ಬೆಂಗಳೂರು: ದಿನಾಂಕ 13.04.2025 (ರವಿವಾರ) ಬೆಳಿಗ್ಗೆ 11:00 ಗಂಟೆಯಿAದ ಮದ್ಯಾಹ್ನ 15:00 ಗಂಟೆಯವರೆಗೆ 66/11ಕೆ.ವಿ ‘ಸಿ’ ಸ್ಟೇಷನ್” ನಲ್ಲಿ ತುರ್ತುನಿರ್ವಹಣಾ ಕೆಲಸಗಳನ್ನು ನಿರ್ವಹಿಸುವುದರಿಂದ ಈ ಕೆಳಗಿನ ಸ್ಥಳಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.
ವಿದ್ಯುತ್ ವ್ಯತ್ಯಯವಾಗುವ ಸ್ಥಳಗಳು:
“ವಿಧಾನಸೌಧ, ಗಣೇಶ ದೇವಸ್ಥಾನ ಆರ್.ಎಂ.ಯು., ಮಿಲ್ಲರ್ ರಸ್ತೆ., ಜಯಮಹಲ್, ಎಂ.ಕೆ. ಬೀದಿ., ಕನ್ನಿಂಗ್ಹ್ಯಾಮ್ ರಸ್ತೆ, ಕೆಂಪ್ ರಸ್ತೆ, ಬೆನ್ಸನ್ ಟೌನ್, ಸ್ಪೆನ್ಸರ್ ರಸ್ತೆ, ಎಸ್.ಜಿ. ರಸ್ತೆ, ಆರ್.ಎಂ.ಝಡ್. ಮಿಲೇನಿಯಾ, ಬಿ & ಎಲ್ಸಿ ಆಸ್ಪತ್ರೆ, ಚಿಕ್ಕಬಜಾರ್ ರಸ್ತೆ, ಜಿನೀವಾ ಹೌಸ್, ತಿಮ್ಮಯ್ಯ ರಸ್ತೆ, ಟಾಸ್ಕರ್ ಪಟ್ಟಣ, ಪಿ.ಜಿ. ಹಳ್ಳಿ, ಹೈನ್ಸ್ ರಸ್ತೆ, ಚಂದ್ರಯ್ಯ, ಮುನೇಶ್ವರ ನಗರ, ಶಿವಾಜಿನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕರೆಂಟ್ ಇರೋದಿಲ್ಲ. ಸಾರ್ವಜನಿಕರು ಸಹಕರಿಸುವಂತೆ ಮನವಿ ಮಾಡಿದೆ.