Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಈ ಹೋಟೆಲಿನಲ್ಲಿ ‘RCB’ ಗೆಲುವಿಗಾಗಿ ಅಭಿಮಾನಿಗಳು, ಸಾರ್ವಜನಿಕರಿಗೆ ‘ಉಚಿತವಾಗಿ ಟೀ ಹಂಚಿಕೆ’

03/06/2025 6:51 PM

ಬ್ರಹ್ಮಪುತ್ರ ನದಿ ನೀರು ಚೀನಾ ಅಡ್ಡಗಟ್ಟಿದ್ರೆ ನಮ್ಗೆ ಲಾಭ ; ಪಾಕ್’ಗೆ ಭಾರತ ಶಾಕಿಂಗ್ ಕೌಂಟರ್.!

03/06/2025 6:36 PM

BREAKING : ರಾಜ್ಯದಲ್ಲಿ ಇಂದು ಹೊಸದಾಗಿ 53 ಕೊರೊನ ಪ್ರಕರಣಗಳು ಪತ್ತೆ | Karnataka Corona Updates

03/06/2025 6:26 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ನಾಳೆ ಜಾತಿ ಗಣತಿ ವಿಚಾರವಾಗಿ ಕಾಂಗ್ರೆಸ್ ಪಕ್ಷದ ಒಕ್ಕಲಿಗ ಶಾಸಕರ ಜತೆ ಚರ್ಚೆ: ಡಿಸಿಎಂ ಡಿ.ಕೆ. ಶಿವಕುಮಾರ್
KARNATAKA

ನಾಳೆ ಜಾತಿ ಗಣತಿ ವಿಚಾರವಾಗಿ ಕಾಂಗ್ರೆಸ್ ಪಕ್ಷದ ಒಕ್ಕಲಿಗ ಶಾಸಕರ ಜತೆ ಚರ್ಚೆ: ಡಿಸಿಎಂ ಡಿ.ಕೆ. ಶಿವಕುಮಾರ್

By kannadanewsnow0914/04/2025 7:49 PM

ಬೆಂಗಳೂರು: “ಜಾತಿ ಗಣತಿ ವಿಚಾರವಾಗಿ ನಾಳೆ (ಮಂಗಳವಾರ) ಕಾಂಗ್ರೆಸ್ ಪಕ್ಷದ ಒಕ್ಕಲಿಗ ಸಮುದಾಯದ ಶಾಸಕರ ಜತೆ ಚರ್ಚೆ ಮಾಡಿ ಅಭಿಪ್ರಾಯ ಸಂಗ್ರಹಿಸಲಾಗುವುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.

ಕೆಪಿಸಿಸಿ ಕಚೇರಿ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಸೋಮವಾರ ಉತ್ತರಿಸಿದರು.

ಜಾತಿ ಗಣತಿ ವರದಿ ವಿಚಾರವಾಗಿ ಮಾಧ್ಯಮಗಳು ಪ್ರಶ್ನೆ ಕೇಳಿದಾಗ, “ನಾನು ಜಾತಿ ಗಣತಿ ವರದಿಯನ್ನು ಸಂಪೂರ್ಣವಾಗಿ ನೋಡಿಲ್ಲ, ಅದರ ಅಧ್ಯಯನ ಮಾಡಲಾಗುತ್ತಿದೆ. ನಾಳೆ ಕಾಂಗ್ರೆಸ್ ಪಕ್ಷದ ನಮ್ಮ ಸಮುದಾಯದ ಶಾಸಕರ ಸಭೆ ಕರೆದಿದ್ದೇನೆ. ಅವರ ಜತೆ ಚರ್ಚೆ ಮಾಡಿ, ಯಾರ ಮನಸ್ಸಿಗೂ ನೋಯಿಸದೇ ಎಲ್ಲರ ಗೌರವ ಕಾಪಾಡಲು ಸಲಹೆ ನೀಡುತ್ತೇವೆ” ಎಂದು ತಿಳಿಸಿದರು.

ನಾಳೆ ಸಂಜೆ ಸಭೆ:

ಬೆಂಗಳೂರಿನ ಕುಮಾರ ಪಾರ್ಕ್ ಗಾಂಧಿ ಭವನ ರಸ್ತೆಯಲ್ಲಿರುವ ಡಿಸಿಎಂ ಅವರ ಸರ್ಕಾರಿ ನಿವಾಸದಲ್ಲಿ ದಿನಾಂಕ 15-04-2025 ರಂದು ಮಂಗಳವಾರ ಸಂಜೆ 6.00 ಗಂಟೆಗೆ ಕಾಂಗ್ರೆಸ್ ಪಕ್ಷದ ಒಕ್ಕಲಿಗ ಶಾಸಕರ ಸಭೆ ಕರೆಯಲಾಗಿದೆ.

