Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: BMC ಮೇಯರ್ ಆಗಿ ಬಿಜೆಪಿ ಕಾರ್ಪೊರೇಟರ್ ರಿತು ತಾವ್ಡೆ ಅವಿರೋಧವಾಗಿ ಆಯ್ಕೆ !

11/02/2026 1:05 PM

BIG NEWS : ದೇಶದಲ್ಲಿ ಶೇ.6.7ಕ್ಕಿಳಿದ `ನಿರುದ್ಯೋಗ’ : ಸಮೀಕ್ಷೆಯಲ್ಲಿ ಬಹಿರಂಗ !

11/02/2026 1:01 PM

ತಮ್ಮ ವಿರುದ್ಧ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯಕ್ಕೆ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಪ್ರತಿಕ್ರಿಯೆ!

11/02/2026 12:57 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಮಹತ್ವದ ಜಾತಿವಾರು ಜನಸಂಖ್ಯೆ ಪ್ರಮಾಣದ ಅಂಕಿ ಅಂಶ ಬಹಿರಂಗ!
KARNATAKA

BREAKING : ಮಹತ್ವದ ಜಾತಿವಾರು ಜನಸಂಖ್ಯೆ ಪ್ರಮಾಣದ ಅಂಕಿ ಅಂಶ ಬಹಿರಂಗ!

By kannadanewsnow0512/04/2025 8:28 PM

ಬೆಂಗಳೂರು : ಇತ್ತೀಚಿಗೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಜಾತಿಗಣತಿ ವರದಿ ಮಂಡನೆ ಆಯಿತು. ಅಲ್ಲದೇ ರಾಜ್ಯದಲ್ಲಿ ಜಾತಿ ಗಣತಿ ವರದಿ ಜಾರಿಗೆ ಮಾಡಲು ರಾಜ್ಯ ಸರ್ಕಾರ ಏಪ್ರಿಲ್ 17 ರಂದು ವಿಶೇಷ ಸಂಪುಟ ಸಭೆ ಕರೆದಿದೆ. ಈಗಾಗಲೇ ಜಾತಿ ಗಣತಿ ವರದಿ ಜಾರಿ ಕುರಿತು ಪರ ವಿರೋಧ ಚರ್ಚೆಗಳು ಆರಂಭವಾಗಿದ್ದು ಇದರ ಬೆನ್ನಲ್ಲೇ ರಾಜ್ಯದಲ್ಲಿ ಜಾತಿವಾರು ಜನಸಂಖ್ಯೆ ಪ್ರಮಾಣದ ಮಾಹಿತಿ ಬಹಿರಂಗವಾಗಿದೆ.

ಹೌದು ರಾಜ್ಯದಲ್ಲಿ ಜಾತಿವಾರು ಜನಸಂಖ್ಯೆ ಪ್ರಮಾಣದ ಬಗ್ಗೆ ಇದೀಗ ಮಾಹಿತಿ ಬಹಿರಂಗವಾಗಿದೆ. ರಾಜ್ಯದಲ್ಲಿ ಜಾತಿ ಸಮೀಕ್ಷೆಗೆ ಒಳಪಟ್ಟ ಜನಸಂಖ್ಯೆ 5,98,14,942 ಎಂದು ತಿಳಿದುಬಂದಿದೆ. ರಾಜ್ಯದಲ್ಲಿ ಎಸ್​ಸಿ ಜನಸಂಖ್ಯೆ 1,09,29,347, ಎಸ್​ಟಿ ಜನಸಂಖ್ಯೆ 42,81,289, ಪ್ರವರ್ಗ 1ಎ ಜನಸಂಖ್ಯೆ 34,96,638, ಪ್ರವರ್ಗ 1ಬಿ ಜನಸಂಖ್ಯೆ 73,92,313, ಪ್ರವರ್ಗ 2ಎ ಜನಸಂಖ್ಯೆ 77,78,209 ಇದ್ದು ಪ್ರವರ್ಗ 2B ಜನಸಂಖ್ಯೆ 75,25,880 ಇದೆ. ಪ್ರವರ್ಗ 3A ಜನ ಸಂಖ್ಯೆ 72,99,577 ಇದ್ದು, 3B ಜನಸಂಖ್ಯೆ 81,37,536 ಇದೆ ಎಂದು ತಿಳಿದುಬಂದಿದೆ.

ಅದೇ ರೀತಿಯಾಗಿ ಪ್ರವರ್ಗ 1 ರಲ್ಲಿ 97 ಜಾತಿಗಳು, ಪ್ರವರ್ಗ 2ಎ ರಲ್ಲಿ 102 ಜಾತಿಗಳು, ಪ್ರವರ್ಗ 2B ಯಲ್ಲಿ ಮುಸ್ಲಿಂ, ಪ್ರವರ್ಗ 3ಅ ಅಲ್ಲಿ ಒಕ್ಕಲಿಗ , ಬಲಿಜ, ಕೊಡವ ಪ್ರವರ್ಗ 3B ಅಲ್ಲಿ ಲಿಂಗಾಯತ – ವೀರಶೈವ ಲಿಂಗಾಯತ, ಲಿಂಗಾಯತ ಉಪ ಪಂಗಡಗಳು, ಮರಾಠ, ಕೊಂಕಣ ಮರಾಠ, ಕ್ಷತ್ರಿಯ, ಕ್ರಿಶ್ಚಿಯನ್ ಇವೆ ಎಂದು ತಿಳಿದುಬಂದಿದೆ.

