Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಇರಾನ್ ಯುದ್ಧದ ಬಿಸಿ: ಕಾಂಡೋಮ್ ಬೆಲೆಯಲ್ಲಿ ಶೇ. 30ರಷ್ಟು ಏರಿಕೆ ಸಾಧ್ಯತೆ!

22/04/2026 9:21 AM

ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಹೈಟೆಕ್ ಹಾರ್ವೆಸ್ಟ್ ಹಬ್ ಖರೀದಿಗೆ 50 ಲಕ್ಷ ರೂ. ಸಬ್ಸಿಡಿ.!

22/04/2026 9:13 AM

ಪಹಲ್ಗಾಮ್ ದಾಳಿಯ ಸಂತ್ರಸ್ತರಿಗೆ ಪ್ರಧಾನಿ ಮೋದಿ ನಮನ: ‘ಭಯೋತ್ಪಾದನೆಗೆ ಭಾರತ ಎಂದಿಗೂ ತಲೆಬಾಗದು’ ಎಂದು ಗುಡುಗಿದ ಪಿಎಂ!

22/04/2026 9:10 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ‘ಜಾತಿ ಜನಗಣತಿ’ ಅನುಷ್ಠಾನ ವಿಚಾರ : ಮುಂದಿನ ಕ್ಯಾಬಿನೆಟ್ ಸಭೆಯಲ್ಲಿ ತೀರ್ಮಾನಿಸಲು ಸಂಪುಟ ನಿರ್ಧಾರ
KARNATAKA

BREAKING : ‘ಜಾತಿ ಜನಗಣತಿ’ ಅನುಷ್ಠಾನ ವಿಚಾರ : ಮುಂದಿನ ಕ್ಯಾಬಿನೆಟ್ ಸಭೆಯಲ್ಲಿ ತೀರ್ಮಾನಿಸಲು ಸಂಪುಟ ನಿರ್ಧಾರ

By kannadanewsnow5711/04/2025 2:05 PM
vidhana soudha
vidhana soudha

ಬೆಂಗಳೂರು : ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಬಹುನಿರೀಕ್ಷಿತ ಜಾತಿ ಗಣತಿ ವರದಿ ಕುರಿತು ಚರ್ಚೆಯಾಯಿತು.ಜಾತಿ ಜನಗಣತಿ ವರದಿ ಜಾರಿಗೆ ಸಂಬಂಧಿಸಿದಂತೆ ಮುಂದಿನ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ಸಚಿವ ಸಂಪುಟ ಸಭೆ ನಿರ್ಧರಿಸಿದೆ.

ಇಂದು ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ವಿಧಾನಸೌಧದಲ್ಲಿ ಸಚಿವ ಸಂಪುಟ ಸಭೆ ನಡೆಯಿತು. ಜಾತಿ ಜನಗಣತಿ ವರದಿ ಅನುಷ್ಠಾನ ವಿಚಾರವಾಗಿ ಮುಂದಿನ ಸಚಿವ ಸಂಪುಟದಲ್ಲಿ ತೀರ್ಮಾನ ಕೈಗೊಳ್ಳುವುದಾಗಿ ಸಚಿವ ಸಂಪುಟದಲ್ಲಿ ತೀರ್ಮಾನಿಸಲಾಯಿತು.ಈ ಕುರಿತು ಏಪ್ರಿಲ್ 17ರಂದು ವಿಶೇಷ ಸಚಿವ ಸಂಪುಟ ಸಭೆ ಕರೆಯಲಾಗಿದೆ. ಜಾತಿ ಜನಗಣತಿ ವಿಚಾರವಾಗಿ ಚರ್ಚಿಸಲು ವಿಶೇಷ ಸಭೆ ಕರೆಯಲಾಗಿದೆ ಎಂದು ತಿಳಿದುಬಂದಿದೆ.

ಹೌದು, ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಮಹತ್ವದ ಸಚಿವ ಸಂಪುಟ ಸಭೆ ನಡೆದಿದ್ದು, ಸಭೆಯಲ್ಲಿ ಬಹುನಿರೀಕ್ಷಿತ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ವರದಿ (ಜಾತಿಗಣತಿ ವರದಿ-2015) ಸಂಪುಟದಲ್ಲಿ ತೀರ್ಮಾನಿಸಲಾಯಿತು.ಈ ಕುರಿತು ಏಪ್ರಿಲ್ 17ರಂದು ವಿಶೇಷ ಸಚಿವ ಸಂಪುಟ ಸಭೆ ಕರೆಯಲಾಗಿದೆ. ಜಾತಿ ಜನಗಣತಿ ವಿಚಾರವಾಗಿ ಚರ್ಚಿಸಲು ವಿಶೇಷ ಸಭೆ ಕರೆಯಲಾಗಿದೆ ಎಂದು ತಿಳಿದುಬಂದಿದೆ.

ಎಚ್.ಕಾಂತರಾಜ್ ನೇತೃತ್ವದ ಹಿಂದುಳಿದ ವರ್ಗಗಳ ಆಯೋಗ 2015 ರಲ್ಲಿ ಕೈಗೊಂಡ ಜಾತಿಗಣತಿ ಆಧರಿಸಿ ಜಯಪ್ರಕಾಶ್ ಹೆಗಡೆ ಅವರು ಅಂತಿಮ ವರದಿ ಸಲ್ಲಿಸಿದ್ದು, ಇದಕ್ಕೆ ವೀರಶೈವರು, ಒಕ್ಕಲಿಗರು, ಹಿಂದುಳಿದ ವರ್ಗದ ಪ್ರಬಲ ಜಾತಿಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದರು.

