, ಸಚಿವ ಬೈರತಿ ಸುರೇಶ್ ಸೇರಿದಂತೆ ಇತರರು ಸಾಥ್ ನೀಡಿದರು. ಇದೀಗ ಆರ್ ಸಿ ಬಿ ವರ್ಸಸ್ ಡೆಸಿ ನಡುವೆ ಪಂದ್ಯಾವಳಿ ನಡೆಯುತ್ತಿದ್ದು, 9.5 ಓವರ್ ಗಳಿಗೆ 91 ರನ್, 4 ವಿಕೆಟ್ ಹೋಗಿವೆ.
ಶಿವಮೊಗ್ಗ: ಏ.11ರ ನಾಳೆ ಸಾಗರ ತಾಲ್ಲೂಕಿನ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut
IPL ಇತಿಹಾಸದಲ್ಲಿ 1000 ಬೌಂಡರಿ ಬಾರಿಸಿದ ಮೊದಲ ಕ್ರಿಕೆಟಿಗ ಎಂಬ ಹೆಗ್ಗಳಿಕೆಗೆ ವಿರಾಟ್ ಕೊಹ್ಲಿ ಪಾತ್ರ | Virat Kohli