Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ನಾಳೆಯಿಂದ ಬಸವನ ನೆಲದಲ್ಲಿ ಸುದ್ದಿ ಮನೆ ಪತ್ರಕರ್ತರದ್ದೇ ಸಡಗರ: ಸಮ್ಮೇಳನಕ್ಕೆ ಸಜ್ಜಾದ ಬೀದರ ನಗರಿ

10/04/2026 8:38 PM

ಅಡುಗೆ ಅನಿಲ ಪೂರೈಕೆ ಬಗ್ಗೆ ಆತಂಕ ಬೇಡ: ಗ್ರಾಹಕರಿಗೆ ಕೇಂದ್ರ ಸರ್ಕಾರ ಭರವಸೆ; ಕಾಳದಂಧೆಕೋರರಿಗೆ ಎಚ್ಚರಿಕೆ!

10/04/2026 8:32 PM

BREAKING: ಬೆಲ್ಜಿಯಂ ಮತ್ತು ಯುರೋಪಿಯನ್ ಯೂನಿಯನ್‌ಗೆ ಪ್ರಣಯ್ ವರ್ಮಾ ಭಾರತದ ರಾಯಭಾರಿ: ಕೇಂದ್ರ ಸರ್ಕಾರದಿಂದ ಮಹತ್ವದ ನೇಮಕ!

10/04/2026 8:24 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ ರೈತರಿಗೆ ಗುಡ್ ನ್ಯೂಸ್: ಶೇ.40, 50ರಷ್ಟು ರಿಯಾಯಿತಿ ದರದಲ್ಲಿ ಕೃಷಿ ಯಂತ್ರೋಪಕರಣ ವಿತರಣೆ
KARNATAKA

ರಾಜ್ಯದ ರೈತರಿಗೆ ಗುಡ್ ನ್ಯೂಸ್: ಶೇ.40, 50ರಷ್ಟು ರಿಯಾಯಿತಿ ದರದಲ್ಲಿ ಕೃಷಿ ಯಂತ್ರೋಪಕರಣ ವಿತರಣೆ

By kannadanewsnow0921/04/2025 2:20 PM

ಬೆಂಗಳೂರು: ರಾಜ್ಯದ ರೈತರಿಗೆ ಗುಡ್ ನ್ಯೂಸ್ ಎನ್ನುವಂತೆ ಕೃಷಿಕರಿಗೆ ಶೇ40 ರಷ್ಟು , ಪರಿಶಿಷ್ಠ ಸಮಾಜದ ಕೃಷಿಕರಿಗೆ ಶೇ50 ರಷ್ಟು ರಿಯಾಯ್ತಿಯಲ್ಲಿ ಕೃಷಿ ಯಂತ್ರೋಪಕರಣಗಳನ್ನು ವಿತರಣೆ ಮಾಡಿದ್ದೇವೆ. ಕೃಷಿ ಕಾರ್ಮಿಕರ ಕೊರತೆಯಿಂದಾಗಿ ಕೃಷಿ ಯಂತ್ರಗಳ ಮೇಲಿನ ಅವಲಂಭನೆ ಹೆಚ್ಚಾಗಿದೆ. ಹೀಗಾಗಿ ರಿಯಾಯ್ತಿ ಬೆಲೆಯಲ್ಲಿ ಕೃಷಿಯಂತ್ರಗಳ ವಿತರಣೆ ಸರ್ಕಾರ ಮಾಡುತ್ತಿದೆ ಎಂಬುದಾಗಿ ಸಿಎಂ ಸಿದ್ಧರಾಮಯ್ಯ ತಿಳಿಸಿದ್ದಾರೆ.

ಕೃಷಿ ಇಲಾಖೆ ಸಹಾಯಧನದ ಅಡಿಯಲ್ಲಿ ಸುಮಾರು 400 ಕೋಟಿ ವೆಚ್ಚದ ಕೃಷಿ ಯಂತ್ರ ಮತ್ತು ಸಲಕರಣೆಗಳನ್ನು ರೈತರಿಗೆ ವಿತರಿಸಿ ಮಾತನಾಡಿದರು.

