Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಕೇರಳದಲ್ಲಿ ಸಚಿವ ಜಮೀರ್ ಅಹ್ಮದ್ ಪ್ರಚಾರ ನಡೆಸಿದ್ದ 33 ಕ್ಷೇತ್ರಗಳಲ್ಲಿ 24ರಲ್ಲಿ ಯುಡಿಎಫ್ ಭರ್ಜರಿ ಗೆಲುವು

04/05/2026 9:54 PM

BREAKING: ಭವಾನಿಪುರದಲ್ಲಿ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿಗೆ ಸೋಲು, ಅಧಿಕಾರದತ್ತ ಬಿಜೆಪಿ!

04/05/2026 9:43 PM

ಬೆಂಗಳೂರಿನ ಮೆಟ್ರೋ ಪ್ರಯಾಣಿಕರ ಗಮನಕ್ಕೆ: ಕಬ್ಬನ್ ಪಾರ್ಕ್ ನಿಲ್ದಾಣದ ತಾತ್ಕಾಲಿಕವಾಗಿ ಕ್ಲೋಸ್ | Namma Metro

04/05/2026 9:33 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ವಿದ್ಯಾರ್ಥಿಗಳಿಗೆ ಬೇಸಿಗೆ ರಜೆಯಲ್ಲಿ ಪೂರ್ವ ಸಿದ್ದತಾ ತರಗತಿಗಳು ಆರಂಭ
KARNATAKA

ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ವಿದ್ಯಾರ್ಥಿಗಳಿಗೆ ಬೇಸಿಗೆ ರಜೆಯಲ್ಲಿ ಪೂರ್ವ ಸಿದ್ದತಾ ತರಗತಿಗಳು ಆರಂಭ

By kannadanewsnow0717/04/2025 3:24 PM

ಬೆಂಗಳೂರು: 2025-26ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ 9ನೇ ತರಗತಿಯಿಂದ ಉತ್ತಿರ್ಣರಾಗಿ 10ನೇ ತರಗತಿಗೆ ದಾಖಲಾಗುತ್ತಿರುವ ಸರ್ಕಾರಿ ಮತ್ತು ಅನುದಾನಿತ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿ ಹಾಗೂ ಸಂಕಲ್ಪ್ ಲರ್ನಿಂಗ್ ಸಂಸ್ಥೆಯವರ ಸಹಯೋಗದೊಂದಿಗೆ ಏಪ್ರಿಲ್ 11 ರಿಂದ ಮೇ 2025ರ ಅಂತ್ಯದವರೆಗೆ ಬೇಸಿಗೆ ರಜೆಯಲ್ಲಿ ಎಸ್.ಎಸ್.ಎಲ್.ಸಿ “ತಯಾರಿ” ಪೂರ್ವ ಸಿದ್ದತೆ ಶೀರ್ಷಿಕೆಯಡಿ ಗಣಿತ, ವಿಜ್ಞಾನ ಮತ್ತು ಇಂಗ್ಲೀಷ್ ವಿಷಯಗಳಿಗೆ ಉಚಿತ ತರಗತಿಗಳನ್ನು ಪ್ರಾರಂಭಿಸಲಾಗಿದೆ.