ಎಲ್ಲರಿಗೂ ನ್ಯಾಯ ಒದಗಿಸುವ ಪಕ್ಷ ಕಾಂಗ್ರೆಸ್

ಧರ್ಮದ ಆಧಾರದಲ್ಲಿ ಟೆಂಡರ್ ನೀಡಿ ಪರಿಶಿಷ್ಟ ಜಾತಿ ಹಾಗೂ ಪಂಗಡಗಳ ಹಕ್ಕುಗಳನ್ನು ಕಾಂಗ್ರೆಸ್ ಸರ್ಕಾರ ಕಸಿಯುತ್ತಿದೆ ಎನ್ನುವ ಆರೋಪದ ಬಗ್ಗೆ ಕೇಳಿದಾಗ, “ಪರಿಶಿಷ್ಟ ಜಾತಿ ಹಾಗೂ ಪಂಗಡದವರಿಗೂ ಮೀಸಲಾತಿ ನೀಡಲಾಗಿದೆ. ಸಮಾಜದಲ್ಲಿ ಯಾರು ಆರ್ಥಿಕವಾಗಿ ಹಿಂದುಳಿದಿದ್ದಾರೋ ಅವರನ್ನು ಸಮಾಜದ ಮುಖ್ಯವಾಹಿನಿಗೆ ತರುವುದು ನಮ್ಮ ಆದ್ಯತೆ. ಕಾಂಗ್ರೆಸ್ ಪಕ್ಷ ಸಮಾಜದ ಎಲ್ಲಾ ವರ್ಗಗಳಿಗೂ ನ್ಯಾಯ ಒದಗಿಸುವ ಪಕ್ಷ” ಎಂದರು.

ಒಬಿಸಿಗಳ ಮೀಸಲಾತಿಯನ್ನು ಕಾಂಗ್ರೆಸ್ ಕಿತ್ತುಕೊಂಡಿದೆ ಎನ್ನುವ ಪ್ರಧಾನಿ ಮೋದಿ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ನಾವು ಯಾರ ಮೀಸಲಾತಿಯನ್ನೂ ಕಿತ್ತುಕೊಂಡಿಲ್ಲ. ಬೆಂಗಳೂರಿನ ಸಂಸದರೊಬ್ಬರು ಒಂದು ಸಮುದಾಯವನ್ನು ಗುರಿಯಾಗಿಸಿಕೊಂಡು ಎದೆ ಸೀಳಿದರೆ ಅಕ್ಷರವಿಲ್ಲ, ಪಂಕ್ಚರ್ ಹಾಕಲು ಮಾತ್ರ ಸೀಮಿತ ಎಂದು ದ್ವೇಷ ಕಾರಿದ್ದರು. ಆದರೆ ನಾವು ಆ ಸಮುದಾಯ ಇತರೇ ಕೆಲಸಗಳನ್ನು ಮಾಡಲು ಸಾಮರ್ಥ್ಯ ಹೊಂದಿದೆ ಎಂದು ತೋರಿಸಬೇಕಾಗಿದೆ” ಎಂದು ಹೇಳಿದರು.

CRIME NEWS: 8 ತಿಂಗಳ ಗರ್ಭಿಣಿ ಪತ್ನಿಯನ್ನೇ ಕತ್ತು ಹಿಸುಕಿ ಕೊಲೆ ಮಾಡಿದ ಪಾಪಿ ಪತಿ

2.66 ಕೋಟಿ ರೂಪಾಯಿಗಳ ‘ತಪ್ಪು’ ಜಿಎಸ್ಟಿ ನೋಟಿಸ್: ಓಯೋ ಸಂಸ್ಥಾಪಕ ರಿತೇಶ್ ಅಗರ್ವಾಲ್ ವಿರುದ್ಧ ಎಫ್ಐಆರ್

