ನವದೆಹಲಿ: ಆಭರಣ ಪ್ರಿಯರಿಗೆ ಬಿಗ್ ಶಾಕ್ ಎನ್ನುವಂತೆ ಚಿನ್ನದ ಬೆಲೆ ಗಗನಕ್ಕೇರಿದೆ. ಹೊಸ ದಾಖಲೆ ಎನ್ನುವಂತೆ ಇದೇ ಮೊದಲ ಬಾರಿದೆ ಚಿನ್ನದ ಬೆಲೆಯು 1 ಲಕ್ಷ ರೂಪಾಯಿಗೆ ತಲುಪಿದೆ.
ದಿನೇ ದಿನೇ ಚಿನ್ನದ ಬೆಲೆ ಏರುಗತಿಯಲ್ಲಿ ಸಾಗುತ್ತಿದೆ. ಆಭರಣ ಖರೀದಿ ಮಾಡೋರಿಗೆ ಬಿಗ್ ಶಾಕ್ ಎನ್ನುವಂತೆ ಇದೀಗ ಚಿನ್ನದ ಬೆಲೆ ಮತ್ತಷ್ಟು ಏರಿಕೆಯಾಗಿದೆ. ಇಂದು 10 ಗ್ರಾಂ ಚಿನ್ನದ ಬೆಲೆಯು ಬರೋಬ್ಬರಿ ರೂ.99,800 ತಲುಪಿದೆ.
ಚಿನ್ನದ ಬೆಲೆಯು ಮಾರುಕಟ್ಟೆಯಲ್ಲಿ 10 ಗ್ರಾಂಗೆ ರೂ.99,800 ತಲುಪಿದ್ದು ಇದೇ ಮೊದಲಾಗಿದೆ. ಈ ಹಿಂದೆ ಇದಕ್ಕಿಂತ ಕಡಿಮೆ ಧಾರಣೆಯನ್ನು ಚಿನ್ನ ಹೊಂದಿತ್ತು. ಇಂದು ಇದೇ ಮೊದಲ ಬಾರಿಗೆ ಎನ್ನುವಂತೆ ಲಕ್ಷ ರೂಪಾಯಿಗೆ ಚಿನ್ನದ ಬೆಲೆ ತಲುಪಿದೆ.
ಗುಡ್ ರಿಟರ್ನ್ಸ್ ವೆಬ್ಸೈಟ್ ಪ್ರಕಾರ, 24 ಕ್ಯಾರೆಟ್ ಚಿನ್ನದ ಬೆಲೆ ಸೋಮವಾರದ ಆರಂಭಿಕ ವಹಿವಾಟಿನಲ್ಲಿ 10 ರೂಪಾಯಿ ಇಳಿಕೆಯಾಗಿದ್ದು, 10 ಗ್ರಾಂ ಅಮೂಲ್ಯ ಲೋಹದ ವಹಿವಾಟು 97,570 ರೂ. ಬೆಳ್ಳಿ ಬೆಲೆ 100 ರೂಪಾಯಿ ಇಳಿಕೆಯಾಗಿದ್ದು, 1 ಕೆಜಿ ಬೆಳ್ಳಿ ಬೆಲೆ 99,900 ರೂಪಾಯಿಗೆ ತಲುಪಿದೆ.
ಬೆಂಗಳೂರಿನಲ್ಲಿ 22 ಕ್ಯಾರೆಟ್ ಚಿನ್ನ 10 ಗ್ರಾಂಗೆ 100 ರು ಇಳಿಕೆ ಕಂಡು 100ರು ಬೆಲೆ ಹಾಗೂ ಅಪರಂಜಿ 10 ಗ್ರಾಂಗೆ 100 ರು ಇಳಿಕೆಯಾಗಿ 89,800ರು ನಷ್ಟಿದೆ.
ವಾಣಿಜ್ಯ ನಗರಿ ಮುಂಬಯಿನಲ್ಲಿ 24 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 97,500 ರೂಪಾಯಿ ದಾಖಲಾಗಿದೆ. ವಾಣಿಜ್ಯ ನಗರಿ ಮುಂಬಯಿನಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 97,700 ರೂಪಾಯಿ ದಾಖಲಾಗಿದೆ. ವಾಣಿಜ್ಯ ನಗರಿ ಮುಂಬಯಿನಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 49,400 ರೂಪಾಯಿ ದಾಖಲಾಗಿದೆ.
ಸಾರ್ವಜನಿಕರನ್ನು ಪದೇ, ಪದೆ ಕಚೇರಿಗೆ ಅಲೆಸಬೇಡಿ: ಸರ್ಕಾರಿ ನೌಕರರಿಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಕಿವಿಮಾತು
ಸ್ಮಾರ್ಟ್ ಮೀಟರ್ ಅವ್ಯವಹಾರ ತನಿಖೆಗೆ ಲೋಕಾಯುಕ್ತಕ್ಕೆ ದೂರು: ಡಾ.ಸಿ.ಎನ್.ಅಶ್ವತನಾರಾಯಣ್