ಸಂಕಲ್ಪ್ ಲರ್ನಿಂಗ್ ಸಂಸ್ಥೆಯವರ ಯೂಟೂಬ್ ಲೈವ್ www.you tube.com@sankalplearningsolutions ಮೂಲಕ ಭಾನುವಾರವೂ ಸೇರಿದಂತೆ ಪ್ರತಿ ದಿನ ಸಂಜೆ 6.30 ರಿಂದ 8.30ರ ವರೆಗೆ ಕನ್ನಡ ಮತ್ತು ಆಂಗ್ಲ ಮಾಧ್ಯಮಗಳಲ್ಲಿ ನೇರ ಪ್ರಸಾರದಲ್ಲಿ ತರಗತಿಗಳು ನಡೆಯಲಿದ್ದು ಬೆಂಗಳೂರು ಉತ್ತರ ಜಿಲ್ಲೆಯ 59 ಸರ್ಕಾರಿ ಪ್ರೌಢಶಾಲೆಗಳ 5,839 ವಿದ್ಯಾರ್ಥಿಗಳು ಹಾಗೂ 124 ಅನುದಾನಿತ ಪೌಢಶಾಲೆಗಳ 6,706 ವಿದ್ಯಾರ್ಥಿಗಳು ಒಟ್ಟು 12,545 ವಿದ್ಯಾರ್ಥಿಗಳು ನೋಂದಣಿಯಾಗಿದ್ದಾರೆ.

ಈ ಕಾರ್ಯಕ್ರಮದ ಪ್ರಯೋಜನವನ್ನು ಜಿಲ್ಲೆಯ ಎಲ್ಲಾ ಸರ್ಕಾರಿ ಮತ್ತು ಅನುದಾನಿತ ಪ್ರೌಢಶಾಲೆಗಳ ವಿದ್ಯಾರ್ಥಿಗಳು ಪಡೆದುಕೊಳ್ಳಲು ಹಾಗೂ ತರಗತಿಗಳಿಗೆ ವಿದ್ಯಾರ್ಥಿಗಳು ನಿರಂತರವಾಗಿ ಹಾಜರಾಗುತ್ತಿರುವ ಬಗ್ಗೆ ಅನುಪಾಲನೆ ಹಾಗೂ ಸಮನ್ವಯ ಮಾಡಲು ಸಂಬಂಧಪಟ್ಟ ವಲಯಗಳ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಮುಖ್ಯ ಶಿಕ್ಷಕರು, ಸಹಶಿಕ್ಷಕರು, ಬಿ.ಆರ್.ಪಿ ಮತ್ತು ಸಿ.ಆರ್.ಪಿ ರವರು ಅಗತ್ಯ ಕ್ರಮವಹಿಸುವುದು ಮತ್ತು ಪೋಷಕರು ವಿದ್ಯಾರ್ಥಿಗಳ ಮನವೊಲಿಸಿ ತರಗತಿಗಳ ಪ್ರಯೋಜನ ಪಡೆದುಕೊಳ್ಳುವಂತೆ ಬೆಂಗಳೂರು ಉತ್ತರ ಜಿಲ್ಲೆಯ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರು(ಆಡಳಿತ) ಇವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Good news for SSLC students Preparatory classes begin during summer vacation ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಅವಧಿಯಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ
Share. Facebook Twitter LinkedIn WhatsApp Email

Related Posts

ಕೇರಳದಲ್ಲಿ ಸಚಿವ ಜಮೀರ್ ಅಹ್ಮದ್ ಪ್ರಚಾರ ನಡೆಸಿದ್ದ 33 ಕ್ಷೇತ್ರಗಳಲ್ಲಿ 24ರಲ್ಲಿ ಯುಡಿಎಫ್ ಭರ್ಜರಿ ಗೆಲುವು

04/05/2026 9:54 PM1 Min Read

ಬೆಂಗಳೂರಿನ ಮೆಟ್ರೋ ಪ್ರಯಾಣಿಕರ ಗಮನಕ್ಕೆ: ಕಬ್ಬನ್ ಪಾರ್ಕ್ ನಿಲ್ದಾಣದ ತಾತ್ಕಾಲಿಕವಾಗಿ ಕ್ಲೋಸ್ | Namma Metro

04/05/2026 9:33 PM1 Min Read

ಮಲೆನಾಡಿನ ವಿನಾಶಕ್ಕೆ ಬಿಡುವುದಿಲ್ಲ: ಬೇಸೂರು ಅಣು ಸ್ಥಾವರಕ್ಕೆ ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ತೀವ್ರ ವಿರೋಧ