BREAKING : Much-anticipated caste census report tabled in state cabinet meeting | Caste census
Share. Facebook Twitter LinkedIn WhatsApp Email

Related Posts

ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಹೈಟೆಕ್ ಹಾರ್ವೆಸ್ಟ್ ಹಬ್ ಖರೀದಿಗೆ 50 ಲಕ್ಷ ರೂ. ಸಬ್ಸಿಡಿ.!

22/04/2026 9:13 AM2 Mins Read

`ಗೃಹಜ್ಯೋತಿ’ ಗ್ರಾಹಕರ ಗಮನಕ್ಕೆ : ಉಚಿತ ವಿದ್ಯುತ್ ಯೋಜನೆ ಬಗ್ಗೆ ಬೆಸ್ಕಾಂ ಮಹತ್ವದ ಪ್ರಕಟಣೆ.!

22/04/2026 9:02 AM1 Min Read

ನಿಮ್ಮ ಕತ್ತು ಕಪ್ಪಾಗಿದೆಯೇ? ಚಿಂತೆ ಬೇಡ, ಅಡುಗೆ ಮನೆಯಲ್ಲೇ ಇದೆ ಮ್ಯಾಜಿಕ್ ಪರಿಹಾರ!

22/04/2026 8:30 AM2 Mins Read
Recent News

ಇರಾನ್ ಯುದ್ಧದ ಬಿಸಿ: ಕಾಂಡೋಮ್ ಬೆಲೆಯಲ್ಲಿ ಶೇ. 30ರಷ್ಟು ಏರಿಕೆ ಸಾಧ್ಯತೆ!

22/04/2026 9:21 AM

ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಹೈಟೆಕ್ ಹಾರ್ವೆಸ್ಟ್ ಹಬ್ ಖರೀದಿಗೆ 50 ಲಕ್ಷ ರೂ. ಸಬ್ಸಿಡಿ.!

22/04/2026 9:13 AM

ಪಹಲ್ಗಾಮ್ ದಾಳಿಯ ಸಂತ್ರಸ್ತರಿಗೆ ಪ್ರಧಾನಿ ಮೋದಿ ನಮನ: ‘ಭಯೋತ್ಪಾದನೆಗೆ ಭಾರತ ಎಂದಿಗೂ ತಲೆಬಾಗದು’ ಎಂದು ಗುಡುಗಿದ ಪಿಎಂ!

22/04/2026 9:10 AM

ಅಮೆರಿಕದ ‘ಸರಣಿ ಬೆದರಿಕೆ’ಗೆ ಬಗ್ಗದ ಇರಾನ್: ಶರಣಾಗತಿಯ ಮಾತುಕತೆಗೆ ಸಾರಾಸಗಟು ನಿರಾಕರಣೆ!

22/04/2026 9:05 AM
State News
KARNATAKA

ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಹೈಟೆಕ್ ಹಾರ್ವೆಸ್ಟ್ ಹಬ್ ಖರೀದಿಗೆ 50 ಲಕ್ಷ ರೂ. ಸಬ್ಸಿಡಿ.!

By kannadanewsnow5722/04/2026 9:13 AM KARNATAKA 2 Mins Read

ಮಂಡ್ಯ : ರೈತರ ಅಭಿವೃದ್ಧಿಗಾಗಿ ಮಂಡ್ಯ ಜಿಲ್ಲೆಗೆ ಕೃಷಿ ವಿಶ್ವವಿದ್ಯಾನಿಲಯ ತರಲಾಗಿದೆ ಜಿಲ್ಲೆಯ ರೈತರು ಕೃಷಿ ವಿಶ್ವವಿದ್ಯಾನಿಲಯದ ಸದುಪಯೋಗವನ್ನು ಪಡೆದುಕೊಳ್ಳಬೇಕು…

`ಗೃಹಜ್ಯೋತಿ’ ಗ್ರಾಹಕರ ಗಮನಕ್ಕೆ : ಉಚಿತ ವಿದ್ಯುತ್ ಯೋಜನೆ ಬಗ್ಗೆ ಬೆಸ್ಕಾಂ ಮಹತ್ವದ ಪ್ರಕಟಣೆ.!

22/04/2026 9:02 AM

ನಿಮ್ಮ ಕತ್ತು ಕಪ್ಪಾಗಿದೆಯೇ? ಚಿಂತೆ ಬೇಡ, ಅಡುಗೆ ಮನೆಯಲ್ಲೇ ಇದೆ ಮ್ಯಾಜಿಕ್ ಪರಿಹಾರ!

22/04/2026 8:30 AM

ಪೋಷಕರೇ ಗಮನಿಸಿ: 10 ವರ್ಷದೊಳಗಿನ ಮಕ್ಕಳು ಕಲಿಯಲೇಬೇಕಾದ ಜೀವನ ಕೌಶಲಗಳಿವು.!

22/04/2026 8:07 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.