Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸಾಗರದ ಬೇಸೂರು ಅಣು ವಿದ್ಯುತ್ ಸ್ಥಾವರ ಯೋಜನೆ: ತಕ್ಷಣ ಕೈಬಿಡುವಂತೆ ರೈತ ಸಂಘದ ಉಪಾಧ್ಯಕ್ಷ ಶಿವಾನಂದ ಕುಗ್ವೆ ಆಗ್ರಹ

05/05/2026 7:10 PM

ಯುಎಇ ಮೇಲೆ ಇರಾನ್ ಡ್ರೋನ್ ದಾಳಿ: ಮೂವರು ಭಾರತೀಯರಿಗೆ ಗಾಯ, “ಇದು ಒಪ್ಪಲು ಅಸಾಧ್ಯ” ಎಂದು ಗುಡುಗಿದ ಪ್ರಧಾನಿ ಮೋದಿ!

05/05/2026 7:10 PM

BREAKING: ‘ಜನರು ಮೊದಲು, ನಂತರ ರಾಜಕೀಯ’: TVK ಪಕ್ಷ ಭರ್ಜರಿ ಗೆಲುವಿನ ನಂತರ ‘ದಳಪತಿ ವಿಜಯ್’ ಫಸ್ಟ್ ರಿಯಾಕ್ಷನ್

05/05/2026 7:04 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಅಂಬೇಡ್ಕರ್ ಸಾಮಾಜಿಕ ಹೋರಾಟಗಳ ಬಗ್ಗೆ ತಿಳಿಸುವ `ಮನೆ ಮನೆ ಹಣತೆ’ ಬಾನುಲಿ ಕಾರ್ಯಕ್ರಮ ಆಯೋಜನೆ.!
KARNATAKA

BIG NEWS : ಅಂಬೇಡ್ಕರ್ ಸಾಮಾಜಿಕ ಹೋರಾಟಗಳ ಬಗ್ಗೆ ತಿಳಿಸುವ `ಮನೆ ಮನೆ ಹಣತೆ’ ಬಾನುಲಿ ಕಾರ್ಯಕ್ರಮ ಆಯೋಜನೆ.!

By kannadanewsnow5714/04/2025 12:20 PM

ಬೆಂಗಳೂರು : ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಸಾಮಾಜಿಕ ಹೋರಾಟಗಳ ಹೂರಣವನ್ನು ಪ್ರತಿಯೊಬ್ಬರ ಮನೆ-ಮನಗಳಿಗೆ ತಲುಪಿಸುವ ನಿಟ್ಟಿನಲ್ಲಿ ರೂಪಿಸಲಾದ ವಿನೂತನ ಬಾನುಲಿ ಕಾರ್ಯಕ್ರಮ ಆಯೋಜಿಸಲಾಗಿದೆ.

ಸಮಾಜ ಕಲ್ಯಾಣ ಇಲಾಖೆಯ ಡಾ. ಬಿ. ಆರ್‌. ಅಂಬೇಡ್ಕರ್‌ ಸಂಶೋಧನಾ ಸಂಸ್ಥೆಯ ಪ್ರಾಯೋಜಕತ್ವದಲ್ಲಿ ಸಮಾನತೆಯ ಬೆಳಕು, ಶೋಷಿತರ ಧ್ವನಿ, ಸಂವಿಧಾನದ ರೂವಾರಿ ಡಾ. ಬಿ. ಆರ್‌. ಅಂಬೇಡ್ಕರ್‌ ಅವರ ಚಿಂತನಾ ಲಹರಿ, ವಿಚಾರಧಾರೆ, ಸಾಮಾಜಿಕ ಹೋರಾಟಗಳ ಹೂರಣವನ್ನು ಪ್ರತಿಯೊಬ್ಬರ ಮನೆ-ಮನಗಳಿಗೆ ತಲುಪಿಸುವ ನಿಟ್ಟಿನಲ್ಲಿ ರೂಪಿಸಲಾದ ವಿನೂತನ ಬಾನುಲಿ ಕಾರ್ಯಕ್ರಮವೇ “ಮನೆ ಮನೆಯ ಹಣತೆ” 26 ಕಂತುಗಳಲ್ಲಿ ಪ್ರತಿ ಶನಿವಾರ 7.15 ರಿಂದ 7.30ರವರೆಗೆ ಪ್ರಸಾರವಾಗಲಿದೆ.

