Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಕೊಡಗಿನಲ್ಲಿ ವಿದೇಶಿ ಪ್ರವಾಸಿ ಮಹಿಳೆ ಮೇಲೆ ಅತ್ಯಾಚಾರ: ಹೋಂ ಸ್ಟೇ ಮಾಲೀಕ ಸೇರಿ ಇಬ್ಬರು ಅರೆಸ್ಟ್

22/04/2026 2:27 PM

ಕರ್ನಾಟಕ SSLC ಪರೀಕ್ಷೆ-1ರ ಫಲಿತಾಂಶ ಯಾವಾಗ? ರಿಸಲ್ಟ್ ಚೆಕ್ ಮಾಡೋದು ಹೇಗೆ? ಇಲ್ಲಿದೆ ಮಾಹಿತಿ | SSLC exam result

22/04/2026 2:24 PM

ಕಸ ಹಾಕಲೆಂದು ಹೋದವಳು ‘ಲವರ್’ ಜೊತೆ ಪರಾರಿ: ಇದು ಇಬ್ಬರು ಮಕ್ಕಳ ತಾಯಿಯ ‘ಮಧ್ಯರಾತ್ರಿ ಪಲಾಯನ’ದ ಕಥೆ!

22/04/2026 2:21 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » GOOD NEWS : `ಗೃಹರಕ್ಷಕ ದಳ’ ಸಿಬ್ಬಂದಿಗೆ ಗುಡ್ ನ್ಯೂಸ್ : ಜನ್ಮದಿನಕ್ಕೆ ವೇತನ ಸಹಿತ ರಜೆ ಘೋಷಣೆ.!
KARNATAKA

GOOD NEWS : `ಗೃಹರಕ್ಷಕ ದಳ’ ಸಿಬ್ಬಂದಿಗೆ ಗುಡ್ ನ್ಯೂಸ್ : ಜನ್ಮದಿನಕ್ಕೆ ವೇತನ ಸಹಿತ ರಜೆ ಘೋಷಣೆ.!

By kannadanewsnow5712/04/2025 6:59 AM
B Dayananda

ಬೆಂಗಳೂರು: ಬೆಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗೃಹರಕ್ಷಕ ದಳ ಸಿಬ್ಬಂದಿಗೆ ಇನ್ನು ಮುಂದೆ ಪೊಲೀಸರ ಮಾದರಿಯಲ್ಲಿ ಅವರ ಹುಟ್ಟುಹಬ್ಬದ ದಿನ ಶುಭಾಶಯ ಪತ್ರ ಹಾಗೂ ವೇತನ ಸಹಿತ ರಜೆ ನೀಡಲಾಗುವುದು ಎಂದು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ತಿಳಿಸಿದ್ದಾರೆ.

ಮೈಸೂರು ರಸ್ತೆಯ ಸಿಎಆರ್ ಕೇಂದ್ರ ಸ್ಥಾನದ ಮೈದಾನದಲ್ಲಿ ಶುಕ್ರವಾರ ಮೊದಲ ಬಾರಿಗೆ ನಡೆದ ಗೃಹರಕ್ಷಕ ದಳ ಸಿಬ್ಬಂದಿ ಕವಾಯತಿನಲ್ಲಿ ಗೌರವ ವಂದನೆ ಸ್ವೀಕರಿಸಿ ಅವರು ಮಾತನಾಡಿದ ಅವರು, ಬೆಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗೃಹರಕ್ಷಕ ದಳ ಸಿಬ್ಬಂದಿಗೆ ಇನ್ನು ಮುಂದೆ ಪೊಲೀಸರ ಮಾದರಿಯಲ್ಲಿ ಅವರ ಹುಟ್ಟುಹಬ್ಬದ ದಿನ ಶುಭಾಶಯ ಪತ್ರ ಹಾಗೂ ವೇತನ ಸಹಿತ ರಜೆ ನೀಡಲಾಗುವುದು ಎಂದು ಹೇಳಿದ್ದಾರೆ.

ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಮೊದಲ ಬಾರಿಗೆ ಸಂಪೂರ್ಣವಾಗಿ ಗೃಹರಕ್ಷಕ ದಳ ಸಿಬ್ಬಂದಿಯಿಂದ ಕವಾಯತು ನಡೆದಿದೆ. ಇತ್ತೀಚಿನ ದಿನಗಳಲ್ಲಿ ಎಲ್ಲಾ ವಲಯಗಳಲ್ಲಿ ದೈಹಿಕ ಸ್ವಾಸ್ಥ್ಯದ ಜೊತೆಗೆ ಮಾನಸಿಕ ಸ್ವಾಸ್ಥ್ಯ ಮುಖ್ಯವಾಗಿದ್ದು, ಕಾರ್ಯನಿರ್ವಹಣೆಯಿಂದ ಮಾನಸಿಕ ಒತ್ತಡ, ಆರೋಗ್ಯ ಸಮಸ್ಯೆ ಉಂಟಾಗುತ್ತದೆ. ಇದನ್ನು ನಿವಾರಿಸಲು ನಗರ ಪೊಲೀಸ್ ವತಿಯಿಂದ ಐದಾರು ಮಂದಿ ಆಪ್ತ ಸಮಾಲೋಚಕರು ಪೊಲೀಸ್ ಠಾಣೆಗೆ ತೆರಳಿ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿಯೊಂದಿಗೆ ಸಮಾಲೋಚನೆ ನಡೆಸುತ್ತಿದ್ದಾರೆ. ಮಾನಸಿಕ ಸ್ವಾಸ್ಥ್ಯ ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ತರಬೇತಿ ನೀಡುತ್ತಿದ್ದಾರೆ. ಇನ್ನು ಮುಂದೆ ಗೃಹರಕ್ಷಕ ದಳ ಸಿಬ್ಬಂದಿಗೂ ನಿಯಮಿತವಾಗಿ ಆಪ್ತ ಸಮಾಲೋಚನೆ ನಡೆಸಲು ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.

GOOD NEWS: Good news for `Home Guard' personnel: Paid leave announced for birthdays!
Share. Facebook Twitter LinkedIn WhatsApp Email

Related Posts

BREAKING: ಗೋಲ್ಡ್ ಸ್ಮಗ್ಲಿಂಗ್ ಕೇಸಲ್ಲಿ ‘ನಟಿ ರನ್ಯಾ ರಾವ್​​’ಗೆ ಜಾಮೀನು ಮಂಜೂರು, ಇಂದೇ ಜೈಲಿನಿಂದ ಬಿಡುಗಡೆ ಸಾಧ್ಯತೆ

22/04/2026 3:06 PM1 Min Read

BREAKING: ಕೊಡಗಿನಲ್ಲಿ ವಿದೇಶಿ ಪ್ರವಾಸಿ ಮಹಿಳೆ ಮೇಲೆ ಅತ್ಯಾಚಾರ: ಹೋಂ ಸ್ಟೇ ಮಾಲೀಕ ಸೇರಿ ಇಬ್ಬರು ಅರೆಸ್ಟ್

22/04/2026 2:27 PM2 Mins Read

ಕರ್ನಾಟಕ SSLC ಪರೀಕ್ಷೆ-1ರ ಫಲಿತಾಂಶ ಯಾವಾಗ? ರಿಸಲ್ಟ್ ಚೆಕ್ ಮಾಡೋದು ಹೇಗೆ? ಇಲ್ಲಿದೆ ಮಾಹಿತಿ | SSLC exam result