ಕೃಷಿಭಾಗ್ಯವನ್ನು ಒಣಕೃಷಿ ಬೆಳೆಗಾರರಿಗೆ ಜಾರಿಗೆ ತಂದಿದ್ದೇವೆ. ಕಳೆದ ವರ್ಷ 25 ಸಾವಿರಕ್ಕೂ ಹೆಚ್ಚು ಕೃಷಿ ಹೊಂಡ ಮಾಡಿಸಿದ್ದೇವೆ. ಈ ವರ್ಷ ಇದು ಇನ್ನೂ ಹೆಚ್ಚಾಗುತ್ತದೆ. ಕೃಷಿಹೊಂಡ ಬಹಳ ಉಪಯುಕ್ತ ಯೋಜನೆಯಾಗಿದೆ ಎಂದು ತಜ್ಞರು ವರದಿ ನೀಡಿದ್ದಾರೆ ಎಂದರು.

ಈಗ ಆಹಾರ ಉತ್ಪಾದನೆಯಲ್ಲಿ ಸ್ವಾವಲಂಭಿಯಾಗಿದ್ದೇವೆ. ನಮ್ಮ ಸರ್ಕಾರ ಬಂದ ಮೇಲೆ ಆಹಾರ ಉತ್ಪಾದಕರಾದ ನಿಮ್ಮ ಕಾರಣದಿಂದ 10 ಕೆಜಿ ಅಕ್ಕಿ ಕೊಡುವ ಅನ್ನಭಾಗ್ಯ ಯೋಜನೆಯನ್ನು ಕೊಡಲು ಶುರು ಮಾಡಿದೆವು ಎಂದರು.

ನೀರಾವರಿ ಯೋಜನೆಗಳಿಗೆ ನಮ್ಮ ಸರ್ಕಾರ 23 ಸಾವಿರ ಕೋಟಿ ಖರ್ಚು ಮಾಡುತ್ತಿದೆ. ಭದ್ರಾ ಮೇಲ್ದಂಡೆ ಯೋಜನೆಗೆ ಇವತ್ತಿನವರೆಗೂ ಒಂದು ಪೈಸೆಯನ್ನೂ ಕೇಂದ್ರ ಸರ್ಕಾರ ಕೊಟ್ಟಿಲ್ಲ. ಮಹದಾಯಿ, ಮೇಕೆದಾಟು ಯೋಜನೆಗೆ ಕೇಂದ್ರ ಸರ್ಕಾರ ಒಪ್ಪಿಗೆಯನ್ನೇ ಕೊಡುತ್ತಿಲ್ಲ. ಕೇಂದ್ರ ಸರ್ಕಾರ ಒಪ್ಪಿಗೆ ಕೊಟ್ಟರೆ ತಕ್ಷಣ ಈ ಎಲ್ಲಾ ನೀರಾವರಿ ಯೋಜನೆಗಳನ್ನು ಆರಂಭಿಸಲು ಸರ್ಕಾರ ಸಿದ್ಧವಿದೆ ಎಂದು ಘೋಷಿಸಿದರು.

BREAKING: ಜಮ್ಮು-ಕಾಶ್ಮೀರದಲ್ಲಿ ಮೇಘಸ್ಪೋಟ: ಮೂವರು ಸಾವು, ಹಲವರು ನಾಪತ್ತೆ | J&K cloud burst

BIG NEWS : ಎಲ್ಲಾದರೂ ಹೋಗಿ ಸಾಯಿ ಅಂದ್ರೆ ಆತ್ಮಹತ್ಯೆಗೆ ಪ್ರಚೋದನೆ ನೀಡಿದಂತಲ್ಲ : ಹೈಕೋರ್ಟ್

Share. Facebook Twitter LinkedIn WhatsApp Email

Related Posts

ನಾಳೆಯಿಂದ ಬಸವನ ನೆಲದಲ್ಲಿ ಸುದ್ದಿ ಮನೆ ಪತ್ರಕರ್ತರದ್ದೇ ಸಡಗರ: ಸಮ್ಮೇಳನಕ್ಕೆ ಸಜ್ಜಾದ ಬೀದರ ನಗರಿ

10/04/2026 8:38 PM3 Mins Read

ಶಿವಮೊಗ್ಗ: ಉಳವಿಯ ಚಪ್ಪಲಿ ಅಂಗಡಿ ಮಾಲೀಕ ರಾಮು ಪುತ್ರಿ ಸ್ಪೂರ್ತಿ ಅದ್ಭುತ ಸಾಧನೆ: ಪಿಯು ಪರೀಕ್ಷೆಯಲ್ಲಿ 600ಕ್ಕೆ 541 ಅಂಕ

