ಬೆಂಗಳೂರು: ನಗರದಲ್ಲಿ ಅಂತರ್ಜಲ ವೃದ್ಧಿಗಾಗಿ ಮಹತ್ವದ ಕ್ರಮವಹಿಸಲಾಗಿದೆ. ಬಿಬಿಎಂಪಿ ಶಾಲೆಗಳಲ್ಲಿ ಇಂಗುಗುಂಡಿ ನಿರ್ಮಾಣ ಮಾಡಲಾಗುತ್ತದೆ ಅಂತ ಬಿಬಿಎಂಪಿ ಶಿಕ್ಷಣ ವಿಭಾಗದ ವಿಶೇಷ ಆಯುಕ್ತೆ ಪ್ರೀತಿ ಗೆಹ್ಲೋಟ್ ತಿಳಿಸಿದ್ದಾರೆ.
ಬಿಬಿಎಂಪಿಯ ಶಾಲೆಗಳ ಆವರಣದಲ್ಲಿ ಲಭ್ಯವಿರುವ ಜಾಗಕ್ಕೆ ಅನುಗುಣವಾಗಿ ಇಂಗುಗುಂಡಿಗಳನ್ನು ನಿರ್ಮಾಣ ಮಾಡಲಾಗುತ್ತಿದೆ. ಇಷ್ಟೇ ನೀರು ಇಂಗಲಿದೆ ಎಂಬುದನ್ನು ಮಾಪನ ಮಾಡುವ ಸಾಧನಗಳನ್ನು ಅಳವಡಿಸುತ್ತಿಲ್ಲ. ಮಳೆ ನೀರನ್ನು ಇಂಗಿಸಿ, ಅಂತರ್ಜಲ ಮಟ್ಟವನ್ನು ವೃದ್ಧಿಸಲು ಶಾಲೆಗಳ ಆವರಣದಲ್ಲಿ ಸಣ್ಣ ಪ್ರಯತ್ನ ಮಾಡಲಾಗುತ್ತಿದೆ ಎಂದು ಬಿಬಿಎಂಪಿ ಶಿಕ್ಷಣ ವಿಭಾಗದ ವಿಶೇಷ ಆಯುಕ್ತರಾದ ಪ್ರೀತಿ ಗೆಹ್ಲೋಟ್ ತಿಳಿಸಿದ್ದಾರೆ.
ಬಿಬಿಎಂಪಿಯ ಶಾಲೆಗಳ ಆವರಣದಲ್ಲಿ ಲಭ್ಯವಿರುವ ಜಾಗಕ್ಕೆ ಅನುಗುಣವಾಗಿ ಇಂಗುಗುಂಡಿಗಳನ್ನು ನಿರ್ಮಾಣ ಮಾಡಲಾಗುತ್ತಿದೆ. ಇಷ್ಟೇ ನೀರು ಇಂಗಲಿದೆ ಎಂಬುದನ್ನು ಮಾಪನ ಮಾಡುವ ಸಾಧನಗಳನ್ನು ಅಳವಡಿಸುತ್ತಿಲ್ಲ. ಮಳೆ ನೀರನ್ನು ಇಂಗಿಸಿ, ಅಂತರ್ಜಲ ಮಟ್ಟವನ್ನು ವೃದ್ಧಿಸಲು ಶಾಲೆಗಳ ಆವರಣದಲ್ಲಿ ಸಣ್ಣ ಪ್ರಯತ್ನ ಮಾಡಲಾಗುತ್ತಿದೆ ಎಂದು ಬಿಬಿಎಂಪಿ ಶಿಕ್ಷಣ… pic.twitter.com/l3ra8CrwCa
— DIPR Karnataka (@KarnatakaVarthe) April 21, 2025
ಇಂದು 3 ಗ್ರಹಗಳು ಒಟ್ಟಿಗೆ ಬರುವ ಅಪರೂಪದ ದಿನ: ರಾತ್ರಿ 9.09ಕ್ಕೆ ಆಕಾಶ ನೋಡಿ ಹೀಗೆ ಹೇಳಿ, ನಿಮ್ಮ ಆಸೆಗಳು ಈಡೇರುತ್ತೆ
ಸ್ಮಾರ್ಟ್ ಮೀಟರ್ ಅವ್ಯವಹಾರ ತನಿಖೆಗೆ ಲೋಕಾಯುಕ್ತಕ್ಕೆ ದೂರು: ಡಾ.ಸಿ.ಎನ್.ಅಶ್ವತನಾರಾಯಣ್