Share. Facebook Twitter LinkedIn WhatsApp Email

Related Posts

ಈ ಹೋಟೆಲಿನಲ್ಲಿ ‘RCB’ ಗೆಲುವಿಗಾಗಿ ಅಭಿಮಾನಿಗಳು, ಸಾರ್ವಜನಿಕರಿಗೆ ‘ಉಚಿತವಾಗಿ ಟೀ ಹಂಚಿಕೆ’

03/06/2025 6:51 PM1 Min Read

BREAKING : ರಾಜ್ಯದಲ್ಲಿ ಇಂದು ಹೊಸದಾಗಿ 53 ಕೊರೊನ ಪ್ರಕರಣಗಳು ಪತ್ತೆ | Karnataka Corona Updates

03/06/2025 6:26 PM1 Min Read

BREAKING: ಶಿವಮೊಗ್ಗದ ಆನಂದಪುರ ಪೊಲೀಸರಿಂದ ಆರೋಪಿ ಕಾಲಿಗೆ ಗುಂಡೇಟು, ಅರೆಸ್ಟ್

03/06/2025 5:47 PM1 Min Read
Recent News

ಈ ಹೋಟೆಲಿನಲ್ಲಿ ‘RCB’ ಗೆಲುವಿಗಾಗಿ ಅಭಿಮಾನಿಗಳು, ಸಾರ್ವಜನಿಕರಿಗೆ ‘ಉಚಿತವಾಗಿ ಟೀ ಹಂಚಿಕೆ’

03/06/2025 6:51 PM

ಬ್ರಹ್ಮಪುತ್ರ ನದಿ ನೀರು ಚೀನಾ ಅಡ್ಡಗಟ್ಟಿದ್ರೆ ನಮ್ಗೆ ಲಾಭ ; ಪಾಕ್’ಗೆ ಭಾರತ ಶಾಕಿಂಗ್ ಕೌಂಟರ್.!

03/06/2025 6:36 PM

BREAKING : ರಾಜ್ಯದಲ್ಲಿ ಇಂದು ಹೊಸದಾಗಿ 53 ಕೊರೊನ ಪ್ರಕರಣಗಳು ಪತ್ತೆ | Karnataka Corona Updates

03/06/2025 6:26 PM

BREAKING: ಶಿವಮೊಗ್ಗದ ಆನಂದಪುರ ಪೊಲೀಸರಿಂದ ಆರೋಪಿ ಕಾಲಿಗೆ ಗುಂಡೇಟು, ಅರೆಸ್ಟ್

03/06/2025 5:47 PM
State News
KARNATAKA

ಈ ಹೋಟೆಲಿನಲ್ಲಿ ‘RCB’ ಗೆಲುವಿಗಾಗಿ ಅಭಿಮಾನಿಗಳು, ಸಾರ್ವಜನಿಕರಿಗೆ ‘ಉಚಿತವಾಗಿ ಟೀ ಹಂಚಿಕೆ’

By kannadanewsnow0903/06/2025 6:51 PM KARNATAKA 1 Min Read

ಶಿವಮೊಗ್ಗ: ಸಂತೋಷ್ ಸದ್ಗುರು ಸಾಗರ ಸೇರಿದಂತೆ ಮಲೆನಾಡಿನ ಭಾಗದಲ್ಲಿ ಚಿರಪರಿಚಿತ ಹೆಸರು. ಈ ಹಿಂದೆ ಐಪಿಎಲ್ ಪಂದ್ಯಾವಳಿ ಆರಂಭಗೊಂಡ ಸಂದರ್ಭದಲ್ಲಿ…

BREAKING : ರಾಜ್ಯದಲ್ಲಿ ಇಂದು ಹೊಸದಾಗಿ 53 ಕೊರೊನ ಪ್ರಕರಣಗಳು ಪತ್ತೆ | Karnataka Corona Updates

03/06/2025 6:26 PM

BREAKING: ಶಿವಮೊಗ್ಗದ ಆನಂದಪುರ ಪೊಲೀಸರಿಂದ ಆರೋಪಿ ಕಾಲಿಗೆ ಗುಂಡೇಟು, ಅರೆಸ್ಟ್

03/06/2025 5:47 PM

BIG NEWS : ಧಾರವಾಡದಲ್ಲಿ ಬೋರ್ವೆಲ್ ತಂತಿ ಕಂಬಕ್ಕೆ ಕಟ್ಟುವಾಗ, ವಿದ್ಯುತ್ ಪ್ರವಹಿಸಿ ರೈತ ಸಾವು

03/06/2025 5:30 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.