Share. Facebook Twitter LinkedIn WhatsApp Email

Related Posts

BIG NEWS : ‘ವರದಕ್ಷಿಣೆ ಕಿರುಕುಳ’ ಪ್ರಕರಣದಲ್ಲಿ ಪತಿಯ ಪ್ರಿಯತಮೆಯ ವಿಚಾರಣೆ ಮಾಡಲಾಗದು : ಹೈಕೋರ್ಟ್‌ ಆದೇಶ

11/02/2026 12:51 PM1 Min Read

ALERT : ಪ್ರತಿದಿನ `ಎನರ್ಜಿ ಡ್ರಿಂಕ್ಸ್’ ಕುಡಿಯುತ್ತೀರಾ? ಹಾಗಿದ್ರೆ ತಪ್ಪದೇ ಇದನ್ನೊಮ್ಮೆ ಓದಿ.!

11/02/2026 12:35 PM2 Mins Read

BIG NEWS : ನಾನಾಗಲಿ ಡಿಕೆ ಶಿವಕುಮಾರ್ ಅಗಲಿ, ಹೈಕಮಾಂಡ್ ಹೇಳಿದಂತೆ ನಡೆದುಕೊಳ್ಳಬೇಕು : ಸಿಎಂ ಸಿದ್ದರಾಮಯ್ಯ

11/02/2026 12:20 PM1 Min Read
Recent News

BREAKING: BMC ಮೇಯರ್ ಆಗಿ ಬಿಜೆಪಿ ಕಾರ್ಪೊರೇಟರ್ ರಿತು ತಾವ್ಡೆ ಅವಿರೋಧವಾಗಿ ಆಯ್ಕೆ !

11/02/2026 1:05 PM

BIG NEWS : ದೇಶದಲ್ಲಿ ಶೇ.6.7ಕ್ಕಿಳಿದ `ನಿರುದ್ಯೋಗ’ : ಸಮೀಕ್ಷೆಯಲ್ಲಿ ಬಹಿರಂಗ !

11/02/2026 1:01 PM

ತಮ್ಮ ವಿರುದ್ಧ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯಕ್ಕೆ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಪ್ರತಿಕ್ರಿಯೆ!

11/02/2026 12:57 PM

ಬಾಂಗ್ಲಾದೇಶದಲ್ಲಿ ನಾಳೆ ಲೋಕಸಭಾ ಚುನಾವಣೆಗೂ ಮುನ್ನ ರಾಜಕೀಯ ಹಿಂಸಾಚಾರ, ಪತ್ರಕರ್ತರ ಮೇಲೆ ಹಲ್ಲೆ !

11/02/2026 12:52 PM
State News
KARNATAKA

BIG NEWS : ‘ವರದಕ್ಷಿಣೆ ಕಿರುಕುಳ’ ಪ್ರಕರಣದಲ್ಲಿ ಪತಿಯ ಪ್ರಿಯತಮೆಯ ವಿಚಾರಣೆ ಮಾಡಲಾಗದು : ಹೈಕೋರ್ಟ್‌ ಆದೇಶ

By kannadanewsnow0511/02/2026 12:51 PM KARNATAKA 1 Min Read

ಬೆಂಗಳೂರು : ವರದಕ್ಷಿಣೆ ಕಿರುಕುಳ ಕುಟುಂಬದ ಸದಸ್ಯರ ನಡುವಿನ ವಿವಾದಗಳಿಗೆ ಸಂಬಂಧಿಸಿದ್ದಾಗಿದ್ದು, ಪತಿಯ ಪ್ರಿಯತಮೆಯನ್ನು ವರದಕ್ಷಿಣೆ ಕಿರುಕುಳ ಆರೋಪದಲ್ಲಿ ವಿಚಾರಣೆಗೆ…

ALERT : ಪ್ರತಿದಿನ `ಎನರ್ಜಿ ಡ್ರಿಂಕ್ಸ್’ ಕುಡಿಯುತ್ತೀರಾ? ಹಾಗಿದ್ರೆ ತಪ್ಪದೇ ಇದನ್ನೊಮ್ಮೆ ಓದಿ.!

11/02/2026 12:35 PM

BIG NEWS : ನಾನಾಗಲಿ ಡಿಕೆ ಶಿವಕುಮಾರ್ ಅಗಲಿ, ಹೈಕಮಾಂಡ್ ಹೇಳಿದಂತೆ ನಡೆದುಕೊಳ್ಳಬೇಕು : ಸಿಎಂ ಸಿದ್ದರಾಮಯ್ಯ

11/02/2026 12:20 PM

BREAKING : ಶೀಘ್ರದಲ್ಲಿಯೇ ಬಜೆಟ್ ಮಂಡನೆ ದಿನಾಂಕ ಘೋಷಣೆ ಮಾಡುತ್ತೇನೆ : ಸಿಎಂ ಸಿದ್ದರಾಮಯ್ಯ

11/02/2026 12:15 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.