ಕಲಬುರಗಿ : ಕಲಬುರಗಿಯಲ್ಲಿ ಬಹು ಕೌಶಲ್ಯ ಅಭಿವೃದ್ದಿ ಕೇಂದ್ರ ಸ್ಥಾಪನೆ ಮಾಡುವುದಾಗಿ ಸಚಿವ ಶರಣ ಪ್ರಕಾಶ್ ಪಾಟೀಲ್ ಹೇಳಿದ್ದಾರೆ.
ಯುವ ಸಮೂಹಕ್ಕೆ ಉದ್ಯೋಗಾವಕಾಶ ಹೆಚ್ಚಿಸುವ ಹಾಗೂ ಸ್ಥಳೀಯವಾಗಿ ಕೌಶಲ್ಯ ಕಲಿಸಿ, ಜಾಗತಿಕ ಮಟ್ಟದಲ್ಲಿ ಕೆಲಸ ಗಿಟ್ಟಿಸಲು ಸಜ್ಜಾಗಲು ತರಬೇತಿ ನೀಡುವ ಬಹುಕೌಶಲ್ಯ ಅಭಿವೃದ್ಧಿ ಕೇಂದ್ರವನ್ನು ಕಲಬುರಗಿಯಲ್ಲಿ ಆರಂಭಿಸಲಾಗುತ್ತಿದೆ. ಇದರಿಂದ ಕಲ್ಯಾಣ ಕರ್ನಾಟಕ ಭಾಗದ ಜನರಿಗೆ ಅನುಕೂಲವಾಗಲಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವರಾದ ಶರಣ ಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ.
ಯುವ ಸಮೂಹಕ್ಕೆ ಉದ್ಯೋಗಾವಕಾಶ ಹೆಚ್ಚಿಸುವ ಹಾಗೂ ಸ್ಥಳೀಯವಾಗಿ ಕೌಶಲ್ಯ ಕಲಿಸಿ, ಜಾಗತಿಕ ಮಟ್ಟದಲ್ಲಿ ಕೆಲಸ ಗಿಟ್ಟಿಸಲು ಸಜ್ಜಾಗಲು ತರಬೇತಿ ನೀಡುವ ಬಹುಕೌಶಲ್ಯ ಅಭಿವೃದ್ಧಿ ಕೇಂದ್ರವನ್ನು ಕಲಬುರಗಿಯಲ್ಲಿ ಆರಂಭಿಸಲಾಗುತ್ತಿದೆ. ಇದರಿಂದ ಕಲ್ಯಾಣ ಕರ್ನಾಟಕ ಭಾಗದ ಜನರಿಗೆ ಅನುಕೂಲವಾಗಲಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವರಾದ @S_PrakashPatil… pic.twitter.com/ct4PndKFCM
— DIPR Karnataka (@KarnatakaVarthe) April 15, 2025