22/04/2026 2:24 PM2 Mins Read
Recent News

BREAKING: ಗೋಲ್ಡ್ ಸ್ಮಗ್ಲಿಂಗ್ ಕೇಸಲ್ಲಿ ‘ನಟಿ ರನ್ಯಾ ರಾವ್​​’ಗೆ ಜಾಮೀನು ಮಂಜೂರು, ಇಂದೇ ಜೈಲಿನಿಂದ ಬಿಡುಗಡೆ ಸಾಧ್ಯತೆ

22/04/2026 3:06 PM

BREAKING: ಕೊಡಗಿನಲ್ಲಿ ವಿದೇಶಿ ಪ್ರವಾಸಿ ಮಹಿಳೆ ಮೇಲೆ ಅತ್ಯಾಚಾರ: ಹೋಂ ಸ್ಟೇ ಮಾಲೀಕ ಸೇರಿ ಇಬ್ಬರು ಅರೆಸ್ಟ್

22/04/2026 2:27 PM

ಕರ್ನಾಟಕ SSLC ಪರೀಕ್ಷೆ-1ರ ಫಲಿತಾಂಶ ಯಾವಾಗ? ರಿಸಲ್ಟ್ ಚೆಕ್ ಮಾಡೋದು ಹೇಗೆ? ಇಲ್ಲಿದೆ ಮಾಹಿತಿ | SSLC exam result

22/04/2026 2:24 PM

ಕಸ ಹಾಕಲೆಂದು ಹೋದವಳು ‘ಲವರ್’ ಜೊತೆ ಪರಾರಿ: ಇದು ಇಬ್ಬರು ಮಕ್ಕಳ ತಾಯಿಯ ‘ಮಧ್ಯರಾತ್ರಿ ಪಲಾಯನ’ದ ಕಥೆ!

22/04/2026 2:21 PM
State News

BREAKING: ಗೋಲ್ಡ್ ಸ್ಮಗ್ಲಿಂಗ್ ಕೇಸಲ್ಲಿ ‘ನಟಿ ರನ್ಯಾ ರಾವ್​​’ಗೆ ಜಾಮೀನು ಮಂಜೂರು, ಇಂದೇ ಜೈಲಿನಿಂದ ಬಿಡುಗಡೆ ಸಾಧ್ಯತೆ

By kannadanewsnow0922/04/2026 3:06 PM KARNATAKA 1 Min Read

ಬೆಂಗಳೂರು: ಸ್ಯಾಂಡಲ್‌ವುಡ್ ನಟಿ ರನ್ಯಾ ರಾವ್ ಅವರಿಗೆ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣದಲ್ಲಿ ಕೊನೆಗೂ ಬಿಗ್ ರಿಲೀಫ್ ಸಿಕ್ಕಿದೆ. ಕಳೆದ ಒಂದು…

BREAKING: ಕೊಡಗಿನಲ್ಲಿ ವಿದೇಶಿ ಪ್ರವಾಸಿ ಮಹಿಳೆ ಮೇಲೆ ಅತ್ಯಾಚಾರ: ಹೋಂ ಸ್ಟೇ ಮಾಲೀಕ ಸೇರಿ ಇಬ್ಬರು ಅರೆಸ್ಟ್

22/04/2026 2:27 PM

ಕರ್ನಾಟಕ SSLC ಪರೀಕ್ಷೆ-1ರ ಫಲಿತಾಂಶ ಯಾವಾಗ? ರಿಸಲ್ಟ್ ಚೆಕ್ ಮಾಡೋದು ಹೇಗೆ? ಇಲ್ಲಿದೆ ಮಾಹಿತಿ | SSLC exam result

22/04/2026 2:24 PM

ಕಸ ಹಾಕಲೆಂದು ಹೋದವಳು ‘ಲವರ್’ ಜೊತೆ ಪರಾರಿ: ಇದು ಇಬ್ಬರು ಮಕ್ಕಳ ತಾಯಿಯ ‘ಮಧ್ಯರಾತ್ರಿ ಪಲಾಯನ’ದ ಕಥೆ!

22/04/2026 2:21 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.