BIG NEWS: `Mane Mane Hanate' radio program organized to tell about Ambedkar's social struggles!
Share. Facebook Twitter LinkedIn WhatsApp Email

Related Posts

ಸಾಗರದ ಬೇಸೂರು ಅಣು ವಿದ್ಯುತ್ ಸ್ಥಾವರ ಯೋಜನೆ: ತಕ್ಷಣ ಕೈಬಿಡುವಂತೆ ರೈತ ಸಂಘದ ಉಪಾಧ್ಯಕ್ಷ ಶಿವಾನಂದ ಕುಗ್ವೆ ಆಗ್ರಹ

05/05/2026 7:10 PM2 Mins Read

BREAKING: ನಮ್ಮ ಮೆಟ್ರೋ ನೇರಳೆ ಮಾರ್ಗದಲ್ಲಿ ಸಂಚಾರ ವ್ಯತ್ಯಯ: ನಿಂತಲ್ಲೇ ನಿಂತ ರೈಲು, ಪ್ರಯಾಣಿಕರು ಪರದಾಟ

05/05/2026 6:57 PM1 Min Read

ಮೇ.7ರಂದು ಬೇಸೂರು ಅಣು ವಿದ್ಯುತ್ ಸ್ಥಾವರ ವಿರೋಧಿಸಿ ಸಾಗರದಲ್ಲಿ ಬೃಹತ್ ಪ್ರತಿಭಟನೆ: ಬಿ.ಎ.ಇಂದೂಧರ

05/05/2026 6:29 PM2 Mins Read
Recent News

ಸಾಗರದ ಬೇಸೂರು ಅಣು ವಿದ್ಯುತ್ ಸ್ಥಾವರ ಯೋಜನೆ: ತಕ್ಷಣ ಕೈಬಿಡುವಂತೆ ರೈತ ಸಂಘದ ಉಪಾಧ್ಯಕ್ಷ ಶಿವಾನಂದ ಕುಗ್ವೆ ಆಗ್ರಹ

05/05/2026 7:10 PM

ಯುಎಇ ಮೇಲೆ ಇರಾನ್ ಡ್ರೋನ್ ದಾಳಿ: ಮೂವರು ಭಾರತೀಯರಿಗೆ ಗಾಯ, “ಇದು ಒಪ್ಪಲು ಅಸಾಧ್ಯ” ಎಂದು ಗುಡುಗಿದ ಪ್ರಧಾನಿ ಮೋದಿ!

05/05/2026 7:10 PM

BREAKING: ‘ಜನರು ಮೊದಲು, ನಂತರ ರಾಜಕೀಯ’: TVK ಪಕ್ಷ ಭರ್ಜರಿ ಗೆಲುವಿನ ನಂತರ ‘ದಳಪತಿ ವಿಜಯ್’ ಫಸ್ಟ್ ರಿಯಾಕ್ಷನ್

05/05/2026 7:04 PM

BREAKING: ನವದೆಹಲಿಯ ರಿಸರ್ವ್ ಬ್ಯಾಂಕ್ ಕಟ್ಟಡದಲ್ಲಿ ಅಗ್ನಿ ಅವಘಡ: ತಪ್ಪಿದ ಭಾರಿ ಅನಾಹುತ | Firebreaks

05/05/2026 7:01 PM
State News
KARNATAKA

ಸಾಗರದ ಬೇಸೂರು ಅಣು ವಿದ್ಯುತ್ ಸ್ಥಾವರ ಯೋಜನೆ: ತಕ್ಷಣ ಕೈಬಿಡುವಂತೆ ರೈತ ಸಂಘದ ಉಪಾಧ್ಯಕ್ಷ ಶಿವಾನಂದ ಕುಗ್ವೆ ಆಗ್ರಹ

By kannadanewsnow0905/05/2026 7:10 PM KARNATAKA 2 Mins Read

ಶಿವಮೊಗ್ಗ: ಸಾಗರ ತಾಲೂಕಿನ ಬೇಸೂರು ಗ್ರಾಮದಲ್ಲಿ ಕೇಂದ್ರ ಸರ್ಕಾರ ಪ್ರಸ್ತಾಪಿಸಿರುವ ಅಣು ವಿದ್ಯುತ್ ಸ್ಥಾವರ ಯೋಜನೆಯನ್ನು ತಕ್ಷಣವೇ ಕೈಬಿಡಬೇಕು ಎಂದು…

BREAKING: ನಮ್ಮ ಮೆಟ್ರೋ ನೇರಳೆ ಮಾರ್ಗದಲ್ಲಿ ಸಂಚಾರ ವ್ಯತ್ಯಯ: ನಿಂತಲ್ಲೇ ನಿಂತ ರೈಲು, ಪ್ರಯಾಣಿಕರು ಪರದಾಟ

05/05/2026 6:57 PM

ಮೇ.7ರಂದು ಬೇಸೂರು ಅಣು ವಿದ್ಯುತ್ ಸ್ಥಾವರ ವಿರೋಧಿಸಿ ಸಾಗರದಲ್ಲಿ ಬೃಹತ್ ಪ್ರತಿಭಟನೆ: ಬಿ.ಎ.ಇಂದೂಧರ

05/05/2026 6:29 PM

ಗ್ರಾಮೀಣ ಭಾಗದ ಕುಡಿಯುವ ನೀರಿನ ಸಮಸ್ಯೆ ನೀಗಲು 208.67 ಕೋಟಿ ಬಿಡುಗಡೆ: ಸಚಿವ ಪ್ರಿಯಾಂಕ್ ಖರ್ಗೆ

05/05/2026 6:14 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.