ಬೆಂಗಳೂರು : ರಾಜಕೀಯದ ಮಧ್ಯೆ ಬಿಡುವು ಮಾಡಿಕೊಂಡು ಸಿಎಂ ಸಿದ್ದರಾಮಯ್ಯ ಅವರು ಬೆಂಗಳೂರಿನ ಸಿಟಿಆರ್ ಗೆ ಭೇಟಿ ನೀಡಿ ದೋಸೆ ಸವಿದಿದ್ದಾರೆ.
ಈ ಕುರಿತು ಮಾಹಿತಿ ಹಂಚಿಕೊಂಡಿರುವ ಸಿಎಂ ಸಿದ್ದರಾಮಯ್ಯ, ರಾಜಕೀಯದ ಮಧ್ಯೆ ಬಿಡುವು ಮಾಡಿಕೊಂಡು ಸಿಟಿಆರ್ ಎಂದೇ ಜನಪ್ರಿಯವಾಗಿರುವ ಮಲ್ಲೇಶ್ವರಂನ ಸೆಂಟ್ರಲ್ ಟಿಫಿನ್ ರೂಮ್‌ಗೆ ಹೋಗಿದ್ದೆ. ವರ್ಷಗಳ ಹಿಂದೆ ಅಲ್ಲಿ ದೋಸೆ ತಿಂದದ್ದು ನೆನಪಾಯಿತು. ದೋಸೆಯ ರುಚಿಯ ಗುಣಮಟ್ಟವನ್ನು ಈಗಲೂ ಸಿಟಿಆರ್ ನಲ್ಲಿ ಕಾಯ್ದುಕೊಂಡು ಬಂದಿದ್ದಾರೆ ಎನ್ನುವುದು ಇಂದು ಅಲ್ಲಿ ಮತ್ತೆ ಮಸಾಲೆ ದೋಸೆ ತಿನ್ನುವಾಗ ಮನವರಿಕೆಯಾಯಿತು.
ರಾಜಕೀಯದ ಮಧ್ಯೆ ಬಿಡುವು ಮಾಡಿಕೊಂಡು
ಸಿಟಿಆರ್ ಎಂದೇ ಜನಪ್ರಿಯವಾಗಿರುವ
ಮಲ್ಲೇಶ್ವರಂನ ಸೆಂಟ್ರಲ್ ಟಿಫಿನ್
ರೂಮ್‌ಗೆ ಹೋಗಿದ್ದೆ.
ವರ್ಷಗಳ ಹಿಂದೆ ಅಲ್ಲಿ ದೋಸೆ ತಿಂದದ್ದು ನೆನಪಾಯಿತು.ದೋಸೆಯ ರುಚಿಯ ಗುಣಮಟ್ಟವನ್ನು ಈಗಲೂ ಸಿಟಿಆರ್ ನಲ್ಲಿ ಕಾಯ್ದುಕೊಂಡು ಬಂದಿದ್ದಾರೆ ಎನ್ನುವುದು ಇಂದು ಅಲ್ಲಿ ಮತ್ತೆ ಮಸಾಲೆ ದೋಸೆ ತಿನ್ನುವಾಗ… pic.twitter.com/AClukorkII
— Siddaramaiah (@siddaramaiah) April 18, 2025