04/05/2026 9:24 PM2 Mins Read
Recent News

ಕೇರಳದಲ್ಲಿ ಸಚಿವ ಜಮೀರ್ ಅಹ್ಮದ್ ಪ್ರಚಾರ ನಡೆಸಿದ್ದ 33 ಕ್ಷೇತ್ರಗಳಲ್ಲಿ 24ರಲ್ಲಿ ಯುಡಿಎಫ್ ಭರ್ಜರಿ ಗೆಲುವು

04/05/2026 9:54 PM

BREAKING: ಭವಾನಿಪುರದಲ್ಲಿ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿಗೆ ಸೋಲು, ಅಧಿಕಾರದತ್ತ ಬಿಜೆಪಿ!

04/05/2026 9:43 PM

ಬೆಂಗಳೂರಿನ ಮೆಟ್ರೋ ಪ್ರಯಾಣಿಕರ ಗಮನಕ್ಕೆ: ಕಬ್ಬನ್ ಪಾರ್ಕ್ ನಿಲ್ದಾಣದ ತಾತ್ಕಾಲಿಕವಾಗಿ ಕ್ಲೋಸ್ | Namma Metro

04/05/2026 9:33 PM

ಮಲೆನಾಡಿನ ವಿನಾಶಕ್ಕೆ ಬಿಡುವುದಿಲ್ಲ: ಬೇಸೂರು ಅಣು ಸ್ಥಾವರಕ್ಕೆ ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ತೀವ್ರ ವಿರೋಧ

04/05/2026 9:24 PM
State News
KARNATAKA

ಕೇರಳದಲ್ಲಿ ಸಚಿವ ಜಮೀರ್ ಅಹ್ಮದ್ ಪ್ರಚಾರ ನಡೆಸಿದ್ದ 33 ಕ್ಷೇತ್ರಗಳಲ್ಲಿ 24ರಲ್ಲಿ ಯುಡಿಎಫ್ ಭರ್ಜರಿ ಗೆಲುವು

By kannadanewsnow0904/05/2026 9:54 PM KARNATAKA 1 Min Read

ತಿರುವನಂತಪುರಂ: ಕೇರಳ ವಿಧಾನಸಭಾ ಚುನಾವಣೆಯಲ್ಲಿ ಯುಡಿಎಫ್ (UDF) ಮೈತ್ರಿಕೂಟವು ಭರ್ಜರಿ ಜಯಭೇರಿ ಬಾರಿಸಿದೆ. ಈ ಚುನಾವಣಾ ಯಶಸ್ಸಿನಲ್ಲಿ ಕರ್ನಾಟಕದ ವಸತಿ…

ಬೆಂಗಳೂರಿನ ಮೆಟ್ರೋ ಪ್ರಯಾಣಿಕರ ಗಮನಕ್ಕೆ: ಕಬ್ಬನ್ ಪಾರ್ಕ್ ನಿಲ್ದಾಣದ ತಾತ್ಕಾಲಿಕವಾಗಿ ಕ್ಲೋಸ್ | Namma Metro

04/05/2026 9:33 PM

ಮಲೆನಾಡಿನ ವಿನಾಶಕ್ಕೆ ಬಿಡುವುದಿಲ್ಲ: ಬೇಸೂರು ಅಣು ಸ್ಥಾವರಕ್ಕೆ ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ತೀವ್ರ ವಿರೋಧ

04/05/2026 9:24 PM

ಸಾಗರದ ಬೇಸೂರು ಅಣು ಸ್ಥಾವರಕ್ಕೆ ವಿರೋಧ: ದಾಖಲೆ ನೀಡದಿದ್ದರೆ ಕಾನೂನುಭಂಗ ಚಳವಳಿ- ತೀ.ನ.ಶ್ರೀನಿವಾಸ್ ಎಚ್ಚರಿಕೆ

04/05/2026 8:21 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.