10/04/2026 8:00 PM2 Mins Read

ಏ.15ರಂದು ಆದಿಚುಂಚನಗಿರಿಗೆ ಪ್ರಧಾನಮಂತ್ರಿಗಳ ಆಗಮನ: ಮಂಡ್ಯ ಡಿಸಿ ಕುಮಾರ ಅಧಿಕಾರಿಗಳಿಗೆ ಈ ಸೂಚನೆ

10/04/2026 7:35 PM2 Mins Read
Recent News

ನಾಳೆಯಿಂದ ಬಸವನ ನೆಲದಲ್ಲಿ ಸುದ್ದಿ ಮನೆ ಪತ್ರಕರ್ತರದ್ದೇ ಸಡಗರ: ಸಮ್ಮೇಳನಕ್ಕೆ ಸಜ್ಜಾದ ಬೀದರ ನಗರಿ

10/04/2026 8:38 PM

ಅಡುಗೆ ಅನಿಲ ಪೂರೈಕೆ ಬಗ್ಗೆ ಆತಂಕ ಬೇಡ: ಗ್ರಾಹಕರಿಗೆ ಕೇಂದ್ರ ಸರ್ಕಾರ ಭರವಸೆ; ಕಾಳದಂಧೆಕೋರರಿಗೆ ಎಚ್ಚರಿಕೆ!

10/04/2026 8:32 PM

BREAKING: ಬೆಲ್ಜಿಯಂ ಮತ್ತು ಯುರೋಪಿಯನ್ ಯೂನಿಯನ್‌ಗೆ ಪ್ರಣಯ್ ವರ್ಮಾ ಭಾರತದ ರಾಯಭಾರಿ: ಕೇಂದ್ರ ಸರ್ಕಾರದಿಂದ ಮಹತ್ವದ ನೇಮಕ!

10/04/2026 8:24 PM

ಬಂಗಾಳಕ್ಕೆ ಬಿಜೆಪಿಯ ‘ಸಂಕಲ್ಪ ಪತ್ರ’: ಸರ್ಕಾರಿ ನೌಕರರಿಗೆ 7ನೇ ವೇತನ ಆಯೋಗದ ಭರವಸೆ

10/04/2026 8:22 PM
State News
KARNATAKA

ನಾಳೆಯಿಂದ ಬಸವನ ನೆಲದಲ್ಲಿ ಸುದ್ದಿ ಮನೆ ಪತ್ರಕರ್ತರದ್ದೇ ಸಡಗರ: ಸಮ್ಮೇಳನಕ್ಕೆ ಸಜ್ಜಾದ ಬೀದರ ನಗರಿ

By kannadanewsnow0910/04/2026 8:38 PM KARNATAKA 3 Mins Read

ಬೀದರ್: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಎರಡು ದಿನಗಳ 40ನೇ ಪತ್ರಕರ್ತರ ರಾಜ್ಯ ಸಮ್ಮೇಳನಕ್ಕೆ ಬಸವಾದಿ ಶರಣರ ಕರ್ಮಭೂಮಿ, ಸೂಫಿ-ಸಂತರ…

ಶಿವಮೊಗ್ಗ: ಉಳವಿಯ ಚಪ್ಪಲಿ ಅಂಗಡಿ ಮಾಲೀಕ ರಾಮು ಪುತ್ರಿ ಸ್ಪೂರ್ತಿ ಅದ್ಭುತ ಸಾಧನೆ: ಪಿಯು ಪರೀಕ್ಷೆಯಲ್ಲಿ 600ಕ್ಕೆ 541 ಅಂಕ

10/04/2026 8:00 PM

ಏ.15ರಂದು ಆದಿಚುಂಚನಗಿರಿಗೆ ಪ್ರಧಾನಮಂತ್ರಿಗಳ ಆಗಮನ: ಮಂಡ್ಯ ಡಿಸಿ ಕುಮಾರ ಅಧಿಕಾರಿಗಳಿಗೆ ಈ ಸೂಚನೆ

10/04/2026 7:35 PM

ಕಲಿಯುವಿಕೆಗೆ ವಯಸ್ಸಿಲ್ಲ ಅಡ್ಡಿ: ಮಂಗಳೂರಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ತಾಯಿ-ಮಗಳ ಪಾಸ್!

10/04/2026